ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಖಾಸಗಿ ಶಾಲೆಯ ಅಟೆಂಡರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಶಾಲೆಯ ಅಧ್ಯಕ್ಷ, ಪ್ರಾಚಾರ್ಯ ಹಾಗೂ ಗುಮಾಸ್ತರ...
ಬೆಳಗಾವಿ ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ತುಮ್ಮರಗುದ್ದಿ ಗ್ರಾಮದ ಬಾಣಂತಿ ಕೀರ್ತಿ ನೇಸರಗಿ (21) ಮೃತಪಟ್ಟ ಘಟನೆ ಗಂಭೀರ ಚರ್ಚೆಗೆ ಕಾರಣವಾಗಿದೆ. ವೈದ್ಯರ ನಿರ್ಲಕ್ಷ್ಯವೇ ಅವರ ಸಾವಿಗೆ ಕಾರಣ ಎಂದು ಕುಟುಂಬಸ್ಥರು...
ರಾಮದುರ್ಗ, ಮಾರ್ಚ್ 6: ಸಾಲಬಾಧೆಯಿಂದ ಬಳಲುತ್ತಿದ್ದ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮದುರ್ಗ ತಾಲ್ಲೂಕಿನ ಚನ್ನಾಪೂರ ಗ್ರಾಮದಲ್ಲಿ ಗುರುವಾರ ನಡೆದಿದೆ.
ಮೃತರನ್ನು ಬಸವರಾಜ ಮಲ್ಲಪ್ಪ ಸುರೇಬಾನ (45) ಎಂದು ಗುರುತಿಸಲಾಗಿದೆ. ಅವರು...
ಕಳ್ಳತನ ಪ್ರಕರಣದ ಸಂಬಂಧ ಸವದತ್ತಿ ಮತ್ತು ರಾಮದುರ್ಗ ಪೋಲಿಸ್ ಠಾಣೆಯ ಸಿಬ್ಬಂದಿ ಯಶಸ್ವಿ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಮುನವಳ್ಳಿ ಗ್ರಾಮದ ಶಾಂತವ್ವ ಶಿವಾನಂದ ಸಿರನ್ನವರ ಅವರ ತೋಟದ ಮನೆಯಲ್ಲಿ ಫೆಬ್ರವರಿ 23ರಂದು...
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ನ್ಯಾಯಾಧೀಶರ ಮನೆಗೆ ನುಗ್ಗಿ ಕಳ್ಳತನ ನಡೆಸಿ ಪರಾರಿಯಾಗಿದ್ದ ಮಹಾರಾಷ್ಟ್ರ ಮೂಲದ ಮಿರಜ್ನ ಕದಮವಾಡಿಯ ಅರ್ಜುನ ಎಂಬಾತನನ್ನು ಪೋಲಿಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯಿಂದ ₹14.40 ಲಕ್ಷ ಮೌಲ್ಯದ 180 ಗ್ರಾಂ...