ಬೆಳಗಾವಿ | ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಶಿಕ್ಷೆ

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಬೆಳಗಾವಿ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ವಿಶೇಷ ಪೋಕ್ಸೋ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿದೆ. ಸವದತ್ತಿ ತಾಲ್ಲೂಕಿನ...

ಬೆಳಗಾವಿ | ಕಣ್ಣಿಗೆ ಕಾರದ ಪುಡಿ ಎರಚಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಆರೋಪಿ ಬಂಧನ

ಬೆಳಗಾವಿ ನಗರದ ರಾಣಿ ಚನ್ನಮ್ಮ ನಗರದಲ್ಲಿ ಮಹಿಳೆಯೊಬ್ಬರ ಕಣ್ಣಿಗೆ ಮೆಣಸಿನಪುಡಿ ಎರಚಿ, ಅವರು ಧರಿಸಿದ್ದ ₹3.50 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಹಾಪುರ ಶಾಸ್ತ್ರಿ ನಗರದ 2ನೇ ಕ್ರಾಸ್...

ಬೆಳಗಾವಿ | ಅಪರಿಚಿತ ವಾಹನ ಡಿಕ್ಕಿ ಓರ್ವ ವ್ಯಕ್ತಿ ಸಾವು

ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಅಥಣಿ ತಾಲೂಕಿನ ಅನಂತಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ನಾಗನೂರ ಪಿ.ಎ ಗ್ರಾಮದ ಅಶೋಕ ಸನದಿ (48) ಮೃತಪಟ್ಟ ವ್ಯಕ್ತಿಯಾಗಿದ್ದು, ಅನಂತಪುರ...

ಬೆಳಗಾವಿ | ಗಂಡನ ಕಿರುಕುಳ; ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆ

ಕುಡುಕ ಗಂಡನ ಕಿರುಕುಳ ತಾಳಲಾರದೇ ಮೂವರು ಮಕ್ಕಳೊಂದಿಗೆ ತಾಯಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ಬುಧವಾರ ನಡೆದಿದೆ. ಚಿಂಚಲಿ ಪಟ್ಟಣದ ನಿವಾಸಿಗಳಾದ ಶಾರದಾ ಅಶೋಕ...

ಬೆಳಗಾವಿ | ಪ್ರಿಯತಮೆಗೆ ಚೂರಿಯಿಂದ ಇರಿದು ತಾನು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿ

ಮದುವೆಗೆ ಒಪ್ಪದ ಕಾರಣ ಯುವಕ ಪ್ರಿಯತಮೆಗೆ ಚೂರಿ ಇರಿದು ಕೊಲೆ ಮಾಡಿ ನಂತರ ತಾನೂ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ನಗರದ ಶಹಾಪುರದ ನವಿ ಗಲ್ಲಿ ಮನೆಯಲ್ಲಿ ನಡೆದಿದೆ. ಶಹಾಪುರದ ನಾಥ ಪೈ...

ಜನಪ್ರಿಯ

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

ಕೊಪ್ಪಳ | ಗರ್ಭಿಣಿ ಪೊಲೀಸ್ ಹೆಡ್‌ಕಾನ್‌ಸ್ಟೆಬಲ್‌ ಅನಾರೋಗ್ಯದಿಂದ ನಿಧನ

ಕುಷ್ಟಗಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್‌ಸ್ಟೆಬಲ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರೇಖಾ...

ಬಸವ ಮಂಟಪ ಕೃತಿಗೆ ತೀವ್ರ ಖಂಡನೆ: ‘ಅನುಭವ ಮಂಟಪ ಅಭಿಯಾನ’, ವೈಚಾರಿಕ ಗ್ರಂಥಗಳ ಮೂಲಕ ಉತ್ತರ ನೀಡಲು ನಿರ್ಣಯ

ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ ಮತ್ತು ತತ್ವಗಳಿಗೆ ಅಪಮಾನ ಮಾಡುವಂತಹ ವಿವಾದಾತ್ಮಕ ಕೃತಿಯ...

Tag: ಬೆಳಗಾವಿ