ಬೆಳಗಾವಿ ನಗರದ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಅಳವಡಿಸಿದ ಜಾಮರ್ನ ಮಿತಿ ಕಡಿಮೆಗೊಳಿಸಿ, ಸುತ್ತಲಿನ ವಾಸಸ್ಥಳದ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಬೇಕು' ಎಂದು ಆಗ್ರಹಿಸಿ, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಗ್ರಾಮಸ್ಥರು ಕಾರಾಗೃಹದ ಮುಂದಿನ...
ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ರಿಯಲ್ ಎಸ್ಟೇಟ್ ಉದ್ಯಮಿ ಬಸವರಾಜ ಅಂಬಿ ಅವರನ್ನು ಅಪಹರಿಸಿ ₹5 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗೋಕಾಕ್ನ ಕೊಣ್ಣೂರು...
ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಮತ್ತು ಇತ್ತೀಚೆಗೆ ಮರಾಠಿ ಮಾತನಾಡಲಿಲ್ಲವೆಂಬ ಕಾರಣಕ್ಕೆ ಸರ್ಕಾರಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ವಿವಿಧ ಕನ್ನಡ ಸಂಘಟನೆಗಳ ಒಕ್ಕೂಟ ಮಾರ್ಚ್ 22ರಂದು ಕರ್ನಾಟಕ...
ಬೆಳಗಾವಿಯಲ್ಲಿ ಕನ್ನಡಿಗರನ್ನು ಗುರಿಯಾಗಿಸಿ ಕೆಎಸ್ಆರ್ಟಿಸಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ, ಭಾಷೆ ವಿಚಾರವಾಗಿ ಖ್ಯಾತೆ ತೆಗೆದಿರುವುದನ್ನು ಖಂಡಿಸಿ ಮೈಸೂರಿನ ಅಗ್ರಹಾರದ ವೃತ್ತದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಹಾರಾಷ್ಟ್ರ ಅಭಿವೃದ್ಧಿ ಮಂಡಳಿಯನ್ನು...
ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ಬಸ್ ನಿರ್ವಾಹಕ ಮಹದೇವ ಹುಕ್ಕೇರಿ ಮೇಲೆ ಹಲ್ಲೆ ಮಾಡಿರುವ ದುಷ್ಕರ್ಮಿಗಳ ಮೇಲೆ ಉಗ್ರ ಕ್ರಮಕೈಗೊಳ್ಳಲು ಹಾಗೂ ನಿರ್ವಾಹಕರ ಮೇಲೆ ಫೋಕ್ಸೋ ಪ್ರಕರಣವನ್ನು ದಾಖಲಿಸಿರುವ ದುಷ್ಟ ಪೊಲೀಸ್ ಅಧಿಕಾರಿಗಳ ಕ್ರಮವನ್ನು ಖಂಡಿಸಿ...