ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಒಂಬತ್ತು ಗ್ರಾಮಗಳು ಸೇರಿದಂತೆ ಕುಲವಳ್ಳಿ ʼಸಾಗುವಳಿ ಭೂಮಿಯ ಹಕ್ಕುಪತ್ರʼ ನೀಡುವಂತೆ ರೈತರು ಕೈಗೆತ್ತಿಕೊಂಡಿರುವ ಆಹೋರಾತ್ರಿ ಹೋರಾಟವನ್ನು ಕೈ ಬಿಡುವಂತೆ ಶಾಸಕ ಬಾಬಾಸಾಹೇಬ ಪಾಟೀಲ ಮನವಿ ಮಾಡಿದ್ದಾರೆ.
ಕಿತ್ತೂರು ತಾಲೂಕಿನ...
ಬೆಳಗಾವಿ ನಗರದ ಯಳ್ಳೂರ ರಸ್ತೆಯ ಕೆಎಲ್ಇಯ ಸೆಂಟೇನರಿ ಚಾರಿಟಬಲ್ ಆಸ್ಪತ್ರೆ ಬಳಿಯ ಕೃಷಿ ಭೂಮಿಯಲ್ಲಿ ಮಂಗಳವಾರ ರಾತ್ರಿ ಜೂಜಾಡುತ್ತಿದ್ದ 9 ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿ ಆರೋಪಿಗಳಿಂದ ರೂ.53,531 ನಗದು ವಶಕ್ಕೆ ಪಡೆಯಲಾಗಿದೆ.
ಈ...
ಬೆಳಗಾವಿ ಜಿಲ್ಲೆಯ ಸವದತ್ತಿಯ ಯಲ್ಲಮ್ಮನ ಗುಡ್ಡದಲ್ಲಿ ಫೆ.12ರಂದು ನಡೆಯಲಿರುವ ಯಲ್ಲಮ್ಮನ ಜಾತ್ರೆ ನಿಮಿತ್ಯ ಜಿಲ್ಲಾಡಳಿತದಿಂದ ಮೂಲ ಸೌಕರ್ಯಕ್ಕಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಎಚ್ ಕೆ ಪಾಟೀಲ್,...
ಕುಂಭಮೇಳದಲ್ಲಿ ಮೃತಪಟ್ಟ ಬೆಳಗಾವಿಯ ನಾಲ್ಕು ಮಂದಿ ಶ್ರದ್ಧಾಳುಗಳ ಕಳೇಬರಗಳನ್ನು ತರಲು ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಇಬ್ಬರು ಅಧಿಕಾರಿಗಳನ್ನು ಪ್ರಯಾಗರಾಜ್ ಗೆ ಕಳಿಸುವ ಕಾಳಜಿ ವಹಿಸಿದ್ದರು.ಆಳುವವರ ಬೂಟು ನೆಕ್ಕುವ ಮೀಡಿಯಾ ಎಂದಿನಂತೆ ಸರ್ಕಾರ ಹೇಳಿದ್ದಕ್ಕೆಲ್ಲ...
ಕುಡಿದ ಮತ್ತಿನಲ್ಲಿ ಕಲ್ಲಿನಿಂದ ಜಜ್ಜಿ ಪತಿಯೇ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಉಪ್ಪಾರಹಟ್ಟಿ ಗ್ರಾಮದಲ್ಲಿ ನಡೆದಿದೆ.
ಮೀರಾಬಾಯಿ (25) ಕೊಲೆಯಾದ ದುರ್ದೈವಿ. ಬಾಲಾಜಿ ಕಬಲಿ (35)...