ಕುಂಭಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟ ನಾಲ್ವರ ಶವಗಳನ್ನು ಕುಟುಂಬಕ್ಕೆ ಹಸ್ತಾಂತರಿಸುವಲ್ಲಿ ಜಿಲ್ಲಾಡಳಿತ ಕೈಗೊಂಡ ಕ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಇಬ್ಬರು ನೋಡಲ್ ಅಧಿಕಾರಿಗಳನ್ನು ಘಟನೆ ನಡೆದ...
ಸವದತ್ತಿ ತಾಲ್ಲೂಕಿನ ಯಲ್ಲಮ್ಮನ ಗುಡ್ಡದ ಯಲ್ಲಮ್ಮ ದೇವಿ ದೇವಸ್ಥಾನ ಬಂದ್ ಆಗಿಲ್ಲ. ಭಕ್ತರು ಯಾವುದೇ ವದಂತಿಗೆ ಕಿವಿಗೊಡಬಾರದು' ಎಂದು ಯಲ್ಲಮ್ಮ ದೇವಿ ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ ಹೇಳಿದ್ದಾರೆ.
'ಅಭಿವೃದ್ಧಿ ಕಾಮಗಾರಿ ಕೈಗೊಳ್ಳುತ್ತಿರುವ...
ಲೋಕಾಪೂರ-ರಾಮದುರ್ಗ-ಸವದತ್ತಿ-ಧಾರವಾಡ ರೈಲ್ವೆ ಮಾರ್ಗ ಕೇವಲ ಬೆಳಗಾವಿ ಜಿಲ್ಲೆಯ ಜನರಿಗಷ್ಟೇ ಅಲ್ಲದೆ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ರಾಜ್ಯ ಮತ್ತು ಅಂತಾರಾಜ್ಯದ ಬೇರೆ ಬೇರೆ ಭಾಗಗಳಿಂದ ಬರುವ ಭಕ್ತರ ಬಹುದಿನಗಳ ಬೇಡಿಕೆಯಾಗಿದೆ.
ಈ ಮೊದಲು ರೈಲ್ವೆ ಕ್ಷೇತ್ರಕ್ಕೆ...
ಬೆಳಗಾವಿ ಉತ್ತರ ಸಬ್ ರಿಜಿಸ್ಟರ್ ಸಚಿನ್ ಮಂಡೇದ ಹಾಗೂ ರಾಯಬಾಗ ಪಶು ವೈದ್ಯಾಧಿಕಾರಿ ಸಂಜಯ ದುರ್ಗನ್ನವರ ಮೇಲೆ ಮನೆಗಳ ಮೇಲೆ, ಲೋಕಾಯುಕ್ತರು ಶುಕ್ರವಾರ ದಾಳಿ ಮಾಡಿದ್ದಾರೆ.
ಇಬ್ಬರು ಅಧಿಕಾರಿಗಳು ಅಕ್ರಮ ಆಸ್ತಿ ಸಂಪಾದನೆ ಮಾಡಿದ...
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ನಿವಾಸಿ ರಫೀಕ್ ಬಾಬುಸಾಬ ತಿಗಡಿ (38) ಸಾಲಗಾರರ ಕಾಟ ತಾಲಲಾರದೆ ಬುಲೇರೋ ಗೂಡ್ಸ್ ವಾಹನಕ್ಕೆ ನೇಣು ಬಿಗಿದುಕೊಂಡು ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಖಾಸಗಿ ವ್ಯಕ್ತಿಗಳ ಬಳಿ ₹6 ಲಕ್ಷಕ್ಕೂ...