ಕಾಮುಕನೊಬ್ಬ ಅಂಗನವಾಡಿಗೆ ನುಗ್ಗಿ ಶಿಕ್ಷಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ. ಆರೋಪಿಯನ್ನು ಅದೇ ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆಯ ಪತಿ ಸಿದ್ರಾಯಿ ಕರ್ಲಟ್ಟಿ...
ಬೆಳಗಾವಿ ಜಿಲ್ಲೆಯ ರಾಮದುರ್ಗ ಪುರಸಭೆಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷ ಆಪರೇಷನ್ ಹಸ್ತಕ್ಕೆ ಮುಂದಾಗಿದ್ದು, ಯಶಸ್ವಿಯಾದಲ್ಲಿ ಕಾಂಗ್ರೆಸ್ ಪಕ್ಷದವರೇ ಅಧ್ಯಕ್ಷರಾಗುವ ಸಾಧ್ಯತೆಗಳಿವೆ.
ಒಟ್ಟು 27 ಮಂದಿ ಸದಸ್ಯ...
ಸಾಲ ಮರುಪಾವತಿ ಮಾಡಿಲ್ಲವೆಂದು ರೈತರೊಬ್ಬರ ಮನೆಯನ್ನು ‘ಈಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್'ನ ಅಧಿಕಾರಿಗಳು ಸೀಜ್ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ನ್ಯಾಯಾಲಯದ ಆದೇಶದ ಮೇರೆಗೆ ಮನೆಯನ್ನು ‘ಮುಟ್ಟುಗೋಲು’ ಹಾಕಿಕೊಂಡಿರುವುದಾಗಿ ಅಧಿಕಾರಿಗಳು ಹೇಳಿಕೊಂಡಿದ್ದಾರೆ.
ಬೆಳಗಾವಿ...
ಡಿ ಎಸ್ ಚೌಗಲೆಯವರು ನಾಟಕ, ಸಾಹಿತ್ಯ, ಕಲೆ ಮತ್ತು ಅನುವಾದ ಕ್ಷೇತ್ರದಲ್ಲಿ ಹೆಸರು ಮಾಡಿದವರು. ಈಗ ʼಮಾತಂಗಿ ದೀವಟಿಗೆʼ ಚಿತ್ರದ ಮೂಲಕ ಅಭಿನಯದ ಪ್ರತಿಭೆಯನ್ನೂ ತೋರಿದ್ದಾರೆ ಎಂದು ಸಾಹಿತಿ ಡಾ. ಸರಜೂ ಕಾಟ್ಕರ್...
ಇಬ್ಬರು ಸಹೋದರರ ನಡುವೆ ಮಾರಾಮಾರಿ ಗಲಾಟೆ ನಡೆದಿದ್ದು, ಓರ್ವ ಮೃತಪಟ್ಟಿದ್ದರೆ, ಮತ್ತೋರ್ವ ತೀವ್ರವಾಗಿ ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ನಿಲಜಿ ಗ್ರಾಮದಲ್ಲಿ ನಡೆದಿದೆ.
ಸುಶಾಂತ ಸುಭಾಷ್ ಪಾಟೀಲ(20) ಮೃತ ಯುವಕನಾಗಿದ್ದು, ಇವರ ಅಣ್ಣ ಓಂಕಾರ...