ಮಳೆ ಕೊರತೆ: ಬೆಳಗಾವಿ ಜಿಲ್ಲೆಯ ಬಹುತೇಕ ತಾಲೂಕುಗಳು ಬರಪೀಡಿತ ಪಟ್ಟಿಗೆ?

ಮಳೆ ಕೊರತೆ ಮುಂದುವರಿದರೆ ಬೆಳಗಾವಿ ಜಿಲ್ಲೆಯ ಎರಡುಮೂರುರ ತಾಲೂಕುಗಳನ್ನು ಹೊರತುಪಡಿಸಿ ಬಹುತೇಕ ಎಲ್ಲ ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರುವ ಸಾಧ್ಯತೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಬೆಳಗಾವಿ ನಗರದ...

ಬೆಳಗಾವಿ | ಜಾನಪದ ಸಂಸ್ಕೃತಿ ಉಳಿಸಲು ಮಹಿಳೆಯರ ಒಗ್ಗಟ್ಟು ಅಗತ್ಯ: ಸಿದ್ದು ಹಂಪಿಹೋಳಿ

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ಗುರ್ಜಿ ಟೀಮ್ ಹಾಗೂ ನಾಟ್ಯಯೋಗ ಟ್ರಸ್ಟ್ ಸಾಲಾಪೂರ ವತಿಯಿಂದ ಮಹಿಳೆಯರಿಗಾಗಿ ಜಾನಪದ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಕಿಸಾನ್ ಸಮಿತಿಯ ಸದಸ್ಯ ಸಿದ್ದು ಹಂಪಿಹೊಳಿ ಮಾತನಾಡಿ,...

ಬೆಳಗಾವಿ | ಆಸ್ತಿ ವಿವಾದ: ಪಂಚಾಯಿತಿ ಕಚೇರಿಯಲ್ಲೇ ತಂದೆ ಮಗಳ ಕೊಲೆ

ಆಸ್ತಿ ಹಂಚಿಕೆ ವಿಚಾರದ ವಿವಾದ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಮಾಜಿ ಯೋಧ ಹಾಗೂ ಅವರ ಪುತ್ರಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ...

ಬೆಳಗಾವಿ | ಬೈಕ್ EMI ಹಣ ಕೊಡದಿದ್ದಕ್ಕೆ ಪ್ರಿಯಕರನಿಂದ ಗೃಹಿಣಿ ಕೊಲೆ

ಕಳೆದ ಎರಡು ತಿಂಗಳ ಹಿಂದೆ ನಿಗೂಢವಾಗಿ ಕಾಣೆಯಾಗಿದ್ದ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಕೌಜಲಗಿ ಗ್ರಾಮದ ಗೃಹಿಣಿಯೊಬ್ಬರ ನಾಪತ್ತೆ ಪ್ರಕರಣ ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ಬೈಕ್ EMI ಪಾವತಿಸಲು ಹಣ ನೀಡಲು ನಿರಾಕರಿಸಿದ್ದಕ್ಕೆ...

ಬೆಳಗಾವಿ | ಬಸ್‌ಗೆ ಬೈಕ್ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ಸವದತ್ತಿ ನಗರದ ಹೊರವಲಯದ ಧಾರವಾಡ ರಸ್ತೆಯಲ್ಲಿ ಸೋಮವಾರ ರಾತ್ರಿ ದ್ವಿಚಕ್ರ ವಾಹನ ಹಾಗೂ ಸಾರಿಗೆ ಬಸ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಬೈಕ್‌ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸ್ಥಳೀಯರಾದ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಬೆಳಗಾವಿ