ಬೆಳಗಾವಿ | 2ಎ ಮೀಸಲಾತಿ ಹೋರಾಟದಲ್ಲಿ ಕಲ್ಲು ತೂರಾಟ, ಐವರು ಮೇಲೆ ಎಫ್‌ಐಆರ್

2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದಿಂದ ಬೆಳಗಾವಿಯ ಸುವರ್ಣಸೌಧ ಪಕ್ಕದಲ್ಲಿ ನಡೆಯುತ್ತಿರು ಹೋರಾಟದ ತೀವ್ರ ಸ್ವರೂಪ ಪಡೆದು, ಕಲ್ಲು ತೂರಾಟ ಘಟನೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ 17 ಜನರಿಗೆ ಗಾಯವಾಗಿದೆ. ಘಟನೆಯಲ್ಲಿ ಏಳು ಸರ್ಕಾರಿ...

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ; ಸಚಿವ ಮಧು ಬಂಗಾರಪ್ಪ ಸಂತಾಪ

ರಾಜ್ಯದ ಮುಖ್ಯಮಂತ್ರಿ, ಮಹಾರಾಷ್ಟ್ರದ ರಾಜ್ಯಪಾಲ ಹಾಗೂ ಕೇಂದ್ರದ ಮಾಜಿ ಸಚಿವರಾಗಿ ಸೇವೆ ಸಲ್ಲಿಸಿರುವಂತಹ ಮಾಜಿ ಸಿಎಂ ಎಸ್ ಎಂ ಕೃಷ್ಣ ಇನ್ನಿಲ್ಲ ಎಂಬುದು ಅತ್ಯಂತ ನೋವು ಮತ್ತು ದುಃಖದ ಸಂಗತಿಯಾಗಿದೆ ಎಂದು ಸಚಿವ...

ಬೆಳಗಾವಿ ಪ್ರತ್ಯೇಕಿಸುವ ಬಾಲಿಶ ಹೇಳಿಕೆಗಳನ್ನು ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇ ಪದೇ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ. ಈ ಬಗ್ಗೆ ನೀಡಲಾಗುತ್ತಿರುವ ಬಾಲಿಶವಾದ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ...

ಬೆಳಗಾವಿ | ಸಾಂಸ್ಕೃತಿಕ ಚಟುವಟಿಕೆಗಳಿಂದ ಕಲಿಕೆ ಸಮರ್ಪಕವಾಗಲು ಸಾಧ್ಯ: ಡಿ.ಎಸ್ ವಗ್ಗರ

ವಿದ್ಯಾರ್ಥಿಗಳು ಪಠ್ಯದೊಂದಿಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವದರಿಂದ ಕಲಿಕೆ ಸಮರ್ಪಕವಾಗಲು ಸಾಧ್ಯ ಎಂದು ಅಧ್ಯಾಪಕ ಡಿ.ಎಸ್. ವಗ್ಗರ ಹೇಳಿದರು. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಎಸ್.ವಿ ಬೆಳ್ಳುಬ್ಬಿ ಮಹಾವಿದ್ಯಾಲಯ ಮತ್ತು ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆ...

ತುಮಕೂರು | ಸ್ಲಂ ಜನರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಡಿ.13 ರಂದು ಬೆಳಗಾವಿ ಸುವರ್ಣ ಸೌಧದ ಮುಂದೆ ಪ್ರತಿಭಟನೆ : ಎ. ನರಸಿಂಹಮೂರ್ತಿ

2023ರ ಕಾಂಗ್ರೇಸ್ ಪಕ್ಷದ ಪ್ರಣಾಳಿಕೆಯಲ್ಲಿ ಸ್ಲಂ ಜನರಿಗೆ ನೀಡಿರುವ ಭರವಸೆಗಳನ್ನು ಜ್ಞಾಪಿಸಲು ಮತ್ತು ನಗರಗಳಲ್ಲಿ ದಮನಕ್ಕೊಳಗಾದ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಆಗ್ರಹಿಸಿ, ಸ್ಲಂ ನಿವಾಸಿಗಳ ನಿರ್ಲಕ್ಷ್ಯ ಖಂಡಿಸಿ ಹಾಗೂ ವಿವಿಧ ಹಕ್ಕೋತ್ತಾಯಗಳ...

ಜನಪ್ರಿಯ

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

ರಾಯಚೂರು | ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ತಡೆಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ; ಗರ್ಭಧಾರಣೆ ಸೂಚನೆ

ಜಿಲ್ಲೆಯಲ್ಲಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...

ಬೀದರ್‌ | ಡಿ.3ರಂದು ಕನೇರಿ ಸ್ವಾಮೀಜಿ ವಿರುದ್ಧ ಬೃಹತ್ ಪ್ರತಿಭಟನೆ

ವಚನ ಸಾಹಿತ್ಯವನ್ನು ತಿರುಚಿ ವ್ಯಾಖ್ಯಾನಿಸುವುದು, ಲಿಂಗಾಯತ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆ...

Tag: ಬೆಳಗಾವಿ