ಬೆಳಗಾವಿ | ಮನೆಯ ಮುಂಭಾಗದಲ್ಲಿ ಮಲಗಿದ್ದ ವ್ಯಕ್ತಿಯ ಕತ್ತು ಕೊಯ್ದು ಕೊಲೆ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ವನ್ನೂರ ಗ್ರಾಮದಲ್ಲಿ ಮನೆಯ ಮುಂದೆ ಮಲಗಿದ ವ್ಯಕ್ತಿಯ ಕುತ್ತಿಗೆ ಕೊಯ್ದು ಕೊಲೆ ಮಾಡಿದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ವನ್ನೂರು ಗ್ರಾಮದ ನಿಂಗಪ್ಪ ಬಸಪ್ಪ ಅರವಳ್ಳಿ...

ಬೆಳಗಾವಿ | ಮೀನು ಹಿಡಿಯಲು ಹೋಗಿದ್ದ ತಂದೆ ಮಕ್ಕಳು ನೀರುಪಾಲು: ಮೂವರ ಪೈಕಿ ಇಬ್ಬರ ಶವ ಪತ್ತೆ

ಬೆಳಗಾವಿ ಜಿಲ್ಲೆಯ ಬೆನಕನಹೊಳಿ ಬಳಿ ಘಟಪ್ರಭಾ ನದಿ ಹಿನ್ನೀರಿನ ಪ್ರದೇಶದಲ್ಲಿ ತಂದೆಯೊಂದಿಗೆ ಮೀನುಗಾರಿಕೆಗೆ ಹೋದಾಗ ನೀರುಪಾಲಾಗಿದ್ದ ಇಬ್ಬರು ಮಕ್ಕಳ ಮೃತದೇಹ ಸೋಮವಾರ ಸಂಜೆ ಪತ್ತೆಯಾಗಿವೆ. ಬೆನಕನಹೊಳಿಯ ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ಹೋದ ಸಂದರ್ಭದಲ್ಲಿ...

ಬೆಳಗಾವಿ | ನ.20ರಂದು ಲಿಂಗತ್ವ ಅಲ್ಪಸಂಖ್ಯಾತರಿಂದ ಸ್ವಾಭಿಮಾನದ ನಡಿಗೆ

ಮೀಸಲಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ನವೆಂಬರ್ 20ರಂದು ಲಿಂಗತ್ವ ಅಲ್ಪಸಂಖ್ಯಾತರ ಸ್ವಾಭಿಮಾನದ ನಡಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಾಮಾಜಿಕ ಹೋರಾಟಗಾರ ಸಂಪತ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮೀ...

ಬೆಳಗಾವಿ | ಕಲ್ಲಿನಿಂದ ಜಜ್ಜಿದ ಸ್ಥಿತಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆ: ಕೊಲೆ ಸಂಶಯ

ಬೆಳಗಾವಿ ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣ ಹತ್ತಿರದ ಹೊಲದಲ್ಲಿ ಕಲ್ಲಿನಿಂದ ಜಜ್ಜಿದ ಸ್ಥಿತಿಯಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿದ್ದು, ಕೊಲೆ ಆಗಿರಬಹುದೆಂಬ ಸಂಶಯ ವ್ಯಕ್ತವಾಗುತ್ತಿದೆ. ಮೃತದೇಹ ನೋಡಿದ ಸ್ಥಳೀಯ ರೈತರು ಪೋಲಿಸರಿಗೆ ಮಾಹಿತಿ ಕೊಟ್ಟಿದ್ದು,...

ಬೆಳಗಾವಿ | ತಹಶೀಲ್ದಾರ್ ಆಪ್ತ ಸಹಾಯಕ ರುದ್ರಣ್ಣನದ್ದು ಆತ್ಮಹತ್ಯೆಯಲ್ಲ, ಕೊಲೆ: ಪೊಲೀಸ್ ಕಚೇರಿಗೆ ಅನಾಮಧೇಯ ಪತ್ರ!

ಬೆಳಗಾವಿ ತಹಶೀಲ್ದಾರ್ ಕಚೇರಿ ಎಸ್‌ಡಿಎ ರುದ್ರಣ್ಣ ಯಡವಣ್ಣವರ ಅವರದ್ದು ಆತ್ಮಹತ್ಯೆಯಲ್ಲ, ಕೊಲೆ' ಎಂದು ಬರೆದ ಅನಾಮಧೇಯ ಪತ್ರವೊಂದು ಖಡೇಬಜಾ‌ರ್ ಎಸಿಪಿ ಅವರ ಕಚೇರಿಗೆ ತಲುಪಿರುವ ಬಗ್ಗೆ ವರದಿಯಾಗಿದೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ತಹಶೀಲ್ದಾರ್...

ಜನಪ್ರಿಯ

ರೈತರ ಬದುಕಿನಲ್ಲಿ ಹೊಸ ಬೆಳಕು ಮೂಡಿಸಿದ ಡಾ. ವರ್ಗೀಸ್ ಕುರಿಯನ್

ಕುರಿಯನ್ ಅವರು ಕೇವಲ ಹಾಲಿನ ಉತ್ಪಾದನೆಯನ್ನು ಹೆಚ್ಚಿಸಿದ ವ್ಯಕ್ತಿಯಲ್ಲ. ರೈತರಿಗೆ ಆರ್ಥಿಕ...

ವಿಜಯಪುರ |ಬೇಸಿಗೆಯ ನೀರಿನ ಸಮಸ್ಯೆ ತಡೆಗೆ ಈಗಿನಿಂದಲೇ ಮುಂಜಾಗ್ರತೆ ;ಮೇಯರ್ ಕರಡಿ

ವಾಡಿಕೆಯಂತೆ ಮಳೆಯಾಗದ ಹಿನ್ನೆಲೆಯಲ್ಲಿ ನದಿಗಳು ಹಾಗೂ ಕೆರೆಗಳಲ್ಲಿ ನೀರಿನ ಪ್ರಮಾಣ ಕುಸಿದಿದ್ದು,...

ವಿಜಯಪುರ |ಇತಿಹಾಸದ ಸ್ಮಾರಕಗಳ ಸಂರಕ್ಷಣೆಗೆ ಟಾಂಗಾ ಜಾಥಾ: ವಿಶ್ವ ಪಾರಂಪರಿಕ ಸಪ್ತಾಹ ಆಚರಣೆ

ವಿಶ್ವ ಪರಂಪರೆಯ ಮಹತ್ವ ಸಾರುವ ಹಾಗೂ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ, ಸ್ವಚ್ಛತೆ...

ವಿಜಯಪುರ |ಸಾಲ ಅರ್ಜಿಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ: ಸಿಇಒ ಆನಂದ ಪ್ರಕಾಶ್ ಮೀನಾ ಸೂಚನೆ

ಸಾಲ ಸೌಲಭ್ಯಗಳಿಗಾಗಿ ಬ್ಯಾಂಕ್‌ಗಳಿಗೆ ಅರ್ಜಿ ಸಲ್ಲಿಸುವ ಗ್ರಾಹಕರೊಂದಿಗೆ ಬ್ಯಾಂಕ್ ಅಧಿಕಾರಿಗಳು ಸೌಜನ್ಯ...

Tag: ಬೆಳಗಾವಿ