ಬೆಳಗಾವಿ-ಬೆಂಗಳೂರು ವಿಮಾನ ಸಂಚಾರ ಪುನರಾರಂಭ

ವಿಮಾನಗಳ ಕೊರತೆಯಿಂದ ಇಂಡಿಗೋ ಏರ್‌ಲೈನ್ಸ್ ಸಂಸ್ಥೆಯು ಬೆಳಗಾವಿ-ಬೆಂಗಳೂರು ಮಧ್ಯೆ ಅಕ್ಟೋಬರ್‌ 28ರಿಂದ ಬೆಳಗಿನ ಅವಧಿಯಲ್ಲಿ ಹಾರಾಟ ಸ್ಥಗಿತಗೊಳಿಸಿತ್ತು. ಇದರಿಂದ ಬೆಳಗಾವಿಯ ವಿಮಾನ ಪ್ರಯಾಣಿಕರು ಆಕ್ರೋಶಗೊಂಡಿದ್ದರು. ಇಂಡಿಗೋ ಏರ್‌ಲೈನ್ಸ್‌ ಸಂಸ್ಥೆಯು ಬೆಳಗಾವಿ-ಬೆಂಗಳೂರು ಮಾರ್ಗದಲ್ಲಿ ಡಿಸೆಂಬರ್‌...

ಬೆಳಗಾವಿ | ಚಾಕುವಿನಿಂದ ಇರಿದು, ಕತ್ತು ಹಿಚುಕಿ ಮಗನನ್ನು ಕೊಂದ ತಾಯಿ: ಆತ್ಮಹತ್ಯೆಗೆ ಯತ್ನ

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಉಗಾರ ಖುರ್ದನ ಫರೀದಖಾನವಾಡಿ ತೋಟದಲ್ಲಿ ತಾನು ಹೆತ್ತ ಮಗನನ್ನೇ ಚಾಕುವಿನಿಂದ ಇರಿದು, ನಂತರ ಕತ್ತು ಹಿಚುಕಿ ಕೊಲೆಗೈದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೌಟುಂಬಿಕ ಕಲಹದಲ್ಲಿ ಎರಡು ವರ್ಷ...

ಚಿಕ್ಕೋಡಿ | ಮರಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಇಬ್ಬರು ಮೃತ್ಯು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿಯಲ್ಲಿ ಮರಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಇಂಗಳಿಯಿಂದ ಶಿರಗುಪ್ಪಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುವಾಗ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ...

ಬೆಳಗಾವಿ | ಸಂಸದೆ ಪ್ರಿಯಾಂಕಾ ಜಾರಕಿಹೊಳಿಗೆ ಸನ್ಮಾನ ವಿಚಾರ: ಗ್ರಾ. ಪಂಚಾಯತಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿಯವರಿಗೆ ಸನ್ಮಾನ ಮಾಡುವ ವಿಚಾರವಾಗಿ ಗ್ರಾಮ ಪಂಚಾಯತಿಗೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿ ತಾಲೂಕಿನ ಕಲಕಾಂಬ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿ ಕಟ್ಟಡದ ಮೇಲೆ ತಡರಾತ್ರಿ ದುಷ್ಕರ್ಮಿಗಳು ಪೆಟ್ರೋಲ್‌ ಬಾಂಬ್‌...

ಬೆಳಗಾವಿ | ಕಾಲುವೆಯಲ್ಲಿ ಹೆಣ್ಣು ಮಗುವಿನ ಶವ ಪತ್ತೆ

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಮೋಳೆ ಗ್ರಾಮದ ಕವಲಗುಡ್ಡ ರಸ್ತೆ ಪಕ್ಕದಲ್ಲಿ ನವಜಾತ ಹೆಣ್ಣು ಶಿಶುವನ್ನು ಕಾಲುವೆಗೆ ಎಸೆದು ಹೋದ ಅಮಾನವೀಯ ಘಟನೆ ನಡೆದಿದೆ. ಮೋಳೆ ಗ್ರಾಮದ ಬೋರಗಾಂವೆ ತೋಟದ ಬಳಿ ಐನಾಪೂರ ಏತ...

ಜನಪ್ರಿಯ

ಸಂತ್ರಸ್ತೆಯ ಗುರುತು ಬಹಿರಂಗ: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಹಾಗೂ ಬೆದರಿಕೆ...

ಬೆಳಗಾವಿ |ಬೇಸಿಗೆಯ ನೀರಿನ ಸಂಕಷ್ಟ ಎದುರಿಸಲು ಮುನ್ನೆಚ್ಚರಿಕೆ: ಕೃಷ್ಣಾ ತೀರದ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕಡಿತ ಹೆಚ್ಚಳ

ಮುಂದಿನ ಬೇಸಿಗೆಯಲ್ಲಿ ನೀರಿನ ಕೊರತೆ ಎದುರಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಕೃಷ್ಣಾ ನದಿ...

ರೈತರ ಬದುಕಿನಲ್ಲಿ ಹೊಸ ಬೆಳಕು ಮೂಡಿಸಿದ ಡಾ. ವರ್ಗೀಸ್ ಕುರಿಯನ್

ಕುರಿಯನ್ ಅವರು ಕೇವಲ ಹಾಲಿನ ಉತ್ಪಾದನೆಯನ್ನು ಹೆಚ್ಚಿಸಿದ ವ್ಯಕ್ತಿಯಲ್ಲ. ರೈತರಿಗೆ ಆರ್ಥಿಕ...

ವಿಜಯಪುರ |ಬೇಸಿಗೆಯ ನೀರಿನ ಸಮಸ್ಯೆ ತಡೆಗೆ ಈಗಿನಿಂದಲೇ ಮುಂಜಾಗ್ರತೆ ;ಮೇಯರ್ ಕರಡಿ

ವಾಡಿಕೆಯಂತೆ ಮಳೆಯಾಗದ ಹಿನ್ನೆಲೆಯಲ್ಲಿ ನದಿಗಳು ಹಾಗೂ ಕೆರೆಗಳಲ್ಲಿ ನೀರಿನ ಪ್ರಮಾಣ ಕುಸಿದಿದ್ದು,...

Tag: ಬೆಳಗಾವಿ