ಬೆಳಗಾವಿ | ಕಿತ್ತೂರು ಉತ್ಸವ; ವೇದಿಕೆಯಲ್ಲೇ ಭಜನಾ ಕಲಾವಿದ ಹೃದಯಾಘಾತದಿಂದ ನಿಧನ

ಬೆಳಗಾವಿ ಜಿಲ್ಲೆಯ ಕಿತ್ತೂರು ಚೆನ್ನಮ್ಮ ಕೋಟೆ ಆವರಣದಲ್ಲಿ ಕಿತ್ತೂರು ಉತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಭಜನೆ ಸ್ಪರ್ಧೆಯಲ್ಲಿ ಭಜನಾ ಕಲಾವಿದ ಹೃದಯಾಘಾತದಿಂದ ನಿಧನರಾಗಿರುವ ಘಟನೆ ನಡೆದಿದೆ. ಕಿತ್ತೂರು ತಾಲೂಕಿನ ಬಸಾಪುರ-ಶೀಗಿಹಳ್ಳಿಯ ಭಜನಾ ತಂಡದ ಸದಸ್ಯ ಈರಪ್ಪ...

ಬೆಳಗಾವಿ | ಬಿಮ್ಸ್‌ನಲ್ಲಿ 3 ತಿಂಗಳಲ್ಲೇ 41 ಶಿಶುಗಳು ಸಾವು

ಬೆಳಗಾವಿಯ ಬಿಮ್ಸ್‌ ಆಸ್ಪತ್ರೆಯಲ್ಲಿ ಕಳೆದ 3 ತಿಂಗಳಲ್ಲೇ 41 ಶಿಶುಗಳು ಸಾವನ್ನಪ್ಪಿದ್ದಾರೆ ಎಂಬ ಆಘಾತಕಾರಿ ಸಂಗತಿ ಬಯಲಿಗೆ ಬಂದಿದೆ. ನಿರಂತರವಾಗಿ ನವಜಾತ ಶಿಶುಗಳು ಸಾವನ್ನಪ್ಪುತ್ತಿದ್ದರೂ, ಆಸ್ಪತ್ರೆಯ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಂಡಿಲ್ಲ...

ಬೆಳಗಾವಿ | ಪುಣೆಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ; ಪ್ರಯಾಣಿಕ ಸಜೀವ ದಹನ

ಬೆಳಗಾವಿಯಿಂದ ಪುಣೆಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕ ಸಜೀವ ದಹನವಾಗಿರುವ ಘಟನೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆದಿದೆ. ಚಲಿಸುತ್ತಿದ್ದ ಬಸ್‌ನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಬಸ್‌ನಲ್ಲಿದ್ದ ಪ್ರಯಾಣಿಕರು ಕೆಳಗಿಳಿದು ಓಡಿದ್ದಾರೆ....

ಬೆಳಗಾವಿ | ಈ ದಿನ ಫಲಶೃತಿ: ಮಳೆಯಿಂದ ಹಾನಿಗೊಳಗಾಗಿದ್ದ ಮೆಕ್ಕೆಜೋಳ ಪ್ರದೇಶಕ್ಕೆ ಕೃಷಿ ಅಧಿಕಾರಿಗಳ ಭೇಟಿ

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಕೊಡ್ಲಿವಾಡ ಮತ್ತು ಮುಗಳಿಹಾಳ ಗ್ರಾಮದ ರೈತರು ಬೆಳೆದ ಮಕ್ಕೆ ಜೋಳವು ಹಲವು ದಿನಗಳಿಂದ ಸುರಿದ ಮಳೆಯಿಂದ ನಾಶವಾಗಿ ಮೊಳಕೆಯೊಡೆದಿತ್ತು. ಈ ಕುರಿತು ಈ ದಿನ.ಕಾಮ್ ರೈತರು ಮತ್ತು...

ಬೆಳಗಾವಿ | ಮಕ್ಕಳ ಅಪಹರಣ ಪ್ರಕರಣ; ಕಾಲಿಗೆ ಗುಂಡು ಹಾರಿಸಿ ಆರೋಪಿಗಳ ಬಂಧನ, ಮಕ್ಕಳ ರಕ್ಷಣೆ

ಬೆಳಗಾವಿ ಜಿಲ್ಲೆಯ ಅಥಣಿಯ ಹುಲಗಬಾಳಿ ರಸ್ತೆಯ ಸ್ವಾಮಿ ಬಡಾವಣೆಯ ಮಕ್ಕಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಇಬ್ಬರು ಮಕ್ಕಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ...

ಜನಪ್ರಿಯ

ಸಂತ್ರಸ್ತೆಯ ಗುರುತು ಬಹಿರಂಗ: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಹಾಗೂ ಬೆದರಿಕೆ...

ಬೆಳಗಾವಿ |ಬೇಸಿಗೆಯ ನೀರಿನ ಸಂಕಷ್ಟ ಎದುರಿಸಲು ಮುನ್ನೆಚ್ಚರಿಕೆ: ಕೃಷ್ಣಾ ತೀರದ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕಡಿತ ಹೆಚ್ಚಳ

ಮುಂದಿನ ಬೇಸಿಗೆಯಲ್ಲಿ ನೀರಿನ ಕೊರತೆ ಎದುರಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಕೃಷ್ಣಾ ನದಿ...

ರೈತರ ಬದುಕಿನಲ್ಲಿ ಹೊಸ ಬೆಳಕು ಮೂಡಿಸಿದ ಡಾ. ವರ್ಗೀಸ್ ಕುರಿಯನ್

ಕುರಿಯನ್ ಅವರು ಕೇವಲ ಹಾಲಿನ ಉತ್ಪಾದನೆಯನ್ನು ಹೆಚ್ಚಿಸಿದ ವ್ಯಕ್ತಿಯಲ್ಲ. ರೈತರಿಗೆ ಆರ್ಥಿಕ...

ವಿಜಯಪುರ |ಬೇಸಿಗೆಯ ನೀರಿನ ಸಮಸ್ಯೆ ತಡೆಗೆ ಈಗಿನಿಂದಲೇ ಮುಂಜಾಗ್ರತೆ ;ಮೇಯರ್ ಕರಡಿ

ವಾಡಿಕೆಯಂತೆ ಮಳೆಯಾಗದ ಹಿನ್ನೆಲೆಯಲ್ಲಿ ನದಿಗಳು ಹಾಗೂ ಕೆರೆಗಳಲ್ಲಿ ನೀರಿನ ಪ್ರಮಾಣ ಕುಸಿದಿದ್ದು,...

Tag: ಬೆಳಗಾವಿ