ಬೆಳಗಾವಿ | ಕೈ ಚೀಲಕ್ಕಾಗಿ ಜಗಳ: ಓರ್ವನ ಕೊಲೆಯಲ್ಲಿ ಅಂತ್ಯ

ಉಪಾಹಾರದ ಕೈ ಚೀಲಕ್ಕಾಗಿ ಇಬ್ಬರ ನಡುವೆ ವಾಗ್ವಾದ ನಡೆದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬುಡಕಟ್ಟಿ ಗ್ರಾಮದಲ್ಲಿ ನಡೆದಿದೆ. ರುದ್ರಪ್ಪ (64) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ರುದ್ರಪ್ಪ ತನ್ನ...

ಬೆಳಗಾವಿ | ಕರಾಳ ದಿನಾಚರಣೆಗೆ ಅನುಮತಿ ಇಲ್ಲ; ಎಂಇಎಸ್‌ಗೆ ಜಿಲ್ಲಾಧಿಕಾರಿ ಸೌಹಾರ್ದತೆ ಪಾಠ

ಯಾವುದೇ ಕಾರಣಕ್ಕೂ ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನಾಚರಣೆಗೆ ಅನುಮತಿ ಇಲ್ಲವೆಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಎಂಇಎಸ್‌ಗೆ ಸೌಹಾರ್ದತೆಯ ಪಾಠ ಹೇಳಿದ್ದಾರೆ. ಮಹಾರಾಷ್ಟ್ರ ಏಕೀಕರಣ ಸಮಿತಿಯು ಕರಾಳ ದಿನಾಚರಣೆಗೆ ಅನುಮತಿ ನೀಡುವಂತೆ ಒತ್ತಾಯಿಸಿ...

ಬೆಳಗಾವಿ | 2ಎ ಮೀಸಲಾತಿಗಾಗಿ ಬೆಂಗಳೂರಿನಲ್ಲಿ ಧರಣಿ: ಬಸವ ಮೃತ್ಯುಂಜಯ ಸ್ವಾಮೀಜಿ

ಕಾಂಗ್ರೆಸ್ ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರವಾಗಿ ಯಾವುದೇ ಕ್ರಮ ಕೈಗೊಳ್ಳದ ಕಾರಣ ಅಕ್ಟೋಬರ್ 18ರಂದು ಬೆಂಗಳೂರಿನಲ್ಲಿ ಧರಣಿ ನಡೆಸಲಿದ್ದೇವೆ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವ ಮೃತ್ಯುಂಜಯ...

ಬೆಳಗಾವಿ | ನ.1ರಂದು ಕರಾಳ ದಿನಾಚರಣೆಗೆ ಎಂಇಎಸ್ ನಿರ್ಣಯ; ಕನ್ನಡಪರ ಹೋರಾಟಗಾರರು ತೀವ್ರ ಹೋರಾಟದ ಎಚ್ಚರಿಕೆ

ನವೆಂಬರ್ 1ರಂದು ಕರಾಳ ದಿನಾಚರಣೆಗೆ ಬೆಳಗಾವಿ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ಆದರೆ, ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌)ಯ ಕಾರ್ಯಕರ್ತರು ಕರಾಳ ದಿನಾಚರಣೆ ಮಾಡಿಯೇ ಸಿದ್ಧ ಎಂಬ ನಿರ್ಣಯ ಕೈಗೊಂಡಿದ್ದಾರೆ. ಬೆಳಗಾವಿ ನಗರದ ಮರಾಠಾ ಮಂದಿರದಲ್ಲಿ ಎಂಇಎಸ್...

ಬೆಳಗಾವಿ | ಮಾರ್ಕಂಡೇಯ ನದಿಯಲ್ಲಿ ಕಾಲುಜಾರಿ ಬಿದ್ದ ಯುವಕ ಶವವಾಗಿ ಪತ್ತೆ

ಬೆಳಗಾವಿ ಜಿಲ್ಲೆಯ ಗೋಕಾಕ ನಗರದಲ್ಲಿ ನೀರು ಕುಡಿಯಲು ಹೋಗಿ ಮಾರ್ಕಂಡೇಯ ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕ ಶವವಾಗಿ ಪತ್ತೆಯಾದ ನಡೆದಿದೆ. ಗೋಕಾಕ ನಗರದ ಮಾರ್ಕಂಡೇಯ ನದಿ ತೀರದ ಹೆಜ್ಜೆಗಾರ ಹೊಲದ ಹತ್ತಿರ ಭಾನುವಾರ ಮಧ್ಯಾಹ್ನ...

ಜನಪ್ರಿಯ

ಕುಗ್ಗುತ್ತಿರುವ ಸಂಸತ್ ಕಲಾಪ: ಮೋದಿ ಸರ್ಕಾರದ ಅವಧಿಯಲ್ಲಿ ಕಡಿಮೆಯಾದ ಸದನದ ದಿನಗಳು

ಮುಂದಿನ ಸಂಸತ್ ಅಧಿವೇಶನವನ್ನು ಯಾವಾಗ ಕರೆಯಬೇಕು ಎಂಬ ಬಗ್ಗೆ ನರೇಂದ್ರ ಮೋದಿ...

ನಂದಿನಿ ಮೊಸರಿನ ದರ ಇಳಿಕೆ

ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆಗೆ ಸಾರ್ವಜನಿಕ ವಲಯದಿಂದ ತೀವ್ರ...

ಸಂತ್ರಸ್ತೆಯ ಗುರುತು ಬಹಿರಂಗ: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಹಾಗೂ ಬೆದರಿಕೆ...

ಬೆಳಗಾವಿ |ಬೇಸಿಗೆಯ ನೀರಿನ ಸಂಕಷ್ಟ ಎದುರಿಸಲು ಮುನ್ನೆಚ್ಚರಿಕೆ: ಕೃಷ್ಣಾ ತೀರದ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕಡಿತ ಹೆಚ್ಚಳ

ಮುಂದಿನ ಬೇಸಿಗೆಯಲ್ಲಿ ನೀರಿನ ಕೊರತೆ ಎದುರಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಕೃಷ್ಣಾ ನದಿ...

Tag: ಬೆಳಗಾವಿ