ಬೆಳಗಾವಿ | ಮೊಬೈಲ್ ಬೆಳಕಿನಲ್ಲೇ ಶವಸಂಸ್ಕಾರ: ಸಾಲಾಪೂರ ಗ್ರಾ.ಪಂ ಅಧಿಕಾರಿಗಳ ನಿರ್ಲಕ್ಷ್ಯ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದ ಸಾರ್ವಜನಿಕ ಸ್ಮಶಾನದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಗ್ರಾಮಸ್ಥರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ರಾತ್ರಿ ವೇಳೆ ವಿದ್ಯುತ್ ವ್ಯವಸ್ಥೆ ಇಲ್ಲದ ಕಾರಣ ಮೊಬೈಲ್ ಟಾರ್ಚ್‌ ಬೆಳಕಿನಲ್ಲೇ...

ನೇಪಾಳದಲ್ಲಿ ಬೆಳಗಾವಿ ಯುವಕನ ಬರ್ಬರ ಹತ್ಯೆ: ಮೃತದೇಹ ತರಲು ಕುಟುಂಬದ ಮನವಿ

ದುಡಿಮೆಗಾಗಿ ನೇಪಾಳಕ್ಕೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಖಾನಾಪುರದ ಯುವಕನೊಬ್ಬ ಅಲ್ಲಿಯೇ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಕುಟುಂಬಸ್ಥರು ಹಾಗೂ ಸ್ಥಳೀಯರನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಖಾನಾಪುರ ಪಟ್ಟಣದ ನಿವಾಸಿ ಸಾಹಿಲ್ ರಿಯಾಜ್ ಅಹ್ಮದ್‌ ಮೋಮಿನ್ (25)...

ಬೆಳಗಾವಿ | ಗಂಡನ ಮನೆಯವರ ಕಿರುಕುಳ: 3 ವರ್ಷದ ಮಗನೊಂದಿಗೆ ತಾಯಿ ಆತ್ಮಹತ್ಯೆ

ಗಂಡನ ಮನೆಯವರಿಂದ ನಿರಂತರ ಕಿರುಕುಳಕ್ಕೆ ಒಳಗಾಗಿದ್ದರೆಂಬ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತಮ್ಮ ಮೂರು ವರ್ಷದ ಮಗನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಪೀರನವಾಡಿ ಪಾಟೀಲ್...

ಬೆಳಗಾವಿ | ಬ್ಯಾರೇಜ್‌ಗಳ ಗೇಟ್ ಬಂದ್‌ ಮಾಡಿ ನೀರು ಸಂರಕ್ಷಿಸಿ: ಸತೀಶ್ ಜಾರಕಿಹೊಳಿ

ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ನದಿಗಳಲ್ಲಿ ನೀರಿನ ಹರಿವು ಇಳಿಮುಖವಾಗಿದ್ದು, ಲಭ್ಯವಿರುವ ನೀರನ್ನು ಸಂರಕ್ಷಿಸಲು ಬ್ರಿಡ್ಜ್-ಕಮ್-ಬ್ಯಾರೇಜ್‌ಗಳ ಗೇಟ್‌ಗಳನ್ನು ಅಗತ್ಯಕ್ಕೆ ಅನುಗುಣವಾಗಿ ಬಂದ್ ಮಾಡುವಂತೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅಧಿಕಾರಿಗಳಿಗೆ...

ಬೆಳಗಾವಿ | ಮುಂಗಾರು ಮಳೆಯ ವೈಪರೀತ್ಯ, ಸಂಕಷ್ಟದಲ್ಲಿ ರೈತರು: ಮರು ಬಿತ್ತನೆ ಮಾಡಬೇಕಾದ ಅನಿವಾರ್ಯತೆ

ರೈತರ ಜೀವನಾಧಾರವಾದ ಕೃಷಿಯು ಸುರಕ್ಷಿತವಾಗಿದ್ದರೆ ಮಾತ್ರ‌ ಜಿಲ್ಲೆಯ ಸಮಗ್ರ ಅಭಿವೃದ್ಧಿ ಸಾಧ್ಯ. ಈ ವರ್ಷದ ಮುಂಗಾರಿನ ಅನುಭವವನ್ನು ಪಾಠವಾಗಿಸಿಕೊಂಡು, ಭವಿಷ್ಯದಲ್ಲಿ ಹವಾಮಾನ ಬದಲಾವಣೆಗೆ ಹೊಂದಿಕೊಳ್ಳುವಂತಹ ದೀರ್ಘಕಾಲಿಕ ಯೋಜನೆಗಳನ್ನು ರೂಪಿಸುವುದು ಅತ್ಯಂತ ಮುಖ್ಯವಾಗಿದೆ. ರೈತರು...

ಜನಪ್ರಿಯ

ಪ್ರೀಮಿಯಂ ಲೇಖನ | ಉರ್ದುವಿಗೆ ಅಧಿಕೃತ ಸ್ಥಾನಮಾನ ಯಾವಾಗ? ತುಳುವಿನ ಬಳಿಕ ಮತ್ತೊಂದು ಭಾಷಾ ಪ್ರಶ್ನೆ

2011ರ ಜನಗಣತಿಯ ಮಾತೃಭಾಷಾ ಮಾಹಿತಿಯ ಪ್ರಕಾರ, ಕರ್ನಾಟಕದಲ್ಲಿ ಉರ್ದುವನ್ನು ಮಾತೃಭಾಷೆ ಎಂದು...

ಚಾಮರಾಜನಗರ: ಅನ್ನಸಂತರ್ಪಣೆಯಲ್ಲಿ ದಲಿತ ಮಕ್ಕಳನ್ನು ಪಂಕ್ತಿಯಿಂದ ಹೊರಹಾಕಿ ಅಮಾನವೀಯತೆ

ಸಮಾಜದಲ್ಲಿ ಅಸ್ಪೃಶ್ಯತೆ ನಿವಾರಣೆಗೆ ಎಷ್ಟೇ ಕಠಿಣ ಕಾನೂನುಗಳಿದ್ದರೂ, ಗ್ರಾಮೀಣ ಭಾಗದಲ್ಲಿ ಇನ್ನೂ...

ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ: ಶಾಸಕರ ಪುತ್ರಿಗೆ ಕ್ಷಮೆಯಾಚಿಸಲು ಹೈಕೋರ್ಟ್ ಸೂಚನೆ

ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ಸುರೇಶ್ ಗೌಡ ಅವರ ಪುತ್ರಿ...

ಬೆಳಗಾವಿ | ಬೈಕ್‌ ಹರಾಜಿನಲ್ಲಿ ನಕಲಿ ಸಹಿ ಆರೋಪ ನೋಟಿಸ್‌ ನೀಡದೆ ಮಾರಾಟ: ಆರ್‌ಟಿಓ ಅಧಿಕಾರಿಗಳ ವಿರುದ್ಧ ಆಕ್ರೋಶ

ಸಾಲದ ಕಂತು ಬಾಕಿ ಹಿನ್ನೆಲೆಯಲ್ಲಿ ಜಪ್ತಿ ಮಾಡಲಾಗಿದ್ದ ಬೈಕ್‌ನ್ನು ಹರಾಜು ಮಾಡುವ...

Tag: ಬೆಳಗಾವಿ