ಬೆಳಗಾವಿ | ‘ಗೃಹಲಕ್ಷ್ಮಿ’ ಹಣದಲ್ಲಿ ಹೋಳಿಗೆ ಊಟ ಹಾಕಿಸಿದ್ದ ಅಕ್ಕಾತಾಯಿಗೆ ಸಿಎಂ ಸನ್ಮಾನ

ಗೃಹಲಕ್ಷ್ಮಿ ಹಣದಲ್ಲಿ ಗ್ರಾಮಕ್ಕೇ ಹೋಳಿಗೆ ಊಟ ಹಾಕಿದ ಅಕ್ಕಾತಾಯಿ ಲಂಗೂಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ವಿಮಾನ‌ ನಿಲ್ದಾಣದಲ್ಲಿ‌ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿದ ಬಳಿಕ‌ ಅಕ್ಕಾತಾಯಿ ಸಿಎಂಗೆ ತುಂಬು ಹೃದಯದಿಂದ ಆಶೀರ್ವದಿಸಿದರು. ನಾಡಿಗೆ ಅನ್ನ...

ಬೆಳಗಾವಿ ಹಿಂಡಲಗಾ ಜೈಲಿನ 15 ಕತ್ತಲು ಕೋಣೆಗಳು ಖಾಲಿ: ದರ್ಶನ್ ಸ್ಥಳಾಂತರ ಸಾಧ್ಯತೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಹಿನ್ನೆಲೆಯಲ್ಲಿ ನಟ ದರ್ಶನ್‌ನನ್ನು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡುತ್ತಾರಾ ಎಂಬ ಮಾತು ಕೇಳಿ ಬರುತ್ತಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ...

ಬೆಳಗಾವಿ | ಶಾಸಕರ ಹೆಸರಿನಲ್ಲಿ ಪೊಲೀಸರಿಗೆ ಧಮ್ಕಿ ಹಾಕುತ್ತಿದ್ದ ಆರೋಪಿಯ ಬಂಧನ

ಎಂಎಲ್ಎ, ಎಂಪಿಗಳ ಹೆಸರಿನಲ್ಲಿ ಪೊಲಿಸರಿಗೆ ಧಮ್ಕಿ ಹಾಕುತ್ತಿದ್ದ ಆರೋಪಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಕಂಟ್ರೋಲ್ ರೂಂ ಮತ್ತು ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ, ನಾನು ಗೋಕಾಕ್ ಎಂಎಲ್ಎ ನಾ ಹೇಳಿದ ಕೆಲಸ ಮಾಡದಿದ್ದರೆ,...

ಬೆಳಗಾವಿ | ಅರಣ್ಯ ಭೂಮಿ ಅತಿಕ್ರಮಣ ಆರೋಪ; ವಿಷದ ಬಾಟಲಿ ಹಿಡಿದು ರೈತ ಮಹಿಳೆಯರ ಪ್ರತಿಭಟನೆ

ಅರಣ್ಯ ಭೂಮಿ ಅತಿಕ್ರಮಣ ಮಾಡಿ ಸಾಗುವಳಿ ಮಾಡಿದ್ದಾರೆಂದು ರೈತರನ್ನು ಒಕ್ಕಲೆಬ್ಬಿಸಲು ಬಂದ ಅರಣ್ಯ ಇಲಾಖೆ ಅಧಿಕಾರಿಗಳನ್ನು ತಡೆದ ಮಹಿಳೆಯರು ವಿಷದ ಬಾಟಲಿ ಹಿಡಿದು ಪ್ರತಿಭಟಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ದೇವಗಾಂವ...

ಬೆಳಗಾವಿ | ಬಸವಣ್ಣನವರ ವಚನಗಳ ಸಂದೇಶಗಳನ್ನು ಯುವಕರಿಗೆ ಮುಟ್ಟಿಸಬೇಕಿದೆ: ಪ್ರಭಾಕರ ಕೋರೆ

ಬಸವಣ್ಣನವರ ವಚನಗಳ ಸಂದೇಶಗಳನ್ನು ಯುವಕರಿಗೆ ಮುಟ್ಟಿಸಬೇಕಿದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು. ಬೆಳಗಾವಿ ಶಹಾಪುರದಲ್ಲಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಬಸವೇಶ್ವರ ಪೀಠ ಹಾಗೂ ಜಗಜ್ಯೋತಿ ಬಸವೇಶ್ವರ ಕಲ್ಯಾಣ ಮಂಟಪ, ದಾನಮ್ಮದೇವಿ...

ಜನಪ್ರಿಯ

ಬೀದರ್ | ವಿಶ್ವದ ಶ್ರೇಷ್ಠ ಸಂವಿಧಾನ ನಮ್ಮ ದೇಶಕ್ಕೆ ಭದ್ರ ಬುನಾದಿ: ಈಶ್ವರ ಖಂಡ್ರೆ

ನಮ್ಮ ದೇಶಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿರುವ ವಿಶ್ವದ ಅತ್ಯಂತ ಶ್ರೇಷ್ಠ ಹಾಗೂ...

ಹಸೀನಾ ಮರಳುವಿಕೆಯ ಘೋಷಣೆ ಬೆನ್ನಲ್ಲೇ ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ ಹೆದ್ದೆರೆಗಳು

ಬಾಂಗ್ಲಾದೇಶದಲ್ಲಿ 2024ರ ಆಗಸ್ಟ್‌ನಲ್ಲಿ ತೀವ್ರ ಹಿಂಸಾಚಾರ ನಡೆದಿತ್ತು. ಈ ವಿದ್ಯಾರ್ಥಿ ದಂಗೆಯ...

ಯುಪಿ ಚುನಾವಣೆ | ಯುದ್ಧಕ್ಕೆ ಮೊದಲೇ ಉಡುಗಿ ಹೋಯಿತೇ ಎಸ್‌ಪಿ–ಕಾಂಗ್ರೆಸ್ ಮೈತ್ರಿ ಉತ್ಸಾಹ?

ಉತ್ತರ ಪ್ರದೇಶದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ನಾಗಾಲೋಟಕ್ಕೆ ಬ್ರೇಕ್ ಹಾಕಿ...

Tag: ಬೆಳಗಾವಿ