ತುಮಕೂರಿನ ವಸಂತನರಸಾಪುರದ ಬಳಿ ಇಂಟಿಗ್ರೇಟೆಡ್ ಟೌನ್‌ಶಿಪ್‌ ನಿರ್ಮಾಣ; ಯೋಜನೆ ಕೈಗೊಳ್ಳುವಂತೆ ಸಚಿವ ಬೈರತಿ ಸುರೇಶ್ ಸೂಚನೆ

ತುಮಕೂರು ಜಿಲ್ಲೆಯ ವಸಂತನರಸಾಪುರದ ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಂಡಂತೆ ನಗರಾಭಿವೃದ್ಧಿ ಇಲಾಖೆಯಿಂದ Integrated Township ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಿ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ ಎಸ್ ಸುರೇಶ್(ಬೈರತಿ) ಅವರು...

ಬೆಳಗಾವಿ | ಜೂ.4ರಂದು ಮತ ಎಣಿಕೆ; ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಸಕಲ ಸಿದ್ಧತೆ

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆಯು ಜೂನ್‌ 4ರಂದು ನಡೆಯಲಿದ್ದು, ಇದಕ್ಕಾಗಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳೊಂದಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಲೊಕಸಭಾ ಮತಕ್ಷೇತ್ರದ ಚುನಾವಣಾಧಿಕಾರಿ ರಾಹುಲ...

ಬೆಳಗಾವಿ | ರೈತರಿಗೆ ಬೀಜ, ರಸಗೊಬ್ಬರ ವಿತರಣೆಗೆ ಕೃಷಿ ಇಲಾಖೆ ಸಿದ್ಧತೆ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಿತ್ತನೆ ಪೂರ್ವ ಚಟುವಟಿಕೆಗಳು ಚುರುಕುಗೊಂಡಿದ್ದು, ರೈತರು ತಮ್ಮ ಹೊಲಗಳನ್ನು ಸಕ್ರಿಯವಾಗಿ ಸಿದ್ಧಪಡಿಸುತ್ತಿದ್ದಾರೆ. ರೈತರಿಗೆ ಸಾಕಷ್ಟು ಬಿತ್ತನೆ ಬೀಜಗಳು ಮತ್ತು ರಸಗೊಬ್ಬರಗಳನ್ನು ವಿತರಿಸಲು ಕೃಷಿ...

ಬೆಳಗಾವಿ | ಕರ್ನಾಟಕಕ್ಕೆ ಹರಿದುಬರುತ್ತಿದ್ದ ನೀರು ತಡೆದ ಮಹಾರಾಷ್ಟ್ರ; ಬ್ಯಾರೇಜ್‌ ಸುತ್ತ ಪೊಲೀಸ್‌ ನಿಯೋಜನೆ

ಮಹಾರಾಷ್ಟ್ರದಲ್ಲಿ ಮೂರ್ನಾಲ್ಕು ದಿನಗಳಿಂದ ಸುರಿದ ಮಳೆಯಿಂದಾಗಿ ತುಂಬಿರುವ ರಾಜಾಪುರ ಬ್ಯಾರೇಜ್‌ನಿಂದ ಕರ್ನಾಟಕಕ್ಕೆ ನೈಸರ್ಗಿಕವಾಗಿ ಹರಿದುಬರುತ್ತಿದ್ದ ನೀರನ್ನು ಮಹಾರಾಷ್ಟ್ರ ಸರ್ಕಾರ ತಡೆಹಿಡಿದಿರುವುದಕ್ಕೆ ಬೆಳಗಾವಿ ಗಡಿಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ರಾಜಾಪುರ ಬ್ಯಾರೇಜ್‌ ತುಂಬಿದ್ದರಿಂದ 2,500 ಕ್ಯೂಸೆಕ್‌ ಹೆಚ್ಚುವರಿ...

ಬೆಳಗಾವಿ | ಶಾಸಕ ಸವದಿ ಸಹಭಾಗಿತ್ವದ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟ: ಮಹಿಳೆ ಸಾವು

ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಪೋಟವಾಗಿ ಮೂವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ...

ಜನಪ್ರಿಯ

ಅಮೆರಿಕದೊಂದಿಗೆ ಶೀಘ್ರ ವ್ಯಾಪಾರ ಒಪ್ಪಂದಕ್ಕೆ ಬದ್ಧ: ಹೆಚ್ಚುವರಿ ಉತ್ಪಾದನಾ ಸಾಮರ್ಥ್ಯದ ಆರೋಪ ತಳ್ಳಿಹಾಕಿದ ಭಾರತ

ಅಮೆರಿಕದೊಂದಿಗೆ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವನ್ನು ಶೀಘ್ರದಲ್ಲೇ ಅಂತಿಮಗೊಳಿಸಲು ಬದ್ಧವಾಗಿರುವುದಾಗಿ ಕೇಂದ್ರ ಸರ್ಕಾರ...

ಉತ್ತರ ಪ್ರದೇಶ SIR: 194 ಕ್ಷೇತ್ರಗಳಲ್ಲಿ 2022ರ ಗೆಲುವಿನ ಅಂತರಕ್ಕಿಂತ ‘ಗೈರು’ ಮತದಾರರ ಸಂಖ್ಯೆಯೇ ಅಧಿಕ!

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿದೆ....

ಬೀದರ್ | ವಿಶ್ವದ ಶ್ರೇಷ್ಠ ಸಂವಿಧಾನ ನಮ್ಮ ದೇಶಕ್ಕೆ ಭದ್ರ ಬುನಾದಿ: ಈಶ್ವರ ಖಂಡ್ರೆ

ನಮ್ಮ ದೇಶಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿರುವ ವಿಶ್ವದ ಅತ್ಯಂತ ಶ್ರೇಷ್ಠ ಹಾಗೂ...

Tag: ಬೆಳಗಾವಿ