ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದ ಉಗಾರ ರಸ್ತೆಗೆ ಹೊಂದಿಕೊಂಡ ಭೂ ಒತ್ತುವರಿ ಪ್ರಶ್ನಿಸಿದ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಸಂತ್ರಸ್ತೆಯು ಸರ್ವೆ ನಂ.237/ಎ ಸರ್ಕಾರದಿಂದ ಜಮೀನು...
ಭೂ ಒತ್ತುವರಿ ಪ್ರಶ್ನಿಸಿದ್ದಕ್ಕೆ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಘಟನೆ 7 ತಿಂಗಳ ಬಳಿಕ ಬಹಿರಂಗವಾಗಿದ್ದು, ಈ ಬಗ್ಗೆ ಸಂತ್ರಸ್ತ ಮಹಿಳೆಯ ಪುತ್ರಿ ಬೆಳಗಾವಿ ಜಿಲ್ಲೆ ಕಾಗವಾಡ ಠಾಣೆಯಲ್ಲಿ ಗುರುವಾರ ಮೂವರ ವಿರುದ್ಧ...
ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಬಸ್ನಲ್ಲಿ...
ಬೆಳಗಾವಿ ಜಿಲ್ಲೆಯ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಎಸ್ಯುಸಿಐ(ಕಮ್ಯೂನಿಸ್ಟ್) ಪಕ್ಷದ ನೇತೃತ್ವದಲ್ಲಿ ರೈತರು, ಮನರೇಗಾ ಕಾರ್ಮಿಕರು ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಮನವಿ ಸಲ್ಲಿಸಿದರು.
ಬೆಳಗಾವಿ...
ಬೆಳಗಾವಿ ತಾಲೂಕಿನ ಸೊನಟ್ಟಿ ಗ್ರಾಮದ ಅಂಗಡಿಗಳ ಮೇಲೆ ಪೊಲೀಸರು ಶನಿವಾರ ದಾಳಿ ನಡೆಸಿದ್ದಾರೆ. ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಸುಮಾರು 12 ಲಕ್ಷ ರೂ. ಮೌಲ್ಯದ ಸುಮಾರು 5,000 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಗುಡ್ಡಗಾಡು ಪ್ರದೇಶವಾದ...