ಹಲವು ವರ್ಷಗಳಿಂದ ಮೃತರ ಅಂತ್ಯಕ್ರಿಯೆ ನಡೆಸುತ್ತಿದ್ದ ಜಾಗದಲ್ಲಿ ಇತ್ತೀಚೆಗೆ ಮೃತಪಟ್ಟಿದ್ದ ವ್ಯಕ್ತಿಯ ಮೃತದೇಹ ಅಂತ್ಯಸಂಸ್ಕಾರಕ್ಕೆ ಜಮೀನು ಮಾಲೀಕ ಅವಕಾಶ ನೀಡಿರಲಿಲ್ಲ. ಇದರಿಂದ, ಜಾಗದ ವಿಚಾರಕ್ಕೆ ವಿವಾದಕ್ಕೆ ಸಿಲುಕಿತ್ತು. ಇದೀಗ, ಅದೇ ಜಾಗದಲ್ಲಿ ಮಹಿಳಯರು...
ಮನರೇಗಾ ಯೋಜನೆಯಡಿ ಕೃಷಿ ಕಾರ್ಮಿಕರಿಗೆ ವಾರ್ಷಿಕ ಕನಿಷ್ಠ 200 ದಿನಗಳು ಕೆಲಸ ನೀಡಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದೆ. ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ಆರ್ಥಿಕ...
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ವಿಚಾರವಾಗಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.
ಬಿಜೆಪಿ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಲು ದೆಹಲಿಗೆ ಆಗಮಿಸಿರುವ ಅವರು ಸುದ್ದಿಗಾರರ ಜೊತೆ ಮಾತನಾಡಿ, "ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ...
“ಬೆಳಗಾವಿಯಲ್ಲಿ ಇರುವ ಮರಾಠಿ ಭಾಷಿಗರು ಕೂಡ ಕರ್ನಾಟಕದವರೇ. ಎಲ್ಲರೂ ಐಕ್ಯತೆಯಿಂದ ಒಟ್ಟಿಗೆ ಹೋಗುವುದು ಮೊದಲ ಕರ್ತವ್ಯವಾಗಬೇಕು. ಕರ್ನಾಟಕದ ಭೂಮಿ, ನಮ್ಮ ಕನ್ನಡ ಭಾಷೆಗೆ ಮೊದಲ ಆದ್ಯತೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್...
ಬೆಳಗಾವಿಯ ಕಿತ್ತೂರಿನಲ್ಲಿ ಫೆ.21ರಂದು 'ನಾನೂ ರಾಣಿ ಚೆನ್ನಮ್ಮ' ರಾಷ್ಟ್ರೀಯ ಆಂದೋಲನಕ್ಕೆ ಚಾಲನೆ ಸಿಗಲಿದ್ದು, ಕಿತ್ತೂರಿನಲ್ಲಿ 21ರಂದು ಬೆಳಿಗ್ಗೆ 9 ಗಂಟೆಗೆ ಚನ್ನಮ್ಮ ಪ್ರತಿಮೆ ಸ್ಥಳದಿಂದ ಮೆರವಣಿಗೆ ಹೊರಡಲಿದೆ. 11 ಗಂಟೆಗೆ ಕೋಟೆ ಮೈದಾನದಲ್ಲಿ...