ನಾಳೆ ಆ.23ರಂದು ಬೆಳಗಾವಿ ನಗರದ ಪ್ರದೇಶಗಳಲ್ಲಿ 7 ಗಂಟೆ ವಿದ್ಯುತ್‌ ವ್ಯತ್ಯಯ

ಕ.ವಿ.ಪ್ರ.ನಿ.ನಿ. ವತಿಯಿಂದ 2ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 23ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಬೆಳಗಾವಿ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆ ಸ್ಥಗಿತಗೊಳ್ಳಲಿದೆ. 110 ಕೆ.ವಿ. ಉದ್ಯಮಭಾಗ ಹಾಗೂ...

ಬೆಳಗಾವಿ | ಬೆಲ್ಲದ ಘಟಕಕ್ಕೆ ಬೆಂಕಿ: ₹7 ಲಕ್ಷ ನಷ್ಟ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಜೋಡಟ್ಟಿ ಗ್ರಾಮದಲ್ಲಿ ಅಶೋಕ ಪಾಟೀಲ ಅವರಿಗೆ ಸೇರಿದ ಬೆಲ್ಲ ತಯಾರಿಕಾ ಘಟಕಕ್ಕೆ ಗುರುವಾರ ಆಕಸ್ಮಿಕವಾಗಿ ಬೆಂಕಿ ತಗುಲಿ, ₹6ರಿಂದ ₹7 ಲಕ್ಷ ಮೌಲ್ಯದ ಯಂತ್ರೋಪಕರಣಗಳು ಹಾಗೂ ವಿವಿಧ...

ಬೆಳಗಾವಿ | ದಂಪತಿ ಜೋಡಿ ಕೊಲೆ: ಆರೋಪಿಯನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿ ಪ್ರತಿಭಟನೆ

ಕ್ಷುಲ್ಲಕ ಕಾರಣಕ್ಕೆ ದುಡಿಯುವ ದಂಪತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಇಬ್ಬರ ಸಾವಿಗೆ ಕಾರಣವಾದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮರಾಠಾ ಸಮುದಾಯದವರು ಶುಕ್ರವಾರ ಬೆಳಗಾವಿ ನಗರದಲ್ಲಿ ಪ್ರತಿಭಟನೆ ನಡೆಸಿದರು. ಖಾನಾಪುರ ತಾಲೂಕಿನ...

ಬೆಳಗಾವಿ | ಹೆಣ್ಣು ಮಗುವಿನ ರಕ್ಷಣೆಗೆ ‘ಮನೆ ಮಹಾಲಕ್ಷ್ಮಿ’ ಯೋಜನೆ: ರೂ.5 ಸಾವಿರ ಪ್ರೋತ್ಸಾಹಧನ ರಾಜ್ಯಕ್ಕೆ ಮಾದರಿ ಈ ಗ್ರಾಮ ಪಂಚಾಯತಿ

ಹೆಣ್ಣು ಮಗುವಿನ ರಕ್ಷಣೆ ಹಾಗೂ ಭ್ರೂಣಹತ್ಯೆ ತಡೆಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಮತನೂರ ಗ್ರಾಮ ಪಂಚಾಯಿತಿ ವಿನೂತನ ಹೆಜ್ಜೆ ಇಟ್ಟಿದೆ. 'ಮನೆ ಮಹಾಲಕ್ಷ್ಮಿ' ಯೋಜನೆಗೆ ಆ.15ರಂದು ಚಾಲನೆ ನೀಡಲಾಗಿದ್ದು, ಪಂಚಾಯಿತಿಗೆ ಬರುವ...

ಬೆಳಗಾವಿ | ನೌಕರಿ ಕೊಡಿಸುವುದಾಗಿ ₹4 ಲಕ್ಷ ವಂಚನೆ: ಮೂವರು ಬಂಧನ

ನೀರಾವರಿ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹4 ಲಕ್ಷ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಮೂವರನ್ನು ಬೆಳಗಾವಿ ಜಿಲ್ಲೆಯ ಅಥಣಿ ಪೊಲೀಸರು ಬಂಧಿಸಿದ್ದಾರೆ. ದೇವರಡ್ಡರಹಟ್ಟಿ ಗ್ರಾಮದ ನುಭಾಷ ನಾಯಿಕ್ ಅವರಿಗೆ ನೀರಾವರಿ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಬೆಳಗಾವಿ