ಬೆಳಗಾವಿ | ಸಾಲದ ಸುಳಿಗೆ ಸಿಲುಕಿ ನೇಕಾರ ಕಾರ್ಮಿಕ ಆತ್ಮಹತ್ಯೆ

ಸಾಲದ ಸುಳಿಗೆ ಸಿಲುಕಿ ಜೀವನ ನಡೆಸಲಾಗದೆ ನೇಕಾರ ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ನಗರದ ವಡಗಾಂವಿಯಲ್ಲಿ ನಡೆದಿದೆ. ಮೃತರನ್ನು ವಿಠ್ಠಲ ಲೋಕರಿ ಎಂದು ಗುರುತಿಸಲಾಗಿದೆ. ಅವರು ಪತ್ನಿ ನಿರ್ಮಲ ಹಾಗೂ ಮೂವರು...

ಬೆಳಗಾವಿ | ಸೀಟ್ ವಿಚಾರಕ್ಕೆ ಪ್ರಯಾಣಿಕರ ನಡುವೆ ಮಾರಾಮಾರಿ

ಬಸ್‌ನಲ್ಲಿ ಸೀಟ್ ಕಾಯ್ದಿರಿಸುವ ವಿಚಾರಕ್ಕೆ ಇಬ್ಬರು ಪ್ರಯಾಣಿಕರ ನಡುವೆ ಆರಂಭವಾದ ವಾಗ್ವಾದ ಮಾರಾಮಾರಿಗೆ ತಿರುಗಿದ ಘಟನೆ ಬೆಳಗಾವಿ ಕೇಂದ್ರ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಬೆಳಗಾವಿಯಿಂದ ಬೈಲಹೊಂಗಲಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಮಕ್ಕಳಿಗಾಗಿ ವ್ಯಕ್ತಿಯೊಬ್ಬರು ಮುಂಚಿತವಾಗಿ ಬ್ಯಾಗ್...

ಬೆಳಗಾವಿ | ಸಾವಿನಲ್ಲೂ ಸಾರ್ಥಕತೆ ಮೆರೆದ ಲಿಂಗರಾಜ ಪಾಟೀಲ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸಿದ್ದಾಪುರವಾಡಿ ಗ್ರಾಮದ ನಿವಾಸಿ ಲಿಂಗರಾಜ ಅಪ್ಪಯ್ಯಗೌಡ ಪಾಟೀಲ ಅವರು ನಿಧನದ ಬಳಿಕ ತಮ್ಮ ದೇಹವನ್ನು ವೈದ್ಯಕೀಯ ಶಿಕ್ಷಣಕ್ಕಾಗಿ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಸರಳತೆ, ಸ್ವಾಭಿಮಾನ...

ಬೆಳಗಾವಿ | ನಾಗರ ಪಂಚಮಿ ದಿನವೇ ಹಾವು ಕಡಿತಕ್ಕೆ ಮಹಿಳೆ ಬಲಿ

ನಾಗರ ಪಂಚಮಿ ಹಬ್ಬದ ಸಂಭ್ರಮದಲ್ಲಿ ಎಲ್ಲೆಡೆ ನಾಗರ ಮೂರ್ತಿಗೆ ಪೂಜೆ ಸಲ್ಲಿಸಿ ಹಾಲೆರೆಯುತ್ತಿದ್ದರೆ, ರಾಯಬಾಗ ಪಟ್ಟಣದ ಬಡ ಕುಟುಂಬವೊಂದರಲ್ಲಿ ಮಾತ್ರ ಹಬ್ಬದ ದಿನವೇ ಸಾವಿನ ಸೂತಕ ಆವರಿಸಿದೆ. ಹೊಲದಲ್ಲಿ ಕಸ ತೆಗೆಯುತ್ತಿದ್ದ ಮಹಿಳೆಯೊಬ್ಬರಿಗೆ ವಿಷಕಾರಿ...

ಬೆಳಗಾವಿ । ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವಂತೆ ಸಚಿವರಿಗೆ ಮನವಿ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ರೈತರು ಹಲವು ವರ್ಷಗಳಿಂದ ಎದುರಿಸುತ್ತಿರುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ನೆನೆಗುದಿಗೆ ಬಿದ್ದಿರುವ ಮೂರು ಏತ ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಹಾಗೂ...

ಜನಪ್ರಿಯ

ಗದಗ | ಗಜೇಂದ್ರಗಡದಲ್ಲಿ ಜನನುಡಿ 2026 ಪೋಸ್ಟರ್ ಬಿಡುಗಡೆ

ನವಂಬರ್ 28-29ರಂದು ಮಂಗಳೂರಿನ ಬಿಷಪ್ ಜತ್ತನ್ನ ಸಭಾಂಗಣ ಸಹೋದಯದಲ್ಲಿ ನಡೆಯಲಿರುವ ಜನನುಡಿ...

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

Tag: ಬೆಳಗಾವಿ