ಬೆಳಗಾವಿ | 9ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿ ಶೀಟರ್ ಬಂಧನ

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದ 9ಕ್ಕೂ ಅಧಿಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಖತರ್ನಾಕ್ ರೌಡಿ ಶೀಟರ್‌ನನ್ನು ಮುರಗೋಡ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ನುಗ್ಗಾನಟ್ಟಿ ಗ್ರಾಮದ ಬಾಳಪ್ಪ ಮಹಾದೇವಪ್ಪ...

ಬೆಳಗಾವಿ | ಸಿಎಂ ಪ್ರವಾಸದಲ್ಲಿ ವೈದ್ಯಕೀಯ ಭದ್ರತಾ ಲೋಪ: ಡಿಎಚ್‌ಒಗೆ ಶೋಕಾಸ್ ನೋಟಿಸ್‌

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಬೆಳಗಾವಿ ಪ್ರವಾಸದ ವೇಳೆ ವಿಐಪಿ ಶಿಷ್ಟಾಚಾರ ಉಲ್ಲಂಘನೆ ಹಾಗೂ ವೈದ್ಯಕೀಯ ಭದ್ರತಾ ಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಡಿಎಚ್‌ಒ)...

ಬೆಳಗಾವಿ | ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಅರ್ಜಿ ಆರಂಭ

2026-27ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಎಲ್ಲ ಶಾಲಾ-ಕಾಲೇಜುಗಳ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳು ಆನ್‌ಲೈನ್...

ಬೆಳಗಾವಿ | ₹5.49 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಆರೋಪಿ ಬಂಧನ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿವಟಗುಂಡಿ ಗ್ರಾಮದ ಮನೆಯೊಂದರಲ್ಲಿ ₹5.49 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಬೈಲಹೊಂಗಲ ಪೊಲೀಸರು ಬಂಧಿಸಿ, 58 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಚಿವಟಗುಂಡಿ ಗ್ರಾಮದ ಪ್ರಕಾಶ ರಾಯಪ್ಪ...

ಬೆಳಗಾವಿ | ರಸ್ತೆ ಗುಂಡಿ ತಪ್ಪಿಸಲು ಹೋಗಿ ಆಟೋ ಅಪಘಾತ: 7 ಮಂದಿಗೆ ಗಾಯ

ಬೆಳಗಾವಿ ಜಿಲ್ಲೆಯ ಖಾನಾಪುರ ಜಾಂಬೋಟಿ ರಸ್ತೆಯ ಶನಯಾ ಗಾರ್ಡನ್ ಸಮೀಪ ರಸ್ತೆ ಗುಂಡಿಯನ್ನು ತಪ್ಪಿಸಲು ಹೋಗಿದ್ದ ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ನುಗ್ಗಿದ ಪರಿಣಾಮ, ಆರು ಮಹಿಳೆಯರು ಸೇರಿದಂತೆ...

ಜನಪ್ರಿಯ

ಬಿಸ್ಲೆರಿ ನೀರಿನ ಮಾದರಿಯಲ್ಲಿ ಸಂಭಾವ್ಯ ಕ್ಯಾನ್ಸರ್ ಕಾರಕ ಅಂಶ: ಕಾನೂನು ಸಮರಕ್ಕೆ ಸಜ್ಜಾದ ಎಫ್‌ಎಸ್‌ಎಸ್‌ಎಐ

ಪ್ಯಾಕೇಜ್ಡ್ ಕುಡಿಯುವ ನೀರಿನ ಮಾದರಿಯು ಪ್ರಯೋಗಾಲಯದ ಪರೀಕ್ಷೆಯಲ್ಲಿ ಅಸುರಕ್ಷಿತವೆಂದು ದೃಢಪಟ್ಟ ಹಿನ್ನೆಲೆಯಲ್ಲಿ,...

ಕಲಬುರಗಿ | ಸಾಹಿತ್ಯದ ಸ್ಥಿರತೆಗೆ ಸಮಕಾಲೀನತೆ, ತಾತ್ವಿಕತೆ ಮುಖ್ಯ: ಸಿದ್ಧಲಿಂಗ ದಬ್ಬಾ

ಸಾಹಿತ್ಯದ ಸ್ಥಿರತೆಯು ಸಮಕಾಲೀನತೆ, ನೈತಿಕತೆ ಹಾಗೂ ತಾತ್ವಿಕತೆಯ ನೆಲೆಗಟ್ಟಿನ ಮೇಲೆ ನಿಂತಿರುತ್ತದೆ....

ಸಂಭ್ರಮದ ತೆರೆ ಕಂಡ ಬೀದರ್ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನ: 12 ನಿರ್ಣಯ ಅಂಗೀಕಾರ

ಬೀದರ್‌ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದಿಂದ ನ.21, 22ರಂದು...

ಆನೆ ಓಡಿಸುವ ಕಾರ್ಯಾಚರಣೆಗೆ ತೀವ್ರ ವಿರೋಧ: ರಾಜೀನಾಮೆಗೆ ಮುಂದಾದ ಚಿಕ್ಕಮಗಳೂರಿನ ಮೂವರು ಶಾಸಕರು

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಿಂದ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತ...

Tag: ಬೆಳಗಾವಿ