ಬೆಳಗಾವಿ | 10 ಎಕರೆಯಲ್ಲಿ ಚೆಂಡು ಹೂವು ಬೆಳೆ: ಹವಾಮಾನ ವೈಪರೀತ್ಯದ ನಡುವೆಯೂ ರೈತ ಯಶಸ್ವಿ

ಪ್ರಸ್ತುತ ಹವಾಮಾನ ಬದಲಾವಣೆ, ನೀರಿನ ಕೊರತೆ ಮತ್ತು ಮಾರುಕಟ್ಟೆ ಅನಿಶ್ಚಿತತೆಯಂತಹ ಸವಾಲುಗಳ ನಡುವೆಯೂ ಇಂತಹ ರೈತರು ತೋರಿಸುವ ಮಾರ್ಗವು ಸಾವಿರಾರು ರೈತರಿಗೆ ಪ್ರೇರಣೆಯಾಗಿದೆ. ಸಾಂಪ್ರದಾಯಿಕ ವಿಧಾನಗಳೊಂದಿಗೆ ಆಧುನಿಕ ತಂತ್ರಜ್ಞಾನ, ಸಾವಯವ ಕೃಷಿ, ಮೌಲ್ಯವರ್ಧನೆ...

ಬೆಳಗಾವಿ | ಚಿರತೆ ಪ್ರತ್ಯಕ್ಷ ? : ವೈರಲ್ ಸುದ್ದಿಗೆ ಅರಣ್ಯ ಇಲಾಖೆ ಸ್ಪಷ್ಟನೆ

ಕಳೆದ ಕೆಲ ದಿನಗಳ ಹಿಂದೆಯಷ್ಟೇ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿಗೆ ಹೊಂದಿಕೊಂಡಿರುವ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಭಾಗದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದ ಘಟನೆ ಜನರಲ್ಲಿ ಆತಂಕ ಮೂಡಿಸಿತ್ತು. ಆ ಘಟನೆ ಇನ್ನೂ ಜನಮಾನಸದಿಂದ ಮರೆಯಾಗುವ...

ಬೆಳಗಾವಿ | ಭಾವೈಕ್ಯತೆ ಬೆಳೆಸುವಲ್ಲಿ ರಂಗಭೂಮಿ ಪಾತ್ರ ದೊಡ್ಡದು: ಝಾಕೀರ ನದಾಫ್

ಜಾತಿ, ಮತ, ಧರ್ಮಗಳಾಚೆ ಸಮಾಜದಲ್ಲಿ ಭಾವೈಕ್ಯತೆ ಮೂಡಿಸುವ ಶಕ್ತಿಯು ರಂಗಭೂಮಿಗಿದ್ದು, ಪ್ರತಿಭೆಗೆ ಮಾತ್ರ ಈ ಕ್ಷೇತ್ರದಲ್ಲಿ ಅವಕಾಶವಿದೆ ಎಂದು ಧಾರವಾಡ ರಂಗಾಯಣದ ನಿರ್ದೇಶಕ ಝಕೀರ ನದಾಫ್ ಹೇಳಿದರು. ಬೆಳಗಾವಿ ಜಿಲ್ಲೆಯ ಸವದತ್ತಿಯ ಕೆಎಲ್‌ಇ ಸಂಸ್ಥೆಯ...

ಬೆಳಗಾವಿ | 500ಕ್ಕೂ ಹೆಚ್ಚು ರೈತರಿಂದ ಎರಡನೇ ದಿನವೂ ಅಹೋರಾತ್ರಿ ಧರಣಿ: ಜಾನುವಾರುಗಳೊಂದಿಗೆಪ್ರತಿಭಟನೆ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್‌ ಜಲಾಶಯದ ಹಿನ್ನೀರಿನಲ್ಲಿ ಜಮೀನು ಕಳೆದುಕೊಂಡ ರೈತರಿಗೆ ನ್ಯಾಯಯುತ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಬೆಳಗಾವಿ ಉತ್ತರ ವಲಯ ಕಚೇರಿ ಆವರಣದಲ್ಲಿ ನಡೆಯುತ್ತಿರುವ...

ಬೆಳಗಾವಿ | ಸಾಲದ ಹಣಕ್ಕಾಗಿ ವಿಷ ನೀಡಿ ಮಹಿಳೆ ಕೊಲೆ: 50 ದಿನಗಳ ಬಳಿಕ ಮಹಾರಾಷ್ಟ್ರದ ಆರೋಪಿ ಬಂಧನ

ಸುಮಾರು 50 ದಿನಗಳ ಕಾಲ ನಿಗೂಢವಾಗಿದ್ದ ಅನಾಮಧೇಯ ಮಹಿಳೆಯ ಕೊಲೆ ಪ್ರಕರಣವನ್ನು ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪೊಲೀಸರು ಭೇದಿಸಿದ್ದು, ಮಹಾರಾಷ್ಟ್ರದ ಕೊಲ್ಲಾಪುರ ಮೂಲದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಣಕಾಸಿನ ವ್ಯವಹಾರವೇ ಈ ಕೊಲೆಗೆ...

ಜನಪ್ರಿಯ

ರಾಮದುರ್ಗ |ಲಿಂಗಾಯತ ಒಳಪಂಗಡಗಳ ಒಗ್ಗಟ್ಟಿನಿಂದ ರಾಜಕೀಯ, ಆರ್ಥಿಕ ಬಲ ವೃದ್ಧಿ ;ಲಕ್ಷ್ಮಣ ಸವದಿ

ಲಿಂಗಾಯತ ಸಮಾಜದ ಎಲ್ಲ ಒಳಪಂಗಡಗಳು ಒಗ್ಗಟ್ಟಿನಿಂದ ಸಂಘಟಿತರಾದರೆ ಸಮಾಜದ ಪ್ರಭಾವ ಹೆಚ್ಚಲಿದೆ....

ಬಿಸ್ಲೆರಿ ನೀರಿನ ಮಾದರಿಯಲ್ಲಿ ಸಂಭಾವ್ಯ ಕ್ಯಾನ್ಸರ್ ಕಾರಕ ಅಂಶ: ಕಾನೂನು ಸಮರಕ್ಕೆ ಸಜ್ಜಾದ ಎಫ್‌ಎಸ್‌ಎಸ್‌ಎಐ

ಪ್ಯಾಕೇಜ್ಡ್ ಕುಡಿಯುವ ನೀರಿನ ಮಾದರಿಯು ಪ್ರಯೋಗಾಲಯದ ಪರೀಕ್ಷೆಯಲ್ಲಿ ಅಸುರಕ್ಷಿತವೆಂದು ದೃಢಪಟ್ಟ ಹಿನ್ನೆಲೆಯಲ್ಲಿ,...

ಕಲಬುರಗಿ | ಸಾಹಿತ್ಯದ ಸ್ಥಿರತೆಗೆ ಸಮಕಾಲೀನತೆ, ತಾತ್ವಿಕತೆ ಮುಖ್ಯ: ಸಿದ್ಧಲಿಂಗ ದಬ್ಬಾ

ಸಾಹಿತ್ಯದ ಸ್ಥಿರತೆಯು ಸಮಕಾಲೀನತೆ, ನೈತಿಕತೆ ಹಾಗೂ ತಾತ್ವಿಕತೆಯ ನೆಲೆಗಟ್ಟಿನ ಮೇಲೆ ನಿಂತಿರುತ್ತದೆ....

ಸಂಭ್ರಮದ ತೆರೆ ಕಂಡ ಬೀದರ್ ಜಿಲ್ಲಾ 22ನೇ ಕನ್ನಡ ಸಾಹಿತ್ಯ ಸಮ್ಮೇಳನ: 12 ನಿರ್ಣಯ ಅಂಗೀಕಾರ

ಬೀದರ್‌ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದಿಂದ ನ.21, 22ರಂದು...

Tag: ಬೆಳಗಾವಿ