ಜನರ ಅಹವಾಲುಗಳಿಗೆ ತ್ವರಿತ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ಪ್ರಜಾಸೇವಾ ಇಲಾಖೆಯನ್ನು ಸ್ಥಾಪಿಸುತ್ತಿದ್ದು, ಅದಕ್ಕೆ ಪ್ರತ್ಯೇಕ ಸಚಿವರನ್ನು ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದರು.
ಬೆಳಗಾವಿ ಸುವರ್ಣಸೌಧದಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ...
ಜನರು ಸರ್ಕಾರವನ್ನು ಹುಡುಕುವ ಪರಿಸ್ಥಿತಿ ಇರಬಾರದು. ಸರ್ಕಾರವೇ ಜನರ ಮನೆಬಾಗಿಲಿಗೆ ತಲುಪಬೇಕು. ಜಿಲ್ಲಾಧಿಕಾರಿಗಳಿಂದ ಗ್ರಾಮ ಲೆಕ್ಕಾಧಿಕಾರಿವರೆಗೆ ಎಲ್ಲ ಅಧಿಕಾರಿಗಳು ಕೇಂದ್ರಸ್ಥಾನದಲ್ಲೇ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚಿಸಿದರು.
ಬೆಳಗಾವಿಯ...
ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಬೆಳಗಾವಿಯ ಹಿಡಕಲ್ ಮತ್ತು ನವಿಲುತೀರ್ಥ ಜಲಾಶಯಗಳಲ್ಲಿ ಒಳಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಿದೆ. ಘಟಪ್ರಭಾ ನದಿ ಮೈದುಂಬಿಕೊಂಡು ಹರಿಯುತ್ತಿರುವ ಕಾರಣ ಹಿಡಕಲ್ ಜಲಾಶಯದಲ್ಲಿ ನೀರಿನ ಸಂಗ್ರಹ...
ರಾಜ್ಯದ ಅತಿದೊಡ್ಡ ಜಿಲ್ಲೆಯಾದ ಬೆಳಗಾವಿಯಿಂದ ಕಾಂಗ್ರೆಸ್ನ 11 ಶಾಸಕರು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಗೆ ಇನ್ನೂ ಎರಡು ಸಚಿವ ಸ್ಥಾನಗಳು ದೊರೆಯುವ ನಿರೀಕ್ಷೆ ಇದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ...
ಪತ್ನಿ ಹಾಗೂ ಅತ್ತೆಯ ಕಿರುಕುಳಕ್ಕೆ ಬೇಸತ್ತು ಪ್ರಾಥಮಿಕ ಶಾಲಾ ಶಿಕ್ಷಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಆರೋಪ ಬೆಳಗಾವಿ ಜಿಲ್ಲೆಯ ಯರಗಟ್ಟಿ ಸಮೀಪದ ಸತ್ತಿಗೇರಿ ಗ್ರಾಮದಲ್ಲಿ ಕೇಳಿಬಂದಿದೆ.
ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕರನ್ನು ಸತ್ತಿಗೇರಿ ಗ್ರಾಮದ ನಿವಾಸಿ ಸಂತೋಷಸಿಂಗ್...