ಭಾರೀ ಮಳೆ: ಬೆಳಗಾವಿ, ಖಾನಾಪುರ, ನಿಪ್ಪಾಣಿ ಶಾಲೆಗಳಿಗೆ ನಾಳೆ ರಜೆ

ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌ ಅವರು ಬುಧವಾರ ಬೆಳಗಾವಿ, ಖಾನಾಪುರ ಹಾಗೂ ನಿಪ್ಪಾಣಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಆದೇಶದಂತೆ, ನಿಪ್ಪಾಣಿ ಹಾಗೂ ಖಾನಾಪುರ...

ಬೆಳಗಾವಿ | ಭೀಕರ ರಸ್ತೆ ಅಪಘಾತ ಇಬ್ಬರು ಸ್ಥಳದಲ್ಲೇ ಸಾವು

ಬೆಳಗಾವಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-48ರ ಸ್ಥವನಿಧಿ ಘಾಟ್ ಸಮೀಪ ಕಾರು ಮತ್ತು ಟ್ರಕ್‌ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಮಹಾರಾಷ್ಟ್ರದ ಕೊಲ್ಲಾಪುರ ನಿವಾಸಿ...

ಬೆಳಗಾವಿ | ಅಪ್ರಾಪ್ತ ವಯಸ್ಸಿನ ಮಗನಿಗೆ ಬೈಕ್ ನೀಡಿದ ಪೋಷಕರಿಗೆ ₹25,500 ದಂಡ

ಅಪ್ರಾಪ್ತ ವಯಸ್ಸಿನ ಮಗನಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ಪೋಷಕರಿಗೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ JMFC ನ್ಯಾಯಾಲಯವು ₹25,500 ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಸಂಚಾರ...

ಬೆಳಗಾವಿ | ಕಸದ ರಾಶಿಯಲ್ಲಿ ನವಜಾತ ಶಿಶು ಪತ್ತೆ: ಕುರಿಗಾಯಿಗಳ ಸಮಯಪ್ರಜ್ಞೆಯಿಂದ ಉಳಿದ ಜೀವ

ಹುಟ್ಟಿದ ಕೆಲವೇ ಗಂಟೆಗಳಾಗಿದ್ದ ನವಜಾತ ಗಂಡು ಶಿಶುವನ್ನು ಕಸದ ರಾಶಿಗೆ ಎಸೆದು ಹೋಗಿರುವ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಿತ್ತೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಕಿತ್ತೂರು-ನರಗುಂದ ರಸ್ತೆಯ ಬಸವಣಕಟ್ಟಿ ಸೇತುವೆ ಕೆಳಭಾಗದ...

ಮಳೆ ಅಬ್ಬರ: ಬೆಳಗಾವಿ ಖಾನಾಪುರ ಶಾಲೆಗಳಿಗೆ ರಜೆ, ಎಂಟು ಸೇತುವೆಗಳು ಜಲಾವೃತ

ಬೆಳಗಾವಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ ಹಾಗೂ ಖಾನಾಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜುಲೈ 7ರಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್‌...

ಜನಪ್ರಿಯ

ಟಿಆರ್‌ಪಿಗಾಗಿ ಟಿವಿ ಸುದ್ದಿಗಳು ಅಸಭ್ಯವಾಗಿವೆ; ಪತ್ರಿಕೋದ್ಯಮ ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತಿದೆ: ನ್ಯಾ. ಸುಧಾಂಶು ಧುಲಿಯಾ ಕಳವಳ

ಪತ್ರಿಕೋದ್ಯಮವು ಹಿಂದೆ ಹೊಂದಿದ್ದ ವಿಶ್ವಾಸಾರ್ಹತೆ ಮತ್ತು ಸಾರ್ವಜನಿಕ ನಂಬಿಕೆಯನ್ನು ಇಂದು ಬಹುತೇಕ...

ಬೆಂಗಳೂರಿನಲ್ಲಿ ಹೈಡ್ರಾಮಾ | ಯಲಹಂಕ ಬಂಗಲೆ ಪ್ರವೇಶಕ್ಕೆ ವೈ.ಎಸ್. ಶರ್ಮಿಳಾಗೆ ಪೊಲೀಸ್‌ ತಡೆ!

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಮತ್ತು ಅವರ...

ರಾಮದುರ್ಗ |ಲಿಂಗಾಯತ ಒಳಪಂಗಡಗಳ ಒಗ್ಗಟ್ಟಿನಿಂದ ರಾಜಕೀಯ, ಆರ್ಥಿಕ ಬಲ ವೃದ್ಧಿ ;ಲಕ್ಷ್ಮಣ ಸವದಿ

ಲಿಂಗಾಯತ ಸಮಾಜದ ಎಲ್ಲ ಒಳಪಂಗಡಗಳು ಒಗ್ಗಟ್ಟಿನಿಂದ ಸಂಘಟಿತರಾದರೆ ಸಮಾಜದ ಪ್ರಭಾವ ಹೆಚ್ಚಲಿದೆ....

ಬಿಸ್ಲೆರಿ ನೀರಿನ ಮಾದರಿಯಲ್ಲಿ ಸಂಭಾವ್ಯ ಕ್ಯಾನ್ಸರ್ ಕಾರಕ ಅಂಶ: ಕಾನೂನು ಸಮರಕ್ಕೆ ಸಜ್ಜಾದ ಎಫ್‌ಎಸ್‌ಎಸ್‌ಎಐ

ಪ್ಯಾಕೇಜ್ಡ್ ಕುಡಿಯುವ ನೀರಿನ ಮಾದರಿಯು ಪ್ರಯೋಗಾಲಯದ ಪರೀಕ್ಷೆಯಲ್ಲಿ ಅಸುರಕ್ಷಿತವೆಂದು ದೃಢಪಟ್ಟ ಹಿನ್ನೆಲೆಯಲ್ಲಿ,...

Tag: ಬೆಳಗಾವಿ