ಬೆಳಗಾವಿ | ಜಿಲ್ಲೆಯಲ್ಲಿ ಜುಲೈ 5ರ ವರೆಗೆ ಮಳೆಯಾಗುವ ಸಾಧ್ಯತೆ

ಬೆಳಗಾವಿ ನಗರದಲ್ಲಿ ಗುರುವಾರ ದಿನವಿಡೀ ಮಳೆ ಸುರಿದ ಪರಿಣಾಮ ವಾತಾವರಣ ತಂಪಾಗಿದ್ದು, ಜನಜೀವನದಲ್ಲಿ ಚಟುವಟಿಕೆಗಳು ಮಂದಗತಿಯಲ್ಲಿ ಸಾಗಿದವು. ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣದ ನಡುವೆ ಸುರಿದ ಮಳೆಯಿಂದ ನಗರದ ಪ್ರಮುಖ ರಸ್ತೆಗಳು ಒದ್ದೆಯಾಗಿದ್ದರೆ,...

ಬೆಳಗಾವಿ | ಖಾನಾಪೂರ ಪಶ್ಚಿಮ ಘಟ್ಟದಲ್ಲಿ ಭಾರಿ ಮಳೆ: ಜಲಪಾತಗಳ ವೀಕ್ಷಣೆಗೆ ನಿಷೇದ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಬೆಳಗಾವಿ ಅರಣ್ಯ ವಿಭಾಗ ವ್ಯಾಪ್ತಿಯ ಅರಣ್ಯ ಪ್ರದೇಶ ಹಾಗೂ ಜಲಪಾತಗಳಿಗೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ...

ಬೆಳಗಾವಿ | ಜಿಲ್ಲೆಯಲ್ಲಿ ಮಳೆ ಕೊರತೆ: ಒಣಗಿದ ಬೆಳೆ,ಕಡಿಮೆಯಾದ ಬಿತ್ತನೆ ಪ್ರಮಾಣ

ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮಾಹಿತಿ ಪ್ರಕಾರ, ಬೆಳಗಾವಿ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಜಿಲ್ಲೆಯಲ್ಲಿ 146 ಮಿ.ಮೀ ಮಳೆಯಾಗಬೇಕಾಗಿತ್ತು, ಸದ್ಯ ಕೇವಲ 104 ಮಿ.ಮೀ ಮಳೆಯಾಗಿದೆ. ಇದರಿಂದ...

ಬೆಳಗಾವಿ | ವಿವಾಹಿತೆ ಜೊತೆ ಯುವಕ ಪರಾರಿ ಯುವಕನ ಮನೆ ಮೇಲಿನ ದಾಳಿ: ಮೂವರು ಆರೋಪಿಗಳ ಬಂಧನ

ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ವಿವಾಹಿತೆ ಜತೆಗೆ ಯುವಕ ಪರಾರಿಯಾದ ಹಿನ್ನೆಲೆಯಲ್ಲಿ ಯುವಕನ ಮನೆ ಮೇಲೆ ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಮಾರಿಹಾಳ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ...

ಬೆಳಗಾವಿ | ಪತ್ನಿಯ ಮೇಲೆ ಶಂಕೆ: ಆರು ವರ್ಷದ ಮಗುವಿನ ಎದುರೇ ಕೊಡಲಿಯಿಂದ ಹತ್ಯೆ: ಆರೋಪಿ ಬಂಧನ

ಪತ್ನಿಯ ಚಾರಿತ್ರ್ಯದ ಮೇಲೆ ಶಂಕೆ ವ್ಯಕ್ತಪಡಿಸಿ, ಆರು ವರ್ಷದ ಮಗುವಿನ ಕಣ್ಣೆದುರೇ ಕೊಡಲಿಯಿಂದ ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್‌...

ಜನಪ್ರಿಯ

ತಾಳಿಕೋಟೆ |ಟಿಪ್ಪು ಭಾವೈಕ್ಯತಾ ಸಮಾವೇಶ ಇಂದು

ವ್ಯಕ್ತಿತ್ವಗಳನ್ನು ಕೇವಲ ಒಂದು ಸಮುದಾಯಕ್ಕೆ ಸೀಮಿತಗೊಳಿಸದೆ, ಅವರ ಬದುಕಿನ ಮೌಲ್ಯಗಳು ಹಾಗೂ...

ಶಿರಸಿ | ಬೆಳೆ ರಕ್ಷಣೆಗೆ ಅಕ್ರಮ ವಿದ್ಯುತ್ ಬೇಲಿ; ಶಾಕ್ ತಗುಲಿ ಗಂಡಾನೆ ಸಾವು, ತಂದೆ-ಮಗ ಅರಣ್ಯ ಇಲಾಖೆ ವಶಕ್ಕೆ

ಶಿರಸಿ: ಬೆಳೆಗಳಿಗೆ ಕಾಡಾನೆಗಳಿಂದ ಹಾನಿಯಾಗದಂತೆ ತಡೆಯಲು ಅಳವಡಿಸಿದ್ದ ವಿದ್ಯುತ್ ಬೇಲಿಯೇ ಕಾಡಾನೆಯೊಂದರ...

ಟಿಆರ್‌ಪಿಗಾಗಿ ಟಿವಿ ಸುದ್ದಿಗಳು ಅಸಭ್ಯವಾಗಿವೆ; ಪತ್ರಿಕೋದ್ಯಮ ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತಿದೆ: ನ್ಯಾ. ಸುಧಾಂಶು ಧುಲಿಯಾ ಕಳವಳ

ಪತ್ರಿಕೋದ್ಯಮವು ಹಿಂದೆ ಹೊಂದಿದ್ದ ವಿಶ್ವಾಸಾರ್ಹತೆ ಮತ್ತು ಸಾರ್ವಜನಿಕ ನಂಬಿಕೆಯನ್ನು ಇಂದು ಬಹುತೇಕ...

ಬೆಂಗಳೂರಿನಲ್ಲಿ ಹೈಡ್ರಾಮಾ | ಯಲಹಂಕ ಬಂಗಲೆ ಪ್ರವೇಶಕ್ಕೆ ವೈ.ಎಸ್. ಶರ್ಮಿಳಾಗೆ ಪೊಲೀಸ್‌ ತಡೆ!

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಮತ್ತು ಅವರ...

Tag: ಬೆಳಗಾವಿ