ಬೆಳಗಾವಿ ಜಿಲ್ಲೆಯಲ್ಲಿ ಧಾರಾಕಾರ ಮಳೆ: ತೇಲಿದ ವಾಹನಗಳು, ಉರುಳಿ ಬಿದ್ದ ಮರಗಳು

ಬೆಳಗಾವಿ ಜಿಲ್ಲೆಯ ಬೈಲಹೊಂಗಲ, ಚನ್ನಮ್ಮನ ಕಿತ್ತೂರು, ಯರಗಟ್ಟಿ ಹಾಗೂ ಸವದತ್ತಿ ತಾಲ್ಲೂಕುಗಳಲ್ಲಿ ಸೋಮವಾರ ಸುರಿದ ಧಾರಾಕಾರ ಮಳೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿತು. ಮೂರು ತಾಸಿಗೂ ಅಧಿಕ ಕಾಲ ಸುರಿದ ಮಳೆಯಿಂದಾಗಿ ಹಲವು ಮರಗಳು, ವಿದ್ಯುತ್...

ಬೆಳಗಾವಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 3 ಗಂಟೆ ಪ್ರವಾಹದ ನೀರಲ್ಲೇ ಧರಣಿ: ವೈರಲ್ ಆಯ್ತು ಯೂಟ್ಯೂಬರ್ ವಿಡಿಯೊ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಸೋಮವಾರ ಸುರಿದ ಭಾರೀ ಮಳೆಯಿಂದ ಕುಲಕರ್ಣಿ ಗಲ್ಲಿ, ಪಾಟೀಲ ಗಲ್ಲಿ ಹಾಗೂ ಕೋಲಕಾರ ಗಲ್ಲಿ ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿತು. ಇದರಿಂದ ಬೇಸತ್ತ ಸ್ಥಳೀಯ...

ಬೆಳಗಾವಿ | ಶಿವಾನಂದ ನೀಲಣ್ಣವರ ಪ್ರಕರಣ: ನಟಿ ಸನ್ನಿ ಲಿಯೋನ್‌ಗೆ ನೋಟಿಸ್‌, ಹಲವರಿಗೆ ಹಣ ವರ್ಗಾವಣೆ

ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧದ ಬಹುಕೋಟಿ ಹೂಡಿಕೆ ವಂಚನೆ ಪ್ರಕರಣದಲ್ಲಿ ಹೊಸ ಬೆಳವಣಿಗೆ ಬೆಳಕಿಗೆ ಬಂದಿದೆ. ಅಧಿಕ ಲಾಭಾಂಶ ನೀಡುವುದಾಗಿ ನಂಬಿಸಿ ಸಾವಿರಾರು ಜನರಿಂದ ಸಂಗ್ರಹಿಸಿದ ಹಣವನ್ನು ನಟಿ...

ಈ ದಿನ ಇಂಪ್ಯಾಕ್ಟ್‌ | ದುರ್ನಾತ ಬೀರುತಿದ್ದ ರಾಮದುರ್ಗ ತಹಶೀಲ್ದಾರ್ ಕಚೇರಿ ಆವರಣ ಸ್ವಚ್ಛತೆ

ಕಳೆದ ಕೆಲವು ದಿನಗಳಿಂದ ಅವ್ಯವಸ್ಥೆಯ ಆಗರವಾಗಿದ್ದ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ತಹಶೀಲ್ದಾರ್ ಕಚೇರಿ ಆವರಣವನ್ನು ಇದೀಗ ಸ್ವಚ್ಛಗೊಳಿಸಿದ್ದು, ಸಾರ್ವಜನಿಕರು ನೆಮ್ಮದಿಯಿಂದ ಉಸಿರಾಡುವಂತಾಗಿದೆ. ನಿರಂತರ ಮಳೆ ಸುರಿದ ಕಾರಣ ತಾಲೂಕು ಕಚೇರಿ ಎದುರಿದ್ದ ಚರಂಡಿ...

ಬೆಳಗಾವಿ | ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 17 ಅಂಗನವಾಡಿ ಕಾರ್ಯಕರ್ತೆ ಹಾಗೂ 42 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ...

ಜನಪ್ರಿಯ

ಭದ್ರಾವತಿ | ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ : ಮುಖ್ಯ ಶಿಕ್ಷಕಿ ಜ್ಯೋತಿ ಎನ್

ಭದ್ರಾವತಿ, ಹಳೆ ನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಭದ್ರಾವತಿ ತಾಲ್ಲೂಕು...

ಬೆಂಗಳೂರು | ಸೋಲಿಡಾರಿಟಿ ಯೂತ್ ಮೂವ್‌ಮೆಂಟ್‌ನಿಂದ ನಡೆದ ‘ಸ್ಮ್ಯಾಷ್ ಫೆಸ್ಟ್’ ಬ್ಯಾಡ್ಮಿಂಟನ್ ಪಂದ್ಯಾವಳಿ ಯಶಸ್ವಿ

ಯುವಜನರಲ್ಲಿ ಕ್ರೀಡಾ ಸ್ಫೂರ್ತಿ ಮತ್ತು ದೈಹಿಕ ಕ್ಷಮತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ 'ಸೋಲಿಡಾರಿಟಿ...

ಹಾಸನ | ತರಕಾರಿ ಮಾರುಕಟ್ಟೆ: ಸ್ಥಳಾಂತರಿಸುವ ಪ್ರಕ್ರಿಯೆ ಸಂಪೂರ್ಣ; ಸಚಿವ ಕೆ.ಎಂ. ಶಿವಲಿಂಗೇಗೌಡ

ಅರಸೀಕೆರೆ ನಗರದಲ್ಲಿರುವ ತರಕಾರಿ ಮಾರುಕಟ್ಟೆಯನ್ನು ನೂತನವಾಗಿ ನಿರ್ಮಿಸಿರುವ ಮಾರುಕಟ್ಟೆ ಸಂಕೀರ್ಣಕ್ಕೆ ಸ್ಥಳಾಂತರಿಸುವ...

KPSC ದಾಖಲೆ | ಆರೇ ದಿನದಲ್ಲೇ KAS ಪ್ರಿಲಿಮ್ಸ್ ರಿಸಲ್ಟ್ ಪ್ರಕಟ! 

ಕರ್ನಾಟಕದ ಆಡಳಿತ ಯಂತ್ರಕ್ಕೆ ದಕ್ಷ ಅಧಿಕಾರಿಗಳನ್ನು ಆಯ್ಕೆ ಮಾಡಿ ನೀಡಬೇಕಾದ ಕರ್ನಾಟಕ...

Tag: ಬೆಳಗಾವಿ