ಬೆಳಗಾವಿಯಲ್ಲಿ ಡಿ. 7ರಿಂದ ಚಳಿಗಾಲದ ಅಧಿವೇಶನ

ರಾಜ್ಯ ಕರ್ನಾಟಕ ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಸಲು ಸರ್ಕಾರ ತೀರ್ಮಾನಿಸಿದೆ. ಡಿಸೆಂಬರ್ 7 ರಿಂದ 10 ದಿನಗಳ ಕಾಲ ಈ ಅಧಿವೇಶನ ನಡೆಯಲಿದೆ. ಈ ಕುರಿತು...

ಕಬ್ಬು ಬೆಳೆಗಾರರ ಹೋರಾಟ | ಸಿಎಂ ಜೊತೆಗಿನ ಮಾತುಕತೆ ವಿಫಲ; ಪ್ರತಿಭಟನೆ ತೀವ್ರಗೊಳಿಸಲು ರೈತರ ಸಿದ್ಧತೆ

ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ರೈತರು ಮತ್ತು ರಾಜ್ಯ ಸರ್ಕಾರದ ನಡುವಿನ ಸಂಘರ್ಷ ಮುಂದುವರಿದಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ (ಅ.26) ಮೊದಲು ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ, ಬಳಿಕ...

ಬೆಳಗಾವಿ | ಸರ್ಕಾರದಲ್ಲಿ ಹಣ ಇಲ್ಲ, ಸಿಎಂ ಮಾತಿಗೆ ಒಪ್ಪದ ರೈತರು, ಸಾಲ ಮಾಡಿಯಾದರೂ ಕಬ್ಬಿಗೆ ಬೆಲೆ ನೀಡಿ: ಚೂನಪ್ಪ ಪೂಜೇರಿ

ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಮುಖ್ಯಮಂತ್ರಿ ಹಾಗೂ ಸಕ್ಕರೆ ಸಚಿವರ ಸಮ್ಮುಖದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕಬ್ಬಿಗೆ ಹೆಚ್ಚಿನ ಬೆಲೆ ನೀಡುವಂತೆ ರೈತರು ಪಟ್ಟು ಹಿಡಿದಿದ್ದಾರೆ. ಸರ್ಕಾರದ ಆರ್ಥಿಕ...

ಬೆಳಗಾವಿ | ಸಭೆ ಆರಂಭದ ಮುಂಚೆ ಚೂನಪ್ಪ ಪೂಜೇರಿ ಮತ್ತು ಕೋಡಿಹಳ್ಳಿ ರೈತ ಬಣಗಳ ನಡುವೆ ಸುವರ್ಣಸೌಧದಲ್ಲಿ ಗಲಾಟೆ

ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ಬೆಳಗಾವಿ ನಗರದ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ನಡೆದ ರೈತ ಮುಖಂಡರ ಸಭೆಯಲ್ಲಿ ರಾಜ್ಯ ರೈತ ಸಂಘದ ಚೂನಪ್ಪ ಪೂಜೇರಿ ಬಣ ಹಾಗೂ ಕೋಡಿಹಳ್ಳಿ ಚಂದ್ರಶೇಖರ ಬಣದ ಕಾರ್ಯಕರ್ತರ...

ಬೆಳಗಾವಿ | ಯುವತಿಯ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ: ತಲ್ವಾರ್, ಚಾಕುವಿನಿಂದ ಹಲ್ಲೆ: ಐವರ ಬಂಧನ

ಯುವತಿಯೊಂದಿಗಿನ ಸಲುಗೆಯ ವಿಚಾರವಾಗಿ ಆರಂಭವಾದ ವೈಮನಸ್ಸು ಎರಡು ಗುಂಪುಗಳ ನಡುವಿನ ತೀವ್ರ ಸಂಘರ್ಷಕ್ಕೆ ತಿರುಗಿದ್ದು, ತಲ್ವಾ‌ರ್ ಹಾಗೂ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳಗಾವಿ ನಗರದ ವಡಗಾವಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಬೆಳಗಾವಿ