ಬೆಳಗಾವಿ | ಉತ್ತರ ವಲಯದ ನೂತನ ಐಜಿಪಿಯಾಗಿ ಹಿರಿಯ IPS ಅಧಿಕಾರಿ ಸಂದೀಪ್ ಪಾಟೀಲ್ ನೇಮಕ

ಚೇತನ್ ಸಿಂಗ್ ರಾಥೋಡ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ಇವರಿಂದ ತೆರವಾದ ಸ್ಥಾನಕ್ಕೆ ಸಂದೀಪ್ ಪಾಟೀಲ್ ಅವರನ್ನು ನೇಮಿಸಲಾಗಿದೆ. ಈ ಹಿಂದೆ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಸಂದೀಪ್ ಪಾಟೀಲ್ ಅವರು ಜನಸ್ನೇಹಿ ಪೊಲೀಸ್‌...

ಬೆಳಗಾವಿ | ರಿವಾಲ್ವ‌ರ್ ಹಿಡಿದು ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ್ದ ವ್ಯಕ್ತಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಕೈಯಲ್ಲಿ ರಿವಾಲ್ವ‌ರ್ ಹಿಡಿದು ಜನರಲ್ಲಿ ಭಯ ಹುಟ್ಟಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಶಂಕರ ಬಸವರಾಜ ಬಂಡಿವಡ್ಡರ ಬಂಧಿತ ಆರೋಪಿಯಾಗಿದ್ದಾನೆ. ನಗರದ ಕಾಲೇಜ್ ರಸ್ತೆಯಲ್ಲಿರುವ ಸೆಂಟ್ರಲ್ ಸರ್ಜಿಕಲ್...

ಬೆಳಗಾವಿ | ಸಾಕ್ಷಿದಾರನ ಅನುಮಾನಾಸ್ಪದ ಸಾವು: ಶವ ಪತ್ತೆ, ಕೊಲೆ ಶಂಕೆ

ಮೂರು ವರ್ಷಗಳ ಹಿಂದೆ ಬಾವಿ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜೋಡಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿದಾರನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಹಾರಾಷ್ಟ್ರದ...

ಬೆಳಗಾವಿ | ವಾಹನ ಸವಾರರಿಗೆ ಬಿಸಿಲಿನ ತಾಪ ತಪ್ಪಿಸಲು ಶಾಮಿಯಾನ

ಈ ಬಾರಿ ಬಿಸಿಲಿನ ಝಳ ಹೆಚ್ಚಾದ ಕಾರಣ ಬೆಳಗಾವಿ ನಗರದಲ್ಲಿ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವೃತ್ತ-ಚೌಕಗಳಲ್ಲಿ ಸಿಗ್ನಲ್‌ ವೇಳೆ ನಿಲ್ಲಲು ಪರದಾಡುವ ಪರಿಸ್ಥಿತಿ ಉಂಟಾಗಿದೆ. ಈ ಸಮಸ್ಯೆಗೆ ಪರಿಹಾರವಾಗಿ ಮಹಾನಗರ ಪಾಲಿಕೆ...

ಬೆಳಗಾವಿ | ತಲವಾರು ದಾಳಿ: ಮೂವರು ಯುವಕರು ಗಂಭೀರ ಗಾಯ

ಬೆಳಗಾವಿ ನಗರದ ಅಮನ್ ನಗರದಲ್ಲಿ ಮಂಗಳವಾರ ರಾತ್ರಿ ಭೀಕರ ತಲವಾರು ದಾಳಿ ನಡೆದಿದ್ದು, ಮೂವರು ಯುವಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಆತಂಕ ಸೃಷ್ಟಿಸಿದೆ. ಗಾಯಗೊಂಡವರನ್ನು ವಲಿ ಶೇಖ್, ಇಮಾಮ್ ಶೇಖ್ ಹಾಗೂ ಮಜೀದ್‌ ಶೇಖ್...

ಜನಪ್ರಿಯ

ತ್ಯಾಜ್ಯ ನಿರ್ವಹಣೆಗೆ ಜಪಾನ್ ಮಾದರಿ: ಓಸಾಕಾದ ಮೈಶಿಮಾ ಘಟಕಕ್ಕೆ ಸಿಎಂ ಡಿ.ಕೆ ಶಿವಕುಮಾರ್ ನಿಯೋಗ ಭೇಟಿ!

ರಾಜ್ಯದ ನಗರಗಳಲ್ಲಿ ತಲೆದೋರಿರುವ ಘನತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ...

ಬೀದರ್‌ | ಭೀಕರ ಅಪಘಾತ: ಬೈಕ್‌ಗೆ ಎರ್ಟಿಗಾ ಡಿಕ್ಕಿ, ಮೂವರ ಸಾವು

ಬೀದರ್‌ ಜಿಲ್ಲೆ ಹುಲಸೂರು ತಾಲ್ಲೂಕಿನ ಮುಚಳಂಬ ಗ್ರಾಮದ ಬಳಿ ಭೀಕರ ರಸ್ತೆ...

8 ಗಂಟೆ ಕೆಲಸ ಅವಧಿಗೆ ಬೇಡಿಕೆ: ನಟಿ ದೀಪಿಕಾ ಪಡುಕೋಣೆ ಬೆನ್ನಿಗೆ ನಿಂತ ಕರಣ್ ಜೋಹರ್, ಅಕ್ಷಯ್ ಕುಮಾರ್

ಚಿತ್ರರಂಗದಲ್ಲಿ ನಿಗದಿತ 8 ಗಂಟೆಗಳ ಕೆಲಸದ ಅವಧಿ ಬೇಕೆಂಬ ಬಾಲಿವುಡ್ ನಟಿ...

ಕರ್ನಾಟಕದ ಮತಪಟ್ಟಿಯಿಂದ ಒಬ್ಬ ಅರ್ಹ ಮತದಾರನನ್ನೂ ಕೈಬಿಟ್ಟಿಲ್ಲವೇ? ವಾಸ್ತವ ಬೇರೆಯೇ ಇದೆ- ಇಲ್ಲಿದೆ ಸಮಗ್ರ ಮಾಹಿತಿ

ಕರ್ನಾಟಕದ ಅಂತಿಮ ಮತದಾರರ ಪಟ್ಟಿಯಲ್ಲಿ ಒಬ್ಬ ಅರ್ಹ ನಾಗರಿಕನನ್ನೂ ಕೈಬಿಟ್ಟಿಲ್ಲ, ಒಬ್ಬ...

Tag: ಬೆಳಗಾವಿ