ಬೆಳಗಾವಿ | ಹೊತ್ತಿ ಉರಿದ ಗೋವಿನಜೋಳ ತುಂಬಿದ್ದ ಲಾರಿ

ಏಕಾಏಕಿ ಹೊತ್ತಿದ ಬೆಂಕಿಯಿಂದಾಗಿ ಗೋವಿನಜೋಳ ತುಂಬಿದ್ದ ಲಾರಿ ಸುಟ್ಟು ಕರಕಲಾಗಿ ಅಪಾರ ಪ್ರಮಾಣದ ಗೋವಿನಜೋಳ ಹಾನಿಯಾಗಿರುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಯರಡಾಲ ಕ್ರಾಸ್ ಬಳಿ ಶನಿವಾರ ನಡೆಯಿತು. ಹುಬ್ಬಳ್ಳಿಯ ಶರೀಫ್ ಅಹ್ಮದ್ ಮುಲ್ಲಾ...

ಬೆಳಗಾವಿ | ಪುತ್ರಿಯರ ಮದುವೆ ಸಾಲ ತೀರಿಸಲು ಅಳಿಯನ ಮನೆ ಕಳ್ಳತನ

ಪುತ್ರಿಯರ ಮದುವೆ ಸಾಲ ತೀರಿಸಲು ಅತ್ತೆಯೇ ಅಳಿಯನ ಮನೆಗೆ ಕಳ್ಳತನ ನಡೆಸಿದ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ಪಿರಣವಾಡಿ ನಿವಾಸಿ ಉಜ್ವಲಾ ಕಮ್ಮಾರ ಎಂಬಾಕೆ, ಅಳಿಯ ಹಾಗೂ ಮಗಳು ಮನೆಯಲ್ಲಿ ಇಲ್ಲದ ವೇಳೆ ಸಂಬಂಧಿ...

ಬೆಳಗಾವಿ | ವಿವಾಹಿತೆಯ ಅನುಮಾನಾಸ್ಪದ ಸಾವು ವರದಕ್ಷಿಣೆ ಕಿರುಕುಳ ಆರೋಪ

ಬೆಳಗಾವಿ ಜಿಲ್ಲೆಯ ಅಥಣಿಪಟ್ಟಣದಲ್ಲಿ ವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಸಂಭವಿಸಿದ್ದು, ಪ್ರಕರಣಕ್ಕೆ ವರದಕ್ಷಿಣೆ ಕಿರುಕುಳದ ತಿರುವು ದೊರೆತಿದೆ. ಮೃತ ಮಹಿಳೆಯನ್ನು ಸಂಗೀತಾ ಗಾಡಿವಡ್ಡ‌ರ್ ಎಂದು ಗುರುತಿಸಲಾಗಿದೆ. ಅವರು ವೆಂಕಟೇಶ್ ಗಾಡಿವಡ್ಡರ್ ಅವರೊಂದಿಗೆ ವಿವಾಹವಾಗಿದ್ದರು. ಕಳೆದ ಕೆಲವು...

ಬೆಳಗಾವಿ | ಕುರುಬ ಸಮಾಜದ ಕುಟಂಬಕ್ಕೆ ಬಹಿಷ್ಕಾರ ಹಾಕಿಲ್ಲ, ಮಾತನಾಡುವುದನ್ನು ಬಿಟ್ಟಿದ್ದೇವೆ

ಬೆಳಗಾವಿ ತಾಲೂಕಿನ ಕೊಂಡಸಕೊಪ್ಪ ಗ್ರಾಮದಲ್ಲಿ ಕುರುಬ ಸಮಾಜದವರು ಯಾರಿಗೂ ಸಾಮಾಜಿಕ ಬಹಿಷ್ಕಾರ ಹಾಕಿಲ್ಲ ಎಂದು ಸಮಾಜದ ಮುಖಂಡ ವಿಠಲ ಸಾಂಬ್ರೇಕರ್ ಸ್ಪಷ್ಟಪಡಿಸಿದ್ದಾರೆ. ಬುಧವಾರ ಗ್ರಾಮಸ್ಥರೊಂದಿಗೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ದುಷ್ಟರಿಂದ ದೂರ ಇರು”...

ಬೆಳಗಾವಿ | ಬಿರು ಬಿಸಿಲಿನಲ್ಲಿ ಫರ್ನಿಚರ್ ಅಂಗಡಿಗೆ ಬೆಂಕಿ: ಲಕ್ಷಾಂತರ ನಷ್ಟ

ಬಿರು ಬಿಸಿಲಿನ ನಡುವೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಬೆಪಾರಿ ಗಲ್ಲಿಯಲ್ಲಿ ಫರ್ನಿಚ‌ರ್ ಅಂಗಡಿಯೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿ ಕ್ಷಣಾರ್ಧದಲ್ಲೇ ಅಂಗಡಿಗೆ ವ್ಯಾಪಿಸಿದ್ದು, ಬಾಗಿಲು ಹಾಗೂ ಕಿಟಕಿ...

ಜನಪ್ರಿಯ

ತ್ಯಾಜ್ಯ ನಿರ್ವಹಣೆಗೆ ಜಪಾನ್ ಮಾದರಿ: ಓಸಾಕಾದ ಮೈಶಿಮಾ ಘಟಕಕ್ಕೆ ಸಿಎಂ ಡಿ.ಕೆ ಶಿವಕುಮಾರ್ ನಿಯೋಗ ಭೇಟಿ!

ರಾಜ್ಯದ ನಗರಗಳಲ್ಲಿ ತಲೆದೋರಿರುವ ಘನತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ...

ಬೀದರ್‌ | ಭೀಕರ ಅಪಘಾತ: ಬೈಕ್‌ಗೆ ಎರ್ಟಿಗಾ ಡಿಕ್ಕಿ, ಮೂವರ ಸಾವು

ಬೀದರ್‌ ಜಿಲ್ಲೆ ಹುಲಸೂರು ತಾಲ್ಲೂಕಿನ ಮುಚಳಂಬ ಗ್ರಾಮದ ಬಳಿ ಭೀಕರ ರಸ್ತೆ...

8 ಗಂಟೆ ಕೆಲಸ ಅವಧಿಗೆ ಬೇಡಿಕೆ: ನಟಿ ದೀಪಿಕಾ ಪಡುಕೋಣೆ ಬೆನ್ನಿಗೆ ನಿಂತ ಕರಣ್ ಜೋಹರ್, ಅಕ್ಷಯ್ ಕುಮಾರ್

ಚಿತ್ರರಂಗದಲ್ಲಿ ನಿಗದಿತ 8 ಗಂಟೆಗಳ ಕೆಲಸದ ಅವಧಿ ಬೇಕೆಂಬ ಬಾಲಿವುಡ್ ನಟಿ...

ಕರ್ನಾಟಕದ ಮತಪಟ್ಟಿಯಿಂದ ಒಬ್ಬ ಅರ್ಹ ಮತದಾರನನ್ನೂ ಕೈಬಿಟ್ಟಿಲ್ಲವೇ? ವಾಸ್ತವ ಬೇರೆಯೇ ಇದೆ- ಇಲ್ಲಿದೆ ಸಮಗ್ರ ಮಾಹಿತಿ

ಕರ್ನಾಟಕದ ಅಂತಿಮ ಮತದಾರರ ಪಟ್ಟಿಯಲ್ಲಿ ಒಬ್ಬ ಅರ್ಹ ನಾಗರಿಕನನ್ನೂ ಕೈಬಿಟ್ಟಿಲ್ಲ, ಒಬ್ಬ...

Tag: ಬೆಳಗಾವಿ