ಬೆಳಗಾವಿ | ಸಾಲಾಪೂರದಲ್ಲಿ ಬಸವೇಶ್ವರ ಜಾತ್ರಾ ಮಹೋತ್ಸವಕ್ಕೆ ಸಜ್ಜು: ನಾಟಕ, ಕ್ರಿಕೆಟ್ ಪಂದ್ಯಗಳಿಂದ ಜಾತ್ರೆಗೆ ಮೆರುಗು

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಗ್ರಾಮದಲ್ಲಿ ಮೇ 1ರಂದು ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವವು ಭಕ್ತಿಭಾವದಿಂದ ನಡೆಯಲಿದ್ದು, ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಸಾಲಾಪೂರವು ರಾಮದುರ್ಗ ತಾಲೂಕಿನ ಪ್ರಮುಖ ಗ್ರಾಮವಾಗಿದ್ದು, ಇಲ್ಲಿ ಧಾರ್ಮಿಕ...

ಬೆಳಗಾವಿ | ಕೃಷಿ ಭವನವನ್ನು ಸರ್ಕಾರದ ವಶಕ್ಕೆ ಪಡೆಯಲು ಆಗ್ರಹ

ಬೆಳಗಾವಿ ನಗರದ ಕೇಂದ್ರ ಬಸ್‌ ನಿಲ್ದಾಣದ ಎದುರಿಗಿರುವ ಕೃಷಿ ಭವನವನ್ನು ಸರ್ಕಾರದ ಸುಪರ್ದಿಗೆ ಪಡೆಯಬೇಕು ಎಂದು ಭಾರತೀಯ ಕೃಷಿಕ ಸಮಾಜ ಕರ್ನಾಟಕ ಅಧ್ಯಕ್ಷ ಸಿದಗೌಡ ಮೋದಗಿ ಆಗ್ರಹಿಸಿದರು. ಸೋಮವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...

ಬೆಳಗಾವಿ | ವಕೀಲರ ಮನೆ ಮೇಲೆ ಗುಂಡಿನ ದಾಳಿ: ಬಾಲಕಿ ಅಚ್ಚರಿಯಾಗಿ ಪಾರಾಗಿದ್ದಾಳೆ

ಬೆಳಗಾವಿ ನಗರದ ಮಂಡೋಳಿ ರಸ್ತೆಯ ಭಾಗ್ಯದಯ ಬಡಾವಣೆಯಲ್ಲಿ ವಾಸವಾಗಿರುವ ವಕೀಲರಾದ ಪೂಜಾ ಸಂಜಯ ಕಾಕತ್ಕ‌ರ್ ಅವರ ಮನೆ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ಆತಂಕಕ್ಕೆ ಕಾರಣವಾಗಿದೆ. ಏಪ್ರಿಲ್ 24ರಂದು ಮಧ್ಯಾಹ್ನ...

ಬೆಳಗಾವಿ | ರೈತರಿಗೆ ಸಬ್ಸಿಡಿ ದರದಲ್ಲಿ 20,000 ಹಸುಗಳ ವಿತರಣೆ

ವಿಶ್ವ ಪಶುವೈದ್ಯಕೀಯ ದಿನಾಚರಣೆಯ ಅಂಗವಾಗಿ ನಗರದಲ್ಲಿ ಕಾಲು-ಬಾಯಿ ರೋಗ (FMD) ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ರೈತರಿಗೆ ಅನುಕೂಲವಾಗುವ ಮಹತ್ವದ ಯೋಜನೆಯನ್ನು ಘೋಷಿಸಿದೆ. ಪಶು ಸಂಗೋಪನೆ ಮತ್ತು ರೇಷ್ಮೆ...

ಬೆಳಗಾವಿ | ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ

ರಾಜ್ಯದ ಮುಖ್ಯಮಂತ್ರಿ ಸ್ಥಾನ ಕುರಿತು ನಡೆಯುತ್ತಿರುವ ಚರ್ಚೆಗಳ ಮಧ್ಯೆ, ಪಶುಸಂಗೋಪನೆ ಇಲಾಖೆ ಸಚಿವ ಕೆ. ವೆಂಕಟೇಶ್ ಸ್ಪಷ್ಟನೆ ನೀಡಿದ್ದು, “ಮುಖ್ಯಮಂತ್ರಿ ಕುರ್ಚಿ ಈಗ ಖಾಲಿ ಇಲ್ಲ. ಖಾಲಿಯಾದಾಗ ಯಾರು ಬಂದು ಕುಳಿತುಕೊಳ್ಳುತ್ತಾರೆ ನೋಡೋಣ,”...

ಜನಪ್ರಿಯ

ಜಿಬಿಎ ಚುನಾವಣೆಗೆ 2025ರ ಮತಪಟ್ಟಿಯನ್ನೇ ಬಳಸಲು ಸಿದ್ಧ: ರಾಜ್ಯ ಚುನಾವಣಾ ಆಯುಕ್ತ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಚುನಾವಣೆಗೆ 2025ರ ಮತದಾರರ ಪಟ್ಟಿಯನ್ನೇ...

ವಿಜಯಪುರ | ಆಶಾ ಕಾರ್ಯಕರ್ತೆಯರಿಗೆ 15,000 ಗೌರವಧನ ನೀಡಿ: ಪ್ರಗತಿಪರ ಸಂಘಟನೆಗಳ ಆಗ್ರಹ

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಕನಿಷ್ಠ ₹15 ಸಾವಿರ ಮಾಸಿಕ ಗೌರವಧನ...

ತ್ಯಾಜ್ಯ ನಿರ್ವಹಣೆಗೆ ಜಪಾನ್ ಮಾದರಿ: ಓಸಾಕಾದ ಮೈಶಿಮಾ ಘಟಕಕ್ಕೆ ಸಿಎಂ ಡಿ.ಕೆ ಶಿವಕುಮಾರ್ ನಿಯೋಗ ಭೇಟಿ!

ರಾಜ್ಯದ ನಗರಗಳಲ್ಲಿ ತಲೆದೋರಿರುವ ಘನತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ...

ಬೀದರ್‌ | ಭೀಕರ ಅಪಘಾತ: ಬೈಕ್‌ಗೆ ಎರ್ಟಿಗಾ ಡಿಕ್ಕಿ, ಮೂವರ ಸಾವು

ಬೀದರ್‌ ಜಿಲ್ಲೆ ಹುಲಸೂರು ತಾಲ್ಲೂಕಿನ ಮುಚಳಂಬ ಗ್ರಾಮದ ಬಳಿ ಭೀಕರ ರಸ್ತೆ...

Tag: ಬೆಳಗಾವಿ