ಸಾಲದಲ್ಲಿ ಇರುವ ಸಕ್ಕರೆ ಕಾರ್ಖಾನೆಗಳಿಗೆ ಬೆಳಗಾವಿ ಡಿಸಿಸಿ ಬ್ಯಾಂಕ್ನಿಂದ ಮತ್ತೆ ಸಾಲ ನೀಡಬಾರದು. ರಾಜಕೀಯ ಹಿತಾಸಕ್ತಿಗಾಗಿ ಬ್ಯಾಂಕನ್ನು ದುರುಪಯೋಗಪಡಿಸಿಕೊಳ್ಳಬೇಡಿ ಎಂದು ರೈತ ಮುಖಂಡ ಚುನ್ನಪ್ಪ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಕಟ್ಟಕಡೆಯ ಸಮುದಾಯಗಳ ಪ್ರಗತಿಗೆ ಜಾಗೃತಿಯೊಂದೇ ಮೊದಲ ಅಸ್ತ್ರವೆಂದು ಘೋಷಿಸಿದ್ದ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ದಲಿತ ಸಮುದಾಯಗಳ ಜಾಗೃತಿಗೆ ಶಾಶ್ವತ ರೂಪಕವಾಗಿದ್ದಾರೆ ಎಂದು ಕವಿ ರವಿ ಕೋಟಾರಗಸ್ತಿ ಹೇಳಿದರು.
ನಗರದ ಮಾನವ ಬಂಧುತ್ವ ವೇದಿಕೆಯ...
ಮುಂಗಾರು ಹಂಗಾಮು ಸಮೀಪಿಸುತ್ತಿರುವ ಹಿನ್ನೆಲೆ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಕೊರತೆಯಾಗದಂತೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ರಸಗೊಬ್ಬರ...
ಕೊಲೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ಹೊರಬಂದ ಬೆನ್ನಲ್ಲೇ ಆರೋಪಿಗಳು ದರ್ಪ ಮೆರೆದ ಘಟನೆ ಮಾಧ್ಯಮ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ನ್ಯಾಯಾಲಯದಿಂದ ಆರೋಪಿಗಳನ್ನು ವಾಪಸ್ ಕರೆದುಕೊಂಡು ಹೋಗುವ ವೇಳೆ, ದೃಶ್ಯ ಸೆರೆಹಿಡಿಯಲು ಮುಂದಾದ...
ಒಳ ಮೀಸಲಾತಿ ವಿಚಾರದಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳು ಹಿಂದಿನಿಂದಲೂ ನಡೆಯುತ್ತಿವೆ. ಯಾವುದೋ ಕಾರಣವೊಂದನ್ನು ಮುಂದಿಟ್ಟು ಸಮಾಜದಲ್ಲಿ ಭಿನ್ನಾಭಿಪ್ರಾಯ ಸೃಷ್ಟಿಸುವುದು ನಡೆಯುತ್ತಿದೆ ಎಂದು ಸತೀಶ ಜಾರಕಿಹೊಳಿ ಹೇಳಿದರು.
ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ...