ಹಾವೇರಿ | ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರೈತ ಸಂಘ ಆಗ್ರಹ

"ಹಾವೇರಿ ತಾಲೂಕಿನಲ್ಲಿ ರೈತರ ಬೆಳೆ ಸಮೀಕ್ಷೆ ಮಾಡಿರುವುದಲ್ಲಿ ತಾರತಮ್ಯ ಮಾಡಲಾಗಿದ್ದು, ಈ ವರ್ಷ ಅತಿವೃಷ್ಟಿಯಿಂದ ರೈತರ ಬೆಳೆ ಹಾಳಾಗಿದ್ದು, ಎರಡು ಸಲ ಬೆಳೆ ಹಾಕಿದರೂ ರೈತರಿಗೆ ಇಳುವರಿ ಬಂದಿರುವುದಿಲ್ಲ. ಕೂಡಲೇ ರೈತರ ವಿವಿಧ...

ಬೆಳೆ ಹಾನಿ ಪರಿಹಾರ ಬಿಡುಗಡೆ ಮಾಡದ ಸಿದ್ದರಾಮಯ್ಯಗೆ ಶಾಪ ತಟ್ಟದೇ ಇರದು : ಭಗವಂತ ಖೂಬಾ

ಮಹಾರಾಷ್ಟ್ರ ರಾಜ್ಯದ ರೈತರ ಕಷ್ಟವನ್ನು ಅರಿಯಲು, ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಅತಿವೃಷ್ಟಿಯಾದ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ, ರೈತರ ಸಂಕಷ್ಟ ಅರಿತು ₹31,628 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. ಆದರೆ,...

ರಾಜ್ಯದಲ್ಲಿ ಬೆಳೆ ಹಾನಿ | ಪ್ರತಿ ಹೆಕ್ಟೇರ್‌ಗೆ ಹೆಚ್ಚುವರಿ ₹8,500 ಪರಿಹಾರ : ಸಿಎಂ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕ ಸೇರಿ ರಾಜ್ಯಾದ್ಯಂತ ಪ್ರಾಥಮಿಕ ಅಂದಾಜಿನ ಪ್ರಕಾರ ಇದುವರೆಗೆ ಸುಮಾರು 9,60,578 ಹೆಕ್ಟೇರುಗಳಷ್ಟು ಬೆಳೆ ಹಾನಿಯಾಗಿದೆ. ಎನ್‌ಡಿಆರ್‌ಎಫ್ ಮತ್ತು ರಾಜ್ಯ ಸರ್ಕಾರದ ಪ್ಯಾಕೇಜ್ ಸೇರಿ ₹2,000 ದಿಂದ ₹2,500ಕ್ಕೂ ಹೆಚ್ಚು ಕೋಟಿ...

ಗದಗ | ಜಿಲ್ಲೆಯಲ್ಲಿ 1,12,438 ಹೆಕ್ಟೇರ ಪ್ರದೇಶ ಬೆಳೆ ಹಾನಿ; 121.33 ಕೋಟಿ ರೂ ಪರಿಹಾರ ನೀಡಲು ಪ್ರಸ್ತಾವನೆ : ಸಚಿವ ಎಚ್ ಕೆ ಪಾಟೀಲ

ಗದಗ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದ್ದರ ಕುರಿತು ಈಗಾಗಲೇ ಜಂಟಿ ಸಮೀಕ್ಷೆ ಕಾರ್ಯ ನಡೆಸಲಾಗಿದೆ. ಕೃಷಿ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಒಟ್ಟಾರೆ 1,12,438 ಹೆಕ್ಟೇರ ಪ್ರದೇಶ ಬೆಳೆ ಹಾನಿಯಾಗಿದೆ. ಎನ್.ಡಿ.ಆರ್.ಎಫ್ ಪ್ರಕಾರ 121.33...

ಬೀದರ್‌ | ಮುಖ್ಯಮಂತ್ರಿ, ಕೃಷಿ ಸಚಿವರು ಖುದ್ದಾಗಿ ಅತಿವೃಷ್ಟಿ ಹಾನಿ ಪರಿಶೀಲಿಸಲಿ : ಶಾಸಕ ಶರಣು ಸಲಗರ

ನಿರಂತರ ಮಳೆ ಹಾಗೂ ಪ್ರವಾಹದಿಂದ ರೈತರು ಬೆಳೆದಿದ್ದ ಬೆಳೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ ಮಂತ್ರಿ ಚೆಲುವರಾಯಸ್ವಾಮಿ ಹಾಗೂ ಕಂದಾಯ ಸಚಿವ ಕೃಷ್ಣ...

ಜನಪ್ರಿಯ

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ರೈತರ ಬೇಡಿಕೆಗಳು ಇಡೇರದಿದ್ದಲ್ಲಿ ಸೆ. 13ಕ್ಕೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ: ರೈತ ಸಂಘ ಎಚ್ಚರಿಕೆ

"ಇದೇ ಸೆ.12ರಂದು ಕೇಂದ್ರ ಸರ್ಕಾರವು ರೈತರ ನಿಯೋಗವನ್ನು ಕರೆದಿದ್ದು ಆ ಸಭೆಯಲ್ಲಿ...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ರಾಷ್ಟ್ರಪತಿ ಭವನದತ್ತ ‘ಇಂಡಿಯಾ’ ಒಕ್ಕೂಟದ ಮೆರವಣಿಗೆ, ವಿಜಯ್ ಚೌಕ್‌ನಲ್ಲಿ ದಿಢೀರ್ ಧರಣಿ

​ಎಸ್.ಐ.ಆರ್. ನಲ್ಲಿ (SIR) ಭಾರಿ ಅಕ್ರಮಗಳು ನಡೆದಿವೆ ಎಂದು ಗಂಭೀರವಾಗಿ ಆರೋಪಿಸಿರುವ...

Tag: ಬೆಳೆ ಹಾನಿ