ಬೀದರ್‌ | ಬತ್ತಿದ ಜಲಮೂಲ : ವನ್ಯಜೀವಿಗಳ ದಾಹ ತಣಿಸಲು ಮುಂದಾದ ಅರಣ್ಯ ಇಲಾಖೆ

ಬೇಸಿಗೆ ಆರಂಭದಲ್ಲಿ ಕುಡಿಯುವ ನೀರಿನ ಸಮಸ್ಯೆ ಜನ-ಜಾನುವಾರುಗಳಿಗೆ ಮಾತ್ರವಲ್ಲ ಕಾಡು ಪ್ರಾಣಿಗಳಿಗೂ ತಪ್ಪಿಲ್ಲ. ಬಿಸಿಲಿನ ತಾಪಕ್ಕೆ ಕಾಡು ಒಣಗಿ ಹೋಗುತ್ತಿದೆ. ಕಾಡಿನಲ್ಲಿರುವ ಹಳ್ಳ, ಕೊಳ್ಳ, ಕೆರೆಕಟ್ಟೆಗಳು ನೀರಿಲ್ಲದೇ ಬತ್ತಿ ಹೋಗುತ್ತಿವೆ. ಇದರಿಂದ ನೀರಿನ...

ಮೈಸೂರು | ಮೃಗಾಲಯದ ಪ್ರಾಣಿ, ಪಕ್ಷಿಗಳಿಗೆ ಕೃತಕವಾಗಿ ತಂಪನ್ನೆರೆಯುವ ವ್ಯವಸ್ಥೆ

ಮೈಸೂರಿನ ಚಾಮರಾಜೇಂದ್ರ ಮೃಗಾಲಯದ ಪ್ರಾಣಿ, ಪಕ್ಷಿಗಳಿಗೆ ಕೃತಕವಾಗಿ ತಂಪನ್ನೆರೆಯುವ ವ್ಯವಸ್ಥೆ ಕೈಗೊಳ್ಳಲಾಗಿದೆ. ಫೆಬ್ರವರಿ ತಿಂಗಳಿನ ಮೊದಲಾರ್ದ ವಾರಗಳಿಂದಲೇ ಬಿಸಿಲಿನ ಝಳ ಹೆಚ್ಚಿದ್ದು, ಉರಿ ಬಿಸಿಲಿನ ಬಿಸಿ ತಟ್ಟಿದ್ದೆ. ಈಗಂತೂ ಮೈಕೊಡಲು ಸಾಧ್ಯವಿಲ್ಲ ಅನ್ನುವಷ್ಟು ತಾಪ...

ಬೇಸಿಗೆಯಲ್ಲೂ 19 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಬೇಸಿಗೆಯ ಬೇಗೆ ಹೆಚ್ಚಾಗಿದೆ. ಸುಡುವ ಬಿಸಿಲಿನಲ್ಲೂ ಗ್ರಾಮೀಣ ಭಾಗದ ಜನರು ತಮ್ಮ ಕಾಯಕ ಮುಂದುವರೆಸಿದ್ದಾರೆ. ನಗರ ಪ್ರದೇಶದ ಜನರು ಬಿಸಿಲಿನಿಂದ ತಪ್ಪಿಸಿಕೊಂಡು ಓಡಾಡಲು ಯತ್ನಿಸುತ್ತಿದ್ದಾರೆ. ಈ ನಡುವೆ, ಬೇಸಿಗೆಯ ಬಿಸಿಲನ್ನು ಮಳೆ...

ಮೈಸೂರು | ಪ್ರಾಣಿ,ಪಕ್ಷಿ ಸಂಕುಲ ಉಳಿಸಿ : ನಟ ಪ್ರಜ್ವಲ್ ದೇವರಾಜ್

ಮೈಸೂರು ನಗರದ ಚಾಮುಂಡಿ ಪುರಂನಲ್ಲಿರುವ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಎರಡು ತಿಂಗಳ ಕಾಲ ' ನೀರುಣಿಸಿ - ಜೀವವನ್ನುಳಿಸಿ ' ಅಭಿಯೋಜನೆಯ ಮೂಕ ಸ್ಪಂದನ ಅಭಿಯಾನದ ಪೋಸ್ಟರನ್ನು ನಟ ಪ್ರಜ್ವಲ್ ದೇವರಾಜ್...

ಮೈಸೂರು | ಕುಡಿಯುವ ನೀರಿನ ಅಭಾವ ಎದುರಾಗದಂತೆ ಮುಂಜಾಗ್ರತೆ ವಹಿಸಿ : ಸಚಿವ ಡಾ ಹೆಚ್ ಸಿ ಮಹದೇವಪ್ಪ ಸೂಚನೆ

ಮೈಸೂರು ಜಿಲ್ಲಾ ಪಂಚಾಯತ್‌ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪರಿಶೀಲನಾ ಸಭೆಯಲ್ಲಿ ' ಬೇಸಿಗೆಯ ಮುನ್ನೆಚ್ಚರಿಕೆ ಕ್ರಮವಾಗಿ ಕುಡಿಯುವ ನೀರಿನ ಅಭಾವ ಎದುರಾಗದಂತೆ ಮುಂಜಾಗ್ರತೆ ವಹಿಸುವಂತೆ ' ಸಮಾಜ ಕಲ್ಯಾಣ...

ಜನಪ್ರಿಯ

ಕೋಲಾರ | ವಿವಿಧ ಬೇಡಿಕೆ ಈಡೇರಿಸುವಂತೆ ಅಂಬೇಡ್ಕರ್ ಸೇವಾ ಸಮಿತಿಯಿಂದ ಬೃಹತ್ ಪ್ರತಿಭಟನೆ

ಅಕ್ರಮ ಗಣಿ ವಿರುದ್ಧ ಧ್ವನಿ ಎತ್ತಿದ ಮುರಳಿಯ ಕೊಲೆ ಹಾಗೂ ಮಹಿಳಾ...

ಯುಪಿ ಚುನಾವಣೆಗೆ ಹೊಸ ತಿರುವು: ಓವೈಸಿ- ಚಂದ್ರಶೇಖರ್ ಮೈತ್ರಿ ಘೋಷಣೆ; ಆಜಾದ್ ಸಿಎಂ ಅಭ್ಯರ್ಥಿ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ರಾಜ್ಯ ರಾಜಕಾರಣದಲ್ಲಿ...

ಉಡುಪಿ | ಮತಾಂತರ ನಿಷೇಧ ಕಾಯ್ದೆ ರದ್ದುಗೊಳಿಸುವಂತೆ ಆಗ್ರಹಿಸಿ ಕಥೊಲಿಕ್ ಸಭಾ ವತಿಯಿಂದ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಕೆ

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣಾ ಕಾಯ್ದೆ–2022 (ಮತಾಂತರ ನಿಷೇಧ ಕಾಯ್ದೆ)...

ಬೀದರ್‌ | ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ‌ ಆರಂಭ

ಪ್ರಸಕ್ತ ವರ್ಷದ ಹಂಗಾಮಿನ ಪ್ರತಿ ಟನ್ ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಿ,...

Tag: ಬೇಸಿಗೆ