ಹಾಸನ | ಮಾ. 23ರಿಂದ ಏಪ್ರಿಲ್ 5ರವರೆಗೆ ಚನ್ನಕೇಶವಸ್ವಾಮಿ ಜಾತ್ರಾ ಮಹೋತ್ಸವ

ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ಶ್ರೀ ಚನ್ನಕೇಶವಸ್ವಾಮಿ ದೇವಸ್ಥಾನದ ದಿವ್ಯ ಬ್ರಹ್ಮ ರಥೋತ್ಸವ ಜಾತ್ರೆ ಅದ್ದೂರಿಯಿಂದ ನೆರವೇರಲಿದೆ. ಮಾರ್ಚ್ 23 ರಿಂದ 5/04/2026 ರವರೆಗೆ ಜಾತ್ರೆ ನಡೆಯಲಿದ್ದು, ದಿ.31 ರಿಂದ 1/04/2026ರಂದು ಶ್ರೀ ಚನ್ನಕೇಶವಸ್ವಾಮಿ...

​ಮುಂಡಗೋಡ | ಜನಸಾಗರದ ಮಧ್ಯೆ ವೈಭವದಿಂದ ಜರುಗಿದ ಶ್ರೀ ಮಾರಿಕಾಂಬಾ ದೇವಿಯ ರಥೋತ್ಸವ

ಮುಂಡಗೋಡ: ಪಟ್ಟಣದ ಗ್ರಾಮದೇವತೆ ಹಾಗೂ ಶ್ರದ್ಧಾಭಕ್ತಿಯ ಕೇಂದ್ರಬಿಂದುವಾದ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ನಡೆದ ರಥೋತ್ಸವ ಅತ್ಯಂತ ವಿಜೃಂಭಣೆಯಿಂದ ಹಾಗೂ ಸಡಗರ ಸಂಭ್ರಮದಿಂದ ನೆರವೇರಿತು. ಜಾತ್ರೆಯ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಶ್ರೀ...

ಉತ್ತರ ಕನ್ನಡ | ಜಾತ್ರಾ ಮಹೋತ್ಸವಗಳಲ್ಲೂ ಜೂಜಿನ ಕರಿನೆರಳು; ಬೀಳಬೇಕಿದೆ ಬ್ರೇಕ್

ಉತ್ತರ ಕನ್ನಡ ಜಿಲ್ಲೆಯ ಸುಪ್ರಸಿದ್ಧ ಶ್ರೀ ಕ್ಷೇತ್ರ ಉಳವಿ ಚನ್ನಬಸವೇಶ್ವರ ಜಾತ್ರೆಯ ಸಂದರ್ಭದಲ್ಲಿ ಬಹಿರಂಗವಾಗಿ ನಡೆಯುತ್ತಿದ್ದ 'ಅಂದರ್-ಬಾಹರ್' ಇಸ್ಪೀಟ್ ಜೂಜಾಟದ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸುವ ಮೂಲಕ ಕಾನೂನು ಬಾಹಿರ ಚಟುವಟಿಕೆಗಳಿಗೆ...

ಹೊನ್ನಾವರ | ಇಡಗುಂಜಿ ಮಹಾಗಣಪತಿ ಸನ್ನಿಧಿಯಲ್ಲಿ ಅರ್ಚಕರ ಕಾಳಗ: ದಕ್ಷಿಣೆ ಹಣಕ್ಕಾಗಿ ಭಕ್ತರ ಮುಂದೆಯೇ ತಳ್ಳಾಟ!

ಭಕ್ತರ ಪಾಲಿನ ಶ್ರದ್ಧಾ ಕೇಂದ್ರ, ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಇಡಗುಂಜಿ ಮಹಾಗಣಪತಿ ದೇವಸ್ಥಾನ ಈಗ ಅರ್ಚಕರ ಜಗಳದ ವೈರಲ್ ವಿಡಿಯೋ ದಿಂದ ಸುದ್ದಿಯಲ್ಲಿಯಿದೆ. ದೇವಸ್ಥಾನದ ಪವಿತ್ರ...

ಮಸ್ಕಿ | ಹಳ್ಳ ದಾಟುವಾಗ ಟ್ರಾಕ್ಟರ್ ಸಿಲುಕಿ 15 ಜನರ ರಕ್ಷಣೆ

ತುಂಬಿ ಹರಿಯುತ್ತಿದ್ದ ಹಳ್ಳ ದಾಟುವಾಗ ಟ್ರಾಕ್ಟರ್ ಸಿಲುಕಿ 15 ಜನರ ರಕ್ಷಣೆ ಮಾಡಿರುವ ಘಟನೆ ಮಸ್ಕಿ ತಾಲ್ಲೂಕಿನ ಚಿಕ್ಕಉದ್ಭಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ.ಮಸ್ಕಿ ಕ್ಷೇತ್ರದ ಬಳಗಾನೂರಿನ ಪಕ್ಕದಲ್ಲಿರುವ ಚಿಕ್ಕ ಉದ್ಬಾಳದಲ್ಲಿ ಬಸವಣ್ಣನ ದೇವಸ್ಥಾನಕ್ಕೆ...

ಜನಪ್ರಿಯ

ರಾಯಚೂರು | ಜಾಲಹಳ್ಳಿಯಲ್ಲಿ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ...

ಧಾರವಾಡ |ಕುಡಿಯುವ ನೀರಿಗಾಗಿ ನವಿಲುತೀರ್ಥ ಜಲಾಶಯದಿಂದ 10 ದಿನ ನೀರು ಬಿಡುಗಡೆ

ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ನವಿಲುತೀರ್ಥ ಜಲಾಶಯದಿಂದ ನವೆಂಬರ್ 16ರಿಂದ...

ರಾಯಚೂರು | ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆಯಿಂದ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕು ಐತಿಹಾಸಿಕ ಮುದಗಲ್ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ...

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು ತೀರ್ಪುಗಳು  

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ...

Tag: ಭಕ್ತರು