ಭದ್ರಾವತಿ ಮೂಲದ ಎರಡು ಮಕ್ಕಳ ತಾಯಿ ಶರಣ್ಯ, ಪತಿ ಮಕ್ಕಳಿಂದ ದೂರವಿದ್ದು ಒಂದು ವರ್ಷವಾಗಿದೆ. ಈಗ ಮಗಳನ್ನು ತನ್ನ ವಶಕ್ಕೆ ಪಡೆಯುವ ಹೋರಾಟದಲ್ಲಿ ಪತಿ ಇಳಂಗೋವನ್ ವಿರುದ್ಧವೇ ಅಪಹರಣದ ದೂರು ದಾಖಲಿಸಿದ್ದಾರೆ
ಭದ್ರಾವತಿ ಮೂಲದ...
ಭದ್ರಾವತಿ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಸಾಹಿತ್ಯ ಕಮ್ಮಟವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇವರ ಸಂಯುಕ್ತಶ್ರಯದಲ್ಲಿ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ...
ಭದ್ರಾವತಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದರು ನಗರಸಭೆ ಮತ್ತು ಆರೋಗ್ಯ ಇಲಾಖೆ ಸುಮ್ಮನೆ ಕುಳಿತಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ನಗರದಲ್ಲಿ ಪ್ರಸ್ತುತ 94 ಮಂದಿ ಡೆಂಗ್ಯೂಗೆ ತುತ್ತಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಭದ್ರಾವತಿ ನಗರದ ಜಾನ್ನಾಪುರ, ಅಂಬೇಡ್ಕರ್...
(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್ಕಾಸ್ಟ್ ಅಥವಾ ಸ್ಪಾಟಿಫೈ ಮ್ಯೂಸಿಕ್)
ಅಸಲಿಗೆ ಸೀತಾರಾಮಪುರದಲ್ಲಿ ನಾನು ಮಾತಾಡಿಸಬೇಕಿದ್ದದ್ದು ಮರುಗೇಂದ್ರಪ್ಪ ಎಂಬುವವರನ್ನು. ಆದರೆ, ಮಾತಿಗೆ ಸಿಕ್ಕಿದ್ದು ಲಲಿತಮ್ಮ. ಇದರ ಹಿಂದೊಂದು ಸ್ವಾರಸ್ಯಕರ ಕತೆ...