ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ ಆಗಿ ಸೇವೆ ಸಲ್ಲಿಸುತ್ತಿದ್ದ 48 ವರ್ಷದ ಗೋವಿಂದರಾಜು ನಗರದ VISL ಕ್ವಾರ್ಟರ್ಸ್‌ನ ಕೊಠಡಿಯಲ್ಲಿ ಗೋವಿಂದರಾಜು ಅವರು ನೇಣು ಬಿಗಿದುಕೊಂಡ...

ಭದ್ರಾವತಿ | ಕಾಂಗ್ರೆಸ್‌ನಲ್ಲಿ ನಿಷ್ಠಾವಂತರಿಗೆ ಸೂಕ್ತ ಪ್ರತಿಫಲ ಸಿಗುತ್ತದೆ: ಸಿ.ಜಿ. ಮಧುಸೂದನ್

ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ಅವರು ಶನಿವಾರ ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯರು, ಕಾರ್ಯಕರ್ತರು ಹಾಗೂ ನೂರಾರು ಮಂದಿ ಎನ್‌ಎಸ್‌ಯುಐ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು. ಅಧಿಕಾರ...

ಶಿವಮೊಗ್ಗ | ಬ್ಯಾಟರಿ, ಕಾಪರ್ ವೈರ್‌ ಕಳವು: ಆರೋಪಿಗೆ 3 ತಿಂಗಳ ಸಜೆ 25,000 ರೂ. ದಂಡ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೊಮ್ಮಕಟ್ಟೆ ವನ್ಯ ವೃಕ್ಷೋದ್ಯಾನವನದ ರಸ್ತೆ ಸಮೀಪ ಕೆ.ಇ.ಬಿ. ಇಲಾಖೆಯಿಂದ ಅಳವಡಿಸಲಾಗಿದ್ದ 2 ಬ್ಯಾಟರಿ ಮತ್ತು ಕಾಪರ್ ವೈರ್‌ಗಳನ್ನು ಕಳವು ಮಾಡಿದ್ದ ಆರೋಪಿಗೆ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು...

ನಂಜನಗೂಡು | ಭದ್ರಾವತಿ ಧರಣಿಗೆ ಬೆಂಬಲ; ಬೀದರ್ ಅತ್ಯಾಚಾರ-ಕೊಲೆ ಪ್ರಕರಣ ಖಂಡನೆ

ಮೈಸೂರು ಜಿಲ್ಲೆ ನಂಜನಗೂಡಿನ ಪತ್ರಿಕಾ ಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲೂಕು ಸಮಿತಿಯ ವತಿಯಿಂದ ಪತ್ರಿಕಾಗೋಷ್ಠಿ ನಡೆಯಿತು. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿಗೆ ಬೆಂಬಲ ಸೂಚಿಸಿ...

ಭದ್ರಾವತಿ | ಭೂಗರ್ಭ ಜಲ ಸಂರಕ್ಷಣೆ ಇಲ್ಲದೆ ಅಭಿವೃದ್ಧಿ ಸಾಧ್ಯವಿಲ್ಲ: ಪರಿಸರವಾದಿ ಶಿವರಾಂ

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಗೌಡರ ಹಳ್ಳಿಯಲ್ಲಿ ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್ ಇದರ ದಶಮಾನೋತ್ಸವದ ಪ್ರಯುಕ್ತ 'ಜಲಭಾಗ್ಯ' ಯೋಜನೆಯ ಅಡಿಯಲ್ಲಿ ಸಾರ್ವಜನಿಕರಿಗಾಗಿ ಕೊಳವೆ ಬಾವಿಯನ್ನು ನಿರ್ಮಿಸಿ ಕೊಡಲಾಯಿತು. ಭಾರತ್ ಸೋಷಿಯಲ್ ಆಂಡ್ ವೆಲ್ಫೇರ್ ಟ್ರಸ್ಟ್...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಭದ್ರಾವತಿ