ಭದ್ರಾ ಮೇಲ್ದಂಡೆ ಕಾಮಗಾರಿ ಸ್ಥಗಿತವಾಗಿಲ್ಲ, ಗುತ್ತಿಗೆದಾರಿಗೆ ₹800 ಕೋಟಿ ಪಾವತಿ: ಸಿದ್ದರಾಮಯ್ಯ

ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ. ಆದರೆ ಶೀಘ್ರಗತಿಯಲ್ಲಿ ಕಾಮಗಾರಿಗಳು ನಡೆಯುತ್ತಿಲ್ಲ. ಗುತ್ತಿಗೆದಾರಿಗೆ ಈ ವರ್ಷ 800 ಕೋಟಿ ರೂ.ಗಳನ್ನು ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಗುರುವಾರ ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, "ಭದ್ರಾ...

ತುಮಕೂರು | ಮುದ್ದಹನುಮೇಗೌಡರನ್ನು ಗೆಲ್ಲಿಸಿ: ಸಚಿವ ಪರಮೇಶ್ವರ್

ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ ಮುದ್ದಹನುಮೇಗೌಡರನ್ನು ಗೆಲ್ಲಿಸಬೇಕು ಎಂದು ಕ್ಷೇತ್ರದ ಜನರಲ್ಲಿ ಗೃಹ ಸಚಿವ ಪರಮೇಶ್ವರ್ ಮನವಿ ಮಾಡಿದರು. ತುಮಕೂರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, "ಮುದ್ದಹನುಮೇಗೌಡರು...

ಚಿತ್ರದುರ್ಗ | ಭದ್ರಾ ಮೇಲ್ದಂಡೆ ಯೋಜನೆ; ಅನುದಾನ ಬಿಡುಗಡೆಗೆ ಆಗ್ರಹಿಸಿ ಧರಣಿ

ಹಿಂದುಳಿದ ಚಿತ್ರದುರ್ಗ ಜಿಲ್ಲೆಯ ಮಹತ್ವದ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರ ಅನುದಾನ ಘೋಷಿಸಿದೆ. ಆ ಹಣವನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಚಿತ್ರದುರ್ಗದಲ್ಲಿರುವ ಸಂಸದ ಎ ನಾರಾಯಣಸ್ವಾಮಿ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದ್ದಾರೆ. ಕಳೆದ...

ಚಿತ್ರದುರ್ಗ | ನೀರಾವರಿ ಯೋಜನೆ ತ್ವರಿತ ಅನುಷ್ಠಾನಕ್ಕೆ ಆಗ್ರಹ; ಕೋಟೆನಾಡು ಸ್ಥಬ್ಧ

ಭದ್ರಾ ಮೇಲ್ದಂಡೆ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕರೆ ನೀಡಿದ್ದ ಚಿತ್ರದುರ್ಗ ನಗರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನರು ಸ್ವಯಂ ಪ್ರೇರಿತವಾಗಿ ಬಂದ್‌ಗೆ ಕೈ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಭದ್ರಾ ಮೇಲ್ದಂಡೆ