ಭವಾನಿ ರೇವಣ್ಣ ವರ್ತನೆ ಮಾಜಿ ಪ್ರಧಾನಿ ಕುಟುಂಬಕ್ಕೆ ಶೋಭೆ ತರುವಂತದಲ್ಲ: ಬಿ.ಟಿ.ನಾಗಣ್ಣ

ಅಪಘಾತಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರ ವರ್ತನೆ ದರ್ಪ ಮತ್ತು ದುರಹಂಕಾರದಿಂದ ಕೂಡಿದೆ. ಶಾಸಕ, ಮಂತ್ರಿ, ಮುಖ್ಯಮಂತ್ರಿ, ಪ್ರಧಾನಿಗಳನ್ನು ಕೊಟ್ಟಿರುವ ದೇವೇಗೌಡರ ಕುಟುಂಬಕ್ಕೆ ಈ ವರ್ತನೆ...

ಕೋಟಿ ಮೌಲ್ಯದ ಕಾರಿಗೆ ಡಿಕ್ಕಿ ಹೊಡೆದ ಬೈಕ್ ಸವಾರ: ಅವಾಚ್ಯವಾಗಿ ನಿಂದನೆಗೈದ ಭವಾನಿ ರೇವಣ್ಣ!

ಸಾಯೋ ಹಾಗಿದ್ರೆ ಬಸ್ಸಿಗೆ ಸಿಕ್ಕಾಕೊಂಡು ಸಾಯ್ಬೇಕಿತ್ತು, ಒಂದೂವರೆ ಕೋಟಿ ಕಾರೇ ಆಗ್ಬೇಕಿತ್ತಾ? ಅಪಘಾತಕ್ಕೆ ಒಳಗಾದಾಗವರ ಬಗ್ಗೆ ಕನಿಷ್ಠ ಸೌಜನ್ಯವೂ ತೋರದ ಶಾಸಕ ಹೆಚ್ ಡಿ ರೇವಣ್ಣ ಪತ್ನಿ 'ನನ್ನ ಒಂದೂವರೆ ಕೋಟಿ ಕಾರನ್ನು...

ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ : ಹಾಸನಕ್ಕೆ ಅಭ್ಯರ್ಥಿಯಾದ ಸ್ವರೂಪ್

ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಸ್ವರೂಪ್ ಪಾಲಾದ ಹಾಸನ ವಿಧಾನಸಭಾ ಕ್ಷೇತ್ರ ಹಾಸನದ ಟಿಕೆಟ್ ಸಲುವಾಗಿ ಜೆಡಿಎಸ್‌ನಲ್ಲಿ ಎದ್ದಿದ್ದ ಅಂತೆ ಕಂತೆಗಳ ಲೆಕ್ಕಾಚಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೆರೆ ಎಳೆದಿದ್ದಾರೆ. ಇಂದು ಬೆಂಗಳೂರಿನ...

ಹುಬ್ಬಳ್ಳಿ | ಭವಾನಿ ರೇವಣ್ಣ ಹಾಸನದಲ್ಲಿ ಸ್ಪರ್ಧಿಸಿದರೆ ಗೆಲ್ಲಲ್ಲ: ಎಚ್‌ ಡಿ ಕುಮಾರಸ್ವಾಮಿ

ಭವಾನಿ ರೇವಣ್ಣ ಅವರಿಗೆ ಹಾಸನ ವಿಧಾನಸಭಾ ಚುನಾವಣೆ ಟಿಕೆಟ್‌ ನೀಡಿದರೆ, ಅವರು ಗೆಲ್ಲುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಪಂಚರತ್ನ ರಥಯಾತ್ರೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʻʻನಾನು...

ಹಾಸನ ಟಿಕೆಟ್ ಕಗ್ಗಂಟು: ಹೊಸ ದಾಳ ಉರುಳಿಸಿದ ರೇವಣ್ಣ; ಪಟ್ಟು ಬಿಡದ ಕುಮಾರಣ್ಣ

ಕುಮಾರಸ್ವಾಮಿ ಸಂಪರ್ಕಕ್ಕೆ ಸಿಗದೇ ಉಳಿದಿರುವ ರೇವಣ್ಣ ಅಪ್ಪನ ನಿರ್ಧಾರಕ್ಕೆ ಒಪ್ಪಿಗೆ ನೀಡುತ್ತಾರೆಯೇ ಕುಮಾರಸ್ವಾಮಿ? ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರವಾಗಿ ದೇವೇಗೌಡರ ಕುಟುಂಬದಲ್ಲಿ ನಡೆಯುತ್ತಿರುವ ನಾಟಕ ಹೊಸ ರಾಜಕೀಯ ಲೆಕ್ಕಾಚಾರವನ್ನೇ ಹುಟ್ಟು ಹಾಕಿದೆ. ಕೊಟ್ಟಮಾತಿಗೆ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಭವಾನಿ ರೇವಣ್ಣ