ಬೀದರ್‌ | ರಾಮ ಮಂದಿರ ಕಟ್ಟುವುದರಿಂದ ಉದ್ಯೋಗ, ಶಿಕ್ಷಣ ಸಿಗುತ್ತಾ?: ಮಾವಳ್ಳಿ ಶಂಕರ

ದೇಶದಲ್ಲಿ ನಿರುದ್ಯೋಗ, ಬಡತನ, ಹಸಿವು, ಮಹಿಳೆಯರ ಮೇಲೆ ದೌರ್ಜನ್ಯ ಸೇರಿದಂತೆ ಜ್ವಲಂತ ಸಮಸ್ಯೆಗಳ ಕುರಿತು ಚಿಂತನೆ ನಡೆಸದ ಕೇಂದ್ರ ಸರ್ಕಾರ ರಾಮ ಮಂದಿರ ನಿರ್ಮಿಸುವುದೇ ಅವರ ಚಿಂತೆಯಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ...

ಬೀದರ್‌ | ಭಾರತದ ಸಂವಿಧಾನ ಜನಪರ ಮತ್ತು ಜೀವಪರವಾಗಿದೆ: ಶಿವಾನಂದ ಮೇತ್ರೆ

ಭಾರತದ ಸಂವಿಧಾನ ಜೀವಪರ ಮತ್ತು ಜನಪರವಾಗಿದೆ. ಸಂವಿಧಾನದ ಮೂಲ ಆಶಯಗಳನ್ನು ಅನುಷ್ಠಾನಗೊಳಿಸಲು ಎಲ್ಲರೂ ಶ್ರಮಿಸಬೇಕಾಗಿದೆ ಎಂದು ಹುಲಸೂರು ತಹಶೀಲ್ದಾರ್ ಶಿವಾನಂದ ಮೇತ್ರೆ ಅಭಿಪ್ರಾಯಪಟ್ಟರು. ಹುಲಸೂರು ಪಟ್ಟಣದ ಎಂಕೆಕೆಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ...

ಕಲಬುರಗಿ | ಭಾರತದ ಸಂಪತ್ತು ಸಂವಿಧಾನ ರಕ್ಷಿಸಬೇಕಾಗಿದೆ: ಡಾ.ಜಯದೇವಿ ಗಾಯಕವಾಡ

ಸಂವಿಧಾನ ಗಟ್ಟಿಯಾಗಿ ಉಳಿದರೆ ನಾವೆಲ್ಲರೂ ನೆಮ್ಮದಿಯಾಗಿರಲು ಸಾಧ್ಯ. ಭಾರತೀಯ ಸಂವಿಧಾನ ಮೂಲಕ ವರ್ತಮಾನದ ಸಮಸ್ಯೆಗಳನ್ನು ತಡೆಯಬಹುದು. ಈ ದೇಶದಲ್ಲಿ ಸರ್ವರನ್ನು ಅಪ್ಪಿಕೊಳ್ಳುವುದು ಸಂವಿಧಾನ ಮಾತ್ರ. ಸಂವಿಧಾನ ಇರುವುದಕ್ಕಾಗಿಯೇ ನಾವೆಲ್ಲರೂ ಕೂಡಿ ಬದುಕಲು ಸಾಧ್ಯವಾಗಿದೆ ಎಂದು ಸಾಹಿತಿ,...

ಏಕರೂಪ ನಾಗರಿಕ ಸಂಹಿತೆ; ಭಾರತದ ಬಹುತ್ವಕ್ಕೆ ಮಾರಕ

ಪ್ರಧಾನಿ ನರೇಂದ್ರಮೋದಿ ಅವರು ಏಕರೂಪ ನಾಗರಿಕ ಸಂಹಿತೆಗಾಗಿ ಒತ್ತಾಯಿಸುತ್ತಿದ್ದಾರೆ ಮತ್ತು ಈ ವಿಷಯದ ಬಗ್ಗೆ ಮುಸ್ಲಿಮರನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆಂದು ಪ್ರತಿಪಕ್ಷಗಳನ್ನು ದೂಷಿಸುತ್ತಿದ್ದಾರೆ. ಏಕರೂಪ ನಾಗರಿಕ ಸಂಹಿತೆಯು ಪ್ರಜಾಸತ್ತಾತ್ಮಕ ಜಾತ್ಯತೀತ ಮತ್ತು ಸಮಾಜವಾದಿ ತತ್ವಗಳ...

ಜನಪ್ರಿಯ

ಬಾಗಲಕೋಟೆ |ಬಸವ–ಅಂಬೇಡ್ಕರ್ ಚಿಂತನೆಗೆ ರಾಜಕೀಯ ಶಕ್ತಿ ತುಂಬಲು ‘ಬಸವ ಭೀಮ ಸಂಗಮ’

ಬಸವಣ್ಣನವರ ಸಮಾನತೆಯ ಆಶಯ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನಿಕ ಚಿಂತನೆಗಳನ್ನು...

ಬೆಳಗಾವಿ |ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿಯಲ್ಲಿ ಅನ್ಯಾಯ: ಪ್ರತ್ಯೇಕ ರಾಜ್ಯದ ಕೂಗು ತಪ್ಪಲ್ಲ ಎಂದ ಬಾಲಚಂದ್ರ ಜಾರಕಿಹೊಳಿ!

ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಆಡಳಿತ ಮತ್ತು ಅಭಿವೃದ್ಧಿಯಲ್ಲಿ...

ಯಾದಗಿರಿ | ಬಸವಣ್ಣನವರ ಅವಹೇಳನ ಖಂಡಿಸಿ ರವಿ ಹಂಜ್ ವಿರುದ್ಧ ದಸಂಸ ಕ್ರಾಂತಿಕಾರಿ ಬಣ ಪ್ರತಿಭಟನೆ

ಬಸವಣ್ಣನವರು ಹಾಗೂ ಶರಣ ಪರಂಪರೆಯ ಕುರಿತು ಅವಹೇಳನಕಾರಿ ಅಂಶಗಳನ್ನು ಒಳಗೊಂಡಿದೆ ಎನ್ನಲಾದ...

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

Tag: ಭಾರತದ ಸಂವಿಧಾನ