ಮಧ್ಯಪ್ರದೇಶ | ಪೆನ್‌ಡ್ರೈವ್‌ಗಾಗಿ ಪೊಲೀಸರ ಪರದಾಟ; ಲಕ್ಷಾಂತರ ರೂ. ಖರ್ಚು!

ಮಧ್ಯಪ್ರದೇಶದ ಪೊಲೀಸರು ಪೆನ್‌ಡ್ರೈವ್‌ಗಳ ಮೊರೆಹೋಗುತ್ತಿದ್ದಾರೆ. ಅವುಗಳ ಖರೀದಿಗಾಗಿ ಭಾರೀ ಹಣ ವ್ಯಯಿಸುತ್ತಿದ್ದಾರೆ. ಮಧ್ಯಪ್ರದೇಶದಾದ್ಯಂತ ಇರುವ ಎಲ್ಲ ಪೊಲೀಸ್‌ ಠಾಣೆಗಳು ಪೆನ್‌ಡ್ರೈವ್‌ ಖರೀದಿಗಾಗಿ ತಿಂಗಳಿಗೆ ಬರೋಬ್ಬರಿ ಒಟ್ಟು 25 ಲಕ್ಷ ರೂ. ಖರ್ಚು ಮಾಡುತ್ತಿವೆ...

ಮಂಗಳೂರು | ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಅಪರಾಧಿಗೆ 1 ವರ್ಷ ಸಜೆ

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಯುವಕನಿಗೆ 1 ವರ್ಷ ಸಾದಾ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಮಂಗಳೂರು ಹೆಚ್ಚುವರಿ ಜಿಲ್ಲಾ ನ್ಯಾಯಾಲಯ (ಪೋಕ್ಸೋ ಎಫ್‌ಟಿಎಸ್‌ಸಿ-1) ತೀರ್ಪು...

ಬಲವಂತವಾಗಿ ಕ್ರಿಮಿನಲ್ ಕಾನೂನುಗಳ ಜಾರಿ, ‘ಬುಲ್ಡೋಜರ್ ನ್ಯಾಯ’ ಒಪ್ಪಲ್ಲ: ಖರ್ಗೆ

ಕಳೆದ ಲೋಕಸಭೆಯಲ್ಲಿ 146 ಸಂಸದರನ್ನು ಅಮಾನತುಗೊಳಿಸಿದ ನಂತರ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಬಲವಂತವಾಗಿ ಅಂಗೀಕರಿಸಲಾಗಿದ್ದು ಈ ಬುಲ್ಡೋಜರ್ ನ್ಯಾಯ ಒಪ್ಪಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ. ಮೂರು ಹೊಸ...

ಗುದ್ದೋಡು ನೂತನ ಕಾನೂನು ವಿರೋಧಿಸಿ ದೇಶಾದ್ಯಂತ ಟ್ರಕ್, ಬಸ್ ಚಾಲಕರ ಪ್ರತಿಭಟನೆ: ಇಂಧನ ಕೊರತೆ ಭೀತಿ

ಗುದ್ದೋಡು(ಹಿಟ್‌ ಅಂಡ್ ರನ್) ಪ್ರಕರಣಕ್ಕೆ ಸಂಬಂಧಿಸಿದಂತೆ ನೂತನ ಕಾನೂನು ಮಾರ್ಪಡಿಸಿರುವುದನ್ನು ವಿರೋಧಿಸಿ ದೇಶಾದ್ಯಂತ ಟ್ರಕ್‌, ಬಸ್‌ ಚಾಲಕರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಟ್ರಕ್‌ ಚಾಲಕರ ಪ್ರತಿಭಟನೆಯಿಂದ ಮುಂದಿನ ದಿನಗಳಲ್ಲಿ ಪೆಟ್ರೋಲ್‌, ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯವಾಗುವ ಭೀತಿಯಿಂದ...

97 ಸಂಸದರ ಅನುಪಸ್ಥಿತಿಯ ನಡುವೆ ಲೋಕಸಭೆಯಲ್ಲಿ ಮೂರು ಕ್ರಿಮಿನಲ್ ಮಸೂದೆಗಳ ಅಂಗೀಕಾರ

ಲೋಕಸಭೆಯಲ್ಲಿ 97 ಸಂಸದರ ಅನುಪಸ್ಥಿತಿಯ ನಡುವೆ ನೂತನ ಕ್ರಿಮಿನಲ್ ಮಸೂದೆಗಳಾದ ಭಾರತೀಯ ನ್ಯಾಯ ಸಂಹಿತೆ,ಭಾರತೀಯ ಸುರಕ್ಷಾ ನಾಗರಿಕ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಸಂಹಿತೆಯನ್ನು ಅಂಗೀಕರಿಸಲಾಯಿತು. ಐಪಿಸಿ ಬದಲಾಗಿ ಭಾರತೀಯ ನ್ಯಾಯ ಸಂಹಿತೆ, ಅಪರಾಧ...

ಜನಪ್ರಿಯ

ಯಾದಗಿರಿ | ಏಳು ದಿನಗಳ ಅಹೋರಾತ್ರಿ ಧರಣಿಗೂ ಸ್ಪಂದಿಸದ ಸರ್ಕಾರದ ವಿರುದ್ಧ ರೈತರ ಆಕ್ರೋಶ; ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆ, ಬೆಳೆ ನಷ್ಟಕ್ಕೆ ಪರಿಹಾರ ಸೇರಿದಂತೆ ರೈತರ...

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

Tag: ಭಾರತೀಯ ನ್ಯಾಯ ಸಂಹಿತೆ