ಯುಗಧರ್ಮ | ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ಎಷ್ಟು ಭಾರತೀಯ?

ಭಾರತೀಯ ಸಂವಿಧಾನದ ಪೀಠಿಕೆಯು ಭಾರತ ಗಣರಾಜ್ಯದ ಸ್ವ-ಧರ್ಮವನ್ನು ದಾಖಲಿಸುತ್ತದೆ. ಅವರ ಮಾತುಗಳು ಪಾಶ್ಚಿಮಾತ್ಯ ರಾಜಕೀಯ ಚಿಂತನೆಯಿಂದ ಆಮದು ಮಾಡಿಕೊಂಡಂತೆ ಕಾಣಿಸಬಹುದು, ಆದರೆ ನಾವು ಈ ಪದಗಳನ್ನು ಭಾರತೀಯ ಅರ್ಥದಲ್ಲಿ ವ್ಯಾಖ್ಯಾನಿಸಿದ್ದೇವೆ. ಸ್ವಾತಂತ್ರ್ಯದ ಕಲ್ಪನೆಯ...

ಜೋರ್ಡಾನ್‌ನಿಂದ ಇಸ್ರೇಲ್‌ಗೆ ಅಕ್ರಮವಾಗಿ ನುಸುಳಲು ಯತ್ನ; ಗುಂಡೇಟಿಗೆ ಭಾರತೀಯ ಬಲಿ

ಜೋರ್ಡಾನ್‌ನಿಂದ ಇಸ್ರೇಲ್‌ಗೆ ಅಕ್ರಮವಾಗಿ ನುಸುಳಲು ಯತ್ನಿಸಿದ ಭಾರತೀಯ ವ್ಯಕ್ತಿ ಗುಂಡೇಟಿಗೆ ಬಲಿಯಾಗಿದ್ದಾನೆ. ಭಾರತೀಯ ವ್ಯಕ್ತಿಯು ಇಸ್ರೇಲ್‌ಗೆ ಅಕ್ರಮ ಪ್ರವೇಶ ಮಾಡಲು ಯತ್ನಿಸಿದ್ದು ಈ ವೇಳೆ ಜೋರ್ಡಾನ್‌ ಯೋಧರು ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ಮೃತ...

ಬಹುಜನವೋ, ‘ಭಾರತೀಯ’ವೋ; ಬಿಕ್ಕಟ್ಟಿನಲ್ಲಿ ಬಿವಿಎಸ್

ಬಿವಿಎಸ್- ಅಂದರೆ ‘ಬಹುಜನ ವಿದ್ಯಾರ್ಥಿ ಸಂಘ’. ಅದಕ್ಕೀಗ 25 ವರ್ಷಗಳ ಸಂಭ್ರಮ. ಆದರೆ ಇದೇ ಹೊತ್ತಿನಲ್ಲಿ ಬಿವಿಎಸ್ ಎಂದರೆ- ‘ಭಾರತೀಯ ವಿದ್ಯಾರ್ಥಿ ಸಂಘ’ ಎಂಬ ಚರ್ಚೆ ಹುಟ್ಟಿಕೊಂಡು, ಅಸಲಿ ಬಿವಿಎಸ್‌ ಯಾವುದೆಂದು ವಿವಾದ...

ರಾಮನಗರ | ಅರ್ಧನಾರೀಶ್ವರ ಪರಿಕಲ್ಪನೆಯ ಅರ್ಥ ಸಮಾನತೆಯಾಗಿದೆ: ನ್ಯಾ. ಬಿ.ವಿ. ರೇಣುಕ

"ಲಿಂಗವೆಂಬುದು ದೈಹಿಕ ಲಕ್ಷಣಕ್ಕೆ ಸೀಮಿತವಾಗಿರಬಹುದಾದರೂ ನಮ್ಮೊಳಗಿನ ವ್ಯಕ್ತಿತ್ವಕ್ಕೆ ಲಿಂಗಭೇದವಿಲ್ಲ" ಎಂದು ರಾಮನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ. ಬಿ.ವಿ. ರೇಣುಕ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು...

ಮಾರ್ಕ್ಸ್‌ವಾದಿ ಅನುರ ಕುಮಾರ ದಿಸ್ಸಾನಾಯಕೆ ಶ್ರೀಲಂಕಾದ ಅಧ್ಯಕ್ಷರಾಗಿದ್ದು ಹೇಗೆ?

ಅನುರ ಅವರ ರಾಜಕೀಯ ಬೆಳವಣಿಗೆಯು 1997ರಲ್ಲಿ ಜೆವಿಪಿಯ ಸಮಾಜವಾದಿ ಯುವ ಸಂಘಟನೆಯ ರಾಷ್ಟ್ರೀಯ ಸಂಘಟಕರಾಗುವುದರಿಂದ ಪ್ರಾರಂಭವಾಯಿತು. ಈ ಮೂಲಕ ಬಂದು 2000ದ ವೇಳೆಗೆ ಅವರು ಸಂಸದರಾಗುತ್ತಾರೆ. ಅಂತಿಮವಾಗಿ 2014ರಲ್ಲಿ JVPಯ ಮುಂದಾಳತ್ವ ವಹಿಸುತ್ತಾರೆ... ಹಿಂಸಾತ್ಮಕ...

ಜನಪ್ರಿಯ

ಕುಲ್ಗಾಮ್‌ನಲ್ಲಿ ಮತ್ತೆ ಗುಂಡಿನ ಚಕಮಕಿ: ಭಯೋತ್ಪಾದಕ ಲತೀಫ್ ಭಟ್‌ಗಾಗಿ ಭದ್ರತಾ ಪಡೆಗಳ ಶೋಧ!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 18) ಬೆಳಿಗ್ಗೆ...

ಜಂತರ್ ಮಂತರ್ ಪ್ರತಿಭಟನೆಗೆ ನಕಾರ: ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ ದೆಹಲಿ ಪೊಲೀಸ್

ಅಕ್ಟೋಬರ್ 10ರಂದು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಕಾಕ್ರೋಚ್ ಜನತಾ ಪಾರ್ಟಿಗೆ...

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

Tag: ಭಾರತೀಯ