ಲಿಟ್ಲ್‌ ಮಾಸ್ಟರ್‌ಗೆ ಡಾಕ್ಟರೇಟ್: ನೆಚ್ಚಿನ ಆಟಗಾರ ವಿಶ್ವನಾಥ್ ಕುರಿತು ಡಾ. ಕೆ. ಪುಟ್ಟಸ್ವಾಮಿ ಬರೆಹ

ಬೆಂಗಳೂರು ವಿಶ್ವವಿದ್ಯಾಲಯವು ಅಪ್ರತಿಮ ಕ್ರಿಕೆಟ್ ಆಟಗಾರ ಗುಂಡಪ್ಪ ರಂಗಪ್ಪ ವಿಶ್ವನಾಥ್ (ಜಿ ಆರ್ ವಿಶ್ವನಾಥ್) ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸಾರ್ಥಕ ಕೆಲಸ ಮಾಡಿದೆ. ಜನಸಮೂಹದ ನೆಚ್ಚಿನ ಆಟಗಾರ ವಿಶ್ವನಾಥ್ ಅವರು...

Viral Video| ಟಿ20 ವಿಶ್ವಕಪ್ ಗೆಲುವು: ಬಾರ್ಬಡೋಸ್ ಮೈದಾನದ ಮಣ್ಣು ಸವಿದ ರೋಹಿತ್ ಶರ್ಮಾ!

ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್‌ನಿಂದ ಸೋಲಿಸಿ ಭಾರತ ತಂಡವು ಚಾಂಪಿಯನ್ ಆಗುತ್ತಿದ್ದಂತೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ವೆಸ್ಟ್‌ಇಂಡೀಸ್‌ನ ಬಾರ್ಬಡೋಸ್‌ ಮೈದಾನದ ಮಣ್ಣು ಸವಿದಿದ್ದಾರೆ. ಭಾರತ...

ಟಿ20 ವಿಶ್ವಕಪ್ ಗೆಲುವು; ರೋಚಕ ಕ್ಷಣವನ್ನು ನೆಟ್ಟಿಗರು ಕಂಡಿದ್ದು ಹೀಗೆ

ವೆಸ್ಟ್‌ಇಂಡೀಸ್‌ನ ಬಾರ್ಬಡೋಸ್‌ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಭಾರತವು ಎರಡನೇ ಬಾರಿಗೆ ಚಾಂಪಿಯನ್ ಆಗಿದೆ. ಈ ಗೆಲುವಿನ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಟೀಮ್ ಇಂಡಿಯಾಗೆ ಶುಭಾಶಯಗಳ ಸುರಿಮಳೆಯಾಗುತ್ತಿದೆ. ಪ್ರಧಾನಿ...

T20 ವಿಶ್ವಕಪ್ | ರೋಹಿತ್ ಶರ್ಮಾ ನಾಯಕತ್ವ ‘ವಂಡರ್ ಫುಲ್’ ಎಂದ ಕಪಿಲ್ ದೇವ್

10 ವರ್ಷದ ಬಳಿಕ ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಅರ್ಹತೆ ಪಡೆದಿದ್ದು, ದಕ್ಷಿಣ ಆಫ್ರಿಕಾದ ಸವಾಲನ್ನು ಎದುರಿಸಲಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಲೆಜೆಂಡರಿ ಕಪಿಲ್ ದೇವ್ ಅವರು...

ವಿಶ್ವಕಪ್ | ‘ಕಪ್ ನಮ್ದೇ’ ಎನ್ನುತ್ತಿದ್ದ ಭಾರತ ಆಸ್ಟ್ರೇಲಿಯಾಗೆ ಸುಲಭದ ತುತ್ತಾಗಿದ್ದು ಹೇಗೆ?

ಏಕದಿನ ಕ್ರಿಕೆಟ್‌ ಮಹಾ ಅನಿಶ್ಚಿತತೆಗಳ ಆಟ. 2023ರ ವಿಶ್ವಕಪ್ ಫೈನಲ್ ಮತ್ತೊಮ್ಮೆ ಅದನ್ನು ಸಾಬೀತುಪಡಿಸಿದೆ. ಟೂರ್ನಮೆಂಟ್‌ ಆರಂಭದಲ್ಲೇ ಎರಡು ಮ್ಯಾಚ್ ಸೋತಿದ್ದ ಆಸ್ಟ್ರೇಲಿಯಾ ಆರನೆ ಬಾರಿ ಕಪ್ ಗೆದ್ದಿದೆ. ಟೂರ್ನಿಯುದ್ದಕ್ಕೂ ಒಂದು ಪಂದ್ಯ...

ಜನಪ್ರಿಯ

ಬೀದರ್‌ | ಪ್ರೇಕ್ಷಕರ ಮನಗೆದ್ದ ʼಸಣ್ಣಗೌಡಸಾನಿ’ ನಾಟಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಹುಮುಖಿ ಪ್ರತಿಭೆಯುಳ್ಳ ಸಾಹಿತಿ, ಲೇಖಕರು, ಕಲಾವಿದರಿದ್ದು, ಅವರಿಗೆ...

ಮುಂಬೈ | ಮ್ಯಾನ್‌ಹೋಲ್‌ಗೆ ಇಳಿದ ಓರ್ವ ಕಾರ್ಮಿಕ ಸಾವು, ಮತ್ತೊಬ್ಬರು ಗಂಭೀರ

ಮ್ಯಾನ್‌ಹೋಲ್ ಸ್ವಚ್ಛಗೊಳಿಸಲು ಇಳಿದ ಇಬ್ಬರು ಕಾರ್ಮಿಕರು ವಿಷಕಾರಿ ಅನಿಲದಿಂದ ಅಸ್ವಸ್ಥಗೊಂಡು, ಓರ್ವ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ...

Tag: ಭಾರತ ತಂಡ