ಕದನ ವಿರಾಮ | ಇಂದಿರಾ ಗಾಂಧಿಯನ್ನು ನೆನೆದ ವಿಪಕ್ಷಗಳು; ಸರ್ವಪಕ್ಷ ಸಭೆ, ತುರ್ತು ಅಧಿವೇಶನ ನಡೆಸಲು ಆಗ್ರಹ

ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡ ಬಳಿಕ ಎಲ್ಲಾ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಪ್ರಧಾನಿ ಮೋದಿ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಬೇಕು ಎಂದು ಕಾಂಗ್ರೆಸ್ ಶನಿವಾರ ಒತ್ತಾಯಿಸಿದೆ. ವಿಪಕ್ಷ ನಾಯಕರುಗಳು...

ಕದನ ವಿರಾಮ | ವಿಶ್ವಾಸ ದ್ರೋಹ ಎಸಗಿದ ಪ್ರಧಾನಿ ಮೋದಿ: ಮುತಾಲಿಕ್ ಆಕ್ರೋಶ

ಪಾಕಿಸ್ತಾನದೊಂದಿಗೆ ಕದನ ವಿರಾಮ ಒಪ್ಪಂದ ಮಾಡಿಕೊಂಡ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಶ್ರೀರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದೊಂದಿಗೆ ಕದನ ವಿರಾಮ ಒಪ್ಪಂದ ಮಾಡಿಕೊಳ್ಳುವ ಮೂಲಕ ಪ್ರಧಾನಿ...

ಭಾರತ- ಪಾಕ್ ಸಂಘರ್ಷ | ಜಮ್ಮು ಕಾಶ್ಮೀರ ವಾಯುನೆಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಹುತಾತ್ಮ

ಜಮ್ಮು ಕಾಶ್ಮೀರದ ಉಧಂಪುರ ಜಿಲ್ಲೆಯ ವಾಯುನೆಲೆಯಲ್ಲಿ ಶನಿವಾರ ಸೇನಾ ವಾಯು ರಕ್ಷಣಾ ಪಡೆ ಪಾಕಿಸ್ತಾನದ ಡ್ರೋನ್‌ ಅನ್ನು ಹೊಡೆದೊರುಳಿಸಿದೆ. ಈ ವೇಳೆ ಯೋಧರೊಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು 26 ಭಾರತೀಯರನ್ನು ಬಲಿತೆಗೆದುಕೊಂಡ...

ಭಾರತ ಪಾಕಿಸ್ತಾನ ಕದನ ವಿರಾಮ | ಡೊನಾಲ್ಡ್ ಟ್ರಂಪ್ ನಿಜವಾದ ‘ವಾರ್ ರುಕ್ವಾ ದೀ ಪಾಪಾ’ ಎಂದ ನೆಟ್ಟಿಗರು

ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಲ್ಲಿ ನಡೆದ ಸಭೆಯ ಬಳಿಕ ಭಾರತ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಕದನ ವಿರಾಮವನ್ನು ಖಚಿತಪಡಿಸಿದ್ದಾರೆ. ಈ ಬೆನ್ನಲ್ಲೇ...

BREAKING NEWS | ‘ತಕ್ಷಣ ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಕೊಂಡಿವೆ’ ಎಂದ ಅಮೆರಿಕ ಅಧ್ಯಕ್ಷ ಟ್ರಂಪ್

ಭಾರತ ಮತ್ತು ಪಾಕಿಸ್ತಾನ ಉದ್ವಿಗ್ನತೆ ಹೆಚ್ಚಾಗುತ್ತಿರುವ ನಡುವೆ "ತಕ್ಷಣ ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಕೊಂಡಿವೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಕೂಡಾ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ...

ಜನಪ್ರಿಯ

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ...

ಸಿಜೆಪಿ ನಾಯಕರ ಬಂಧನಕ್ಕೆ ಆಕ್ರೋಶ; ನಾಳೆ ದೆಹಲಿಯಲ್ಲಿ ತ್ರಿವರ್ಣ ಧ್ವಜ ಪ್ರತಿಭಟನೆಗೆ ದೀಪ್ಕೆ ಕರೆ

ಸಿಜೆಪಿ ನಾಯಕರಾದ ಆಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರ ಬಂಧನದ...

ರಷ್ಯಾದಿಂದ ತೈಲ ಖರೀದಿಸಿದ ಅಮೆರಿಕ -ಜಾಗತಿಕ ಸೋಜಿಗ

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ಮೇಲೆ ಕಠಿಣ ಆರ್ಥಿಕ ನಿರ್ಬಂಧಗಳನ್ನು ಹೇರಿ,...

Tag: ಭಾರತ ಪಾಕಿಸ್ತಾನ ಯುದ್ಧ