ಪಾಕಿಸ್ತಾನ ಸಂಘರ್ಷದಲ್ಲಿ ಭಾರತ ಯುದ್ಧ ವಿಮಾನಗಳನ್ನು ಕಳೆದುಕೊಂಡಿದೆ: ದೃಢಪಡಿಸಿದ ಉನ್ನತ ರಕ್ಷಣಾ ಅಧಿಕಾರಿ

ಮೇ ತಿಂಗಳಲ್ಲಿ ಪಾಕಿಸ್ತಾನದೊಂದಿಗಿನ ಘರ್ಷಣೆಯಲ್ಲಿ ಅನಿರ್ದಿಷ್ಟ ಸಂಖ್ಯೆಯ ಯುದ್ಧ ವಿಮಾನಗಳನ್ನು ಕಳೆದುಕೊಂಡಿರುವುದಾಗಿ ಭಾರತೀಯ ಸೇನೆ ಮೊದಲ ಬಾರಿಗೆ ದೃಢಪಡಿಸಿದೆ. ಆದರೆ ನಾಲ್ಕು ದಿನಗಳ ಸಂಘರ್ಷ ಪರಮಾಣು ಯುದ್ಧದ ಹಂತಕ್ಕೆ ಬಂದಿರಲಿಲ್ಲ ಎಂದೂ ಹೇಳಿದೆ. ಈ...

ಭಾರತ-ಪಾಕಿಸ್ತಾನದ ನಡುವಿನ ಸಂಭಾವ್ಯ ‘ಪರಮಾಣು ಯುದ್ಧ’ ನಿಲ್ಲಿಸಿದ್ದಕ್ಕೆ ಅತ್ಯಂತ ಹೆಮ್ಮೆಪಡುತ್ತೇನೆ: ಡೊನಾಲ್ಡ್ ಟ್ರಂಪ್

ಭಾರತ, ಪಾಕಿಸ್ತಾನದ ಕದನ ವಿರಾಮದ ಶ್ರೇಯಸ್ಸನ್ನು ತಾನಾಗಿಯೇ ಹೊತ್ತುಕೊಂಡು ಆಗಾಗ ಪ್ರಸ್ತಾಪ ಮಾಡುತ್ತಿರುವ ಡೊನಾಲ್ಡ್ ಟ್ರಂಪ್ ಇದೀಗ, "ಭಾರತ ಮತ್ತು ಪಾಕಿಸ್ತಾನ ನಡುವಿನ 'ಸಂಭಾವ್ಯ ಪರಮಾಣು ಯುದ್ಧ'ವನ್ನು ನಿಲ್ಲಿಸಿದ್ದಕ್ಕೆ ಅತ್ಯಂತ ಹೆಮ್ಮೆಪಡುತ್ತೇನೆ" ಎಂದಿದ್ದಾರೆ....

ಇಡೀ ದೇಶ, ಸೇನೆ, ಯೋಧರು ಪ್ರಧಾನಿ ಪಾದಕ್ಕೆ ನಮಸ್ಕರಿಸುತ್ತದೆ: ಮಧ್ಯಪ್ರದೇಶ ಡಿಸಿಎಂ ವಿವಾದಾತ್ಮಕ ಹೇಳಿಕೆ

ಇಡೀ ದೇಶ, ಭಾರತೀಯ ಸೇನೆ, ಯೋಧರು ಪ್ರಧಾನಿ ನರೇಂದ್ರ ಮೋದಿ ಅವರ ಪಾದಕ್ಕೆ ನಮಸ್ಕರಿಸುತ್ತದೆ ಎಂದು ಮಧ್ಯಪ್ರದೇಶದ ಉಪಮುಖ್ಯಮಂತ್ರಿ ಜಗದೀಶ್ ದೇವ್ಡಾ ಅವರು ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದಾರೆ. ಜಗದೀಶ್ ದೇವ್ಡಾ ಭಾರತೀಯ ಸೇನೆಯ...

ಭಾರತದೊಂದಿಗೆ ಶಾಂತಿ ಮಾತುಕತೆಗೆ ಸಿದ್ಧ: ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್

ಭಾರತದೊಂದಿಗೆ ಶಾಂತಿ ಮಾತುಕತೆಗೆ ಸಿದ್ಧವಾಗಿದ್ದೇವೆ ಎಂದು ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ. ಭಾರತವನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ. ಭಾರತದ ಪಂಜಾಬ್ ಪ್ರಾಂತ್ಯದಲ್ಲಿರುವ ಕಮ್ರಾ ವಾಯುನೆಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಶೆಹಬಾಜ್ ಈ ಹೇಳಿಕೆ ನೀಡಿದ್ದಾರೆ....

ಬಂಧಿತ ಬಿಎಸ್‌ಎಫ್ ಯೋಧನನ್ನು ಭಾರತಕ್ಕೆ ಹಸ್ತಾಂತರಿಸಿದ ಪಾಕಿಸ್ತಾನ

ಏಪ್ರಿಲ್ 23ರಂದು ತಾನು ಬಂಧಿಸಿದ್ದ ಬಿಎಸ್‌ಎಫ್ ಯೋಧನನ್ನು ಪಾಕಿಸ್ತಾನಕ್ಕೆ ಭಾರತಕ್ಕೆ ಹಸ್ತಾಂತರಿಸಿದೆ. ಪಂಜಾಬ್‌ನ ಅಟ್ಟಾರಿ-ವಾಘಾ ಗಡಿಯಲ್ಲಿ ಪಾಕಿಸ್ತಾನ ಬಿಎಸ್‌ಎಫ್‌ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಬಂಧಿಸಿತ್ತು. ಪಾಕಿಸ್ತಾನದ ಉಗ್ರ ಸಂಘಟನೆ ಜಮ್ಮು ಕಾಶ್ಮೀರದ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಭಾರತ ಪಾಕಿಸ್ತಾನ