ಭಾರತ-ಪಾಕ್ ಸಂಘರ್ಷ | ಮೇ 15ರವರೆಗೆ 24 ವಿಮಾನ ನಿಲ್ದಾಣಗಳು ಬಂದ್

ಶ್ರೀನಗರ ಮತ್ತು ಚಂಡೀಗಢ ಸೇರಿದಂತೆ ಭಾರತದ ಪಶ್ಚಿಮ ಮತ್ತು ಉತ್ತರ ಭಾಗಗಳಲ್ಲಿನ ಕನಿಷ್ಠ 24 ವಿಮಾನ ನಿಲ್ದಾಣಗಳನ್ನು ಮೇ 15ರವರೆಗೆ ಮುಚ್ಚಲಾಗಿದೆ ಎಂದು ವರದಿಯಾಗಿದೆ. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಬುಧವಾರ ಮುಂಜಾನೆ...

ಭಾರತ-ಪಾಕ್ ಸಂಘರ್ಷ | ವಾಕಿ-ಟಾಕಿಗಳ ಮಾರಾಟ ಮಾಡುವ ಅಮೆಜಾನ್, ಫ್ಲಿಪ್‌ಕಾರ್ಟ್‌ಗೆ ನೋಟಿಸ್

ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಂತಹ 13 ಇ-ಕಾಮರ್ಸ್ ಕಂಪನಿಗಳಿಗೆ ಸರ್ಕಾರಿ ಸಂಸ್ಥೆ ಸಿಸಿಪಿಎ ನೋಟಿಸ್ ಜಾರಿ ಮಾಡಿದೆ. ಶುಕ್ರವಾರ ಅಧಿಕೃತ ಹೇಳಿಕೆಯನ್ನು ಕೇಂದ್ರ ಗ್ರಾಹಕ ರಕ್ಷಣಾ...

ಭಾರತ-ಪಾಕಿಸ್ತಾನ ಸಂಘರ್ಷ | ಪೊಲೀಸರ ಎಲ್ಲ ರಜೆಗಳನ್ನು ರದ್ದುಗೊಳಿಸಿದ ಮಧ್ಯಪ್ರದೇಶ

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ನಡೆಸಿದ ಬಳಿಕ ಭಾರತ ಮತ್ತು ಪಾಕಿಸ್ತಾನದ ಉದ್ವಿಗ್ನತೆ ಹೆಚ್ಚಿದೆ. ಈ ನಡುವೆ ಮಧ್ಯಪ್ರದೇಶ ಸರ್ಕಾರವು ರಾಜ್ಯಾದ್ಯಂತ ಪೊಲೀಸ್ ಸಿಬ್ಬಂದಿಯ ಎಲ್ಲಾ ರಜೆಗಳನ್ನು ರದ್ದುಗೊಳಿಸಿದೆ. ಈ ಬಗ್ಗೆ ಶುಕ್ರವಾರ...

ಭಾರತ-ಪಾಕಿಸ್ತಾನ ಸಂಘರ್ಷ | ರಾಂಚಿಯಲ್ಲಿ ನಕಲಿ ಸೇನಾ ಸಮವಸ್ತ್ರಗಳು ಪತ್ತೆ

ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಜಾರ್ಖಂಡ್‌ನ ರಾಂಚಿಯಲ್ಲಿ ನಕಲಿ ಸೇನಾ ಸಮವಸ್ತ್ರಗಳು ಪತ್ತೆಯಾಗಿದೆ. ಸೇನಾ ಗುಪ್ತಚರ ಸಂಸ್ಥೆ ಮತ್ತು ಜಾರ್ಖಂಡ್ ಎಟಿಎಸ್ (ಭಯೋತ್ಪಾದನಾ ನಿಗ್ರಹ ದಳ) ಶುಕ್ರವಾರ ಜಂಟಿಯಾಗಿ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಭಾರತ ಪಾಕಿಸ್ತಾನ