ದಾವಣಗೆರೆ | ಪ್ರಜಾಪ್ರಭುತ್ವ ಗಣರಾಜ್ಯ ಕುರಿತು ವಿಚಾರ ಸಂಕಿರಣ ಹಾಗೂ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ

ದಾವಣಗೆರೆಯಲ್ಲಿ ಪ್ರಜಾಪ್ರಭುತ್ವ ಮತ್ತು ಗಣರಾಜ್ಯ ಕುರಿತು ವಿಚಾರ ಸಂಕಿರಣ ಹಾಗೂ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮವನ್ನು ನ್ಯಾ. ಶಿವರಾಜ ವಿ. ಪಾಟೀಲ ಪ್ರತಿಷ್ಠಾನ,ರಾಯಚೂರು, ಬೆಂಗಳೂರಿನ ರಾಜ್ಯ ಬಾಲಭವನ ಸೊಸೈಟಿ, ದಾವಣಗೆರೆಯ ಮಹಿಳಾ ಮತ್ತು...

ಅಂಬೇಡ್ಕರ್ ವಿರಚಿತ ಸಂವಿಧಾನ: ಕುವೆಂಪು ಅನುಸಂಧಾನ

ಭಾರತ ಸಂವಿಧಾನವು ಭವಿಷ್ಯದಲ್ಲಿ ಗಂಡಾಂತರಕ್ಕೆ ಒಳಗಾಗುವ ಬಗ್ಗೆ ತಿಳಿಸಿದ ಅಂಬೇಡ್ಕರ್ ಅವರಂತೆ ಕವಿ ಕುವೆಂಪು ಅವರು ಸೂಚಿಸಿರುವ ''ಮರೆ ಮೋಸದ ಬೂಟಾಟಿಕೆಗಿದೊ ಮರ್ದನ ದಮನಂ! ಧರ್ಮದ ಸೋಗಿನ ದುರ್ಲಾಭಕೆ ಕೋ ಧಿಕ್ಕಾರದ ಶಮನಂ''...

ಬೀದರ್‌ | ಸಂವಿಧಾನವೇ ಭಾರತ ದೇಶದ ಧರ್ಮಗ್ರಂಥ : ನಿಜಗುಣಾನಂದ ಸ್ವಾಮೀಜಿ

'ಭಾರತ ದೇಶದ ಧರ್ಮಗ್ರಂಥ ಸನಾತನ ಪರಂಪರೆಯ ಧರ್ಮಗ್ರಂಥ ಆಗಬಾರದು. ಬೇರೆ ಯಾವುದೇ ಧರ್ಮಗ್ರಂಥಗಳು ಆಗಬಾರದು. ಡಾ.ಬಿ.ಆರ್.ಅಂಬೇಡ್ಕರ್‌ ಅವರು ಬರೆದಿರುವ ಸಂವಿಧಾನವೇ ಭಾರತ ದೇಶದ ಧರ್ಮಗ್ರಂಥವಾಗಬೇಕುʼ ಎಂದು ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ...

ಬೀದರ್‌ | ಸಂವಿಧಾನ ಮೇಲೆ ಬೆಳಕು ಚೆಲ್ಲುವ ʼಭಾಗ್ಯವಿದಾತʼ ಕೃತಿ : ಧನರಾಜ ತುಡಮೆ

ದೇಶಕ್ಕೆ ರಾಜಪ್ರಭುತ್ವಕ್ಕಿಂತ ಪ್ರಜಾಪ್ರಭುತ್ವದ ಅವಶ್ಯಕತೆಯಿದೆ ಎಂದು ತಿಳಿದ ಡಾ.ಅಂಬೇಡ್ಕರ್ ಅವರು ಬಹುತ್ವ ಭಾರತಕ್ಕೆ ಶ್ರೇಷ್ಠ ಸಂವಿಧಾನ ನೀಡಿದ್ದಾರೆ. ಸಂವಿಧಾನ ಎಂಬ ವಿಷಯ ಮೇಲೆಯೇ ʼಭಾಗ್ಯವಿದಾತʼ ಕೃತಿ ಬೆಳಕು ಚೆಲ್ಲುತ್ತದೆ ಎಂದು ಸಾಹಿತಿ ಡಾ.ಧನರಾಜ...

ಬೀದರ್‌ | ಸಂವಿಧಾನ ವಿರೋಧಿಗಳ ವಿರುದ್ಧ ಕ್ರಮ ಕೈಗೊಳ್ಳಿ : ವಿನೋದ್‌ ರತ್ನಾಕರ್‌

ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರತಿಯೊಬ್ಬ ಭಾರತೀಯ ಪ್ರಜೆಗಳಿಗೂ ಸಮಾನ ಹಕ್ಕು, ಸ್ವಾತಂತ್ರ್ಯ ಹಾಗೂ ಸಮಾನತೆ ಕಲ್ಪಿಸುವ ಉದ್ದೇಶದಿಂದ ಸಂವಿಧಾನವನ್ನು ಈ ದೇಶಕ್ಕೆ ಕೊಟ್ಟಿದ್ದಾರೆ. ಆದರೆ ಕೆಲವು ವ್ಯಕ್ತಿಗಳು ಮತ್ತು ಸಂಘಟನೆಗಳು ತಮ್ಮ ಸ್ವಾರ್ಥಪೂರಿತ ಉದ್ದೇಶಗಳಿಗೆ...

ಜನಪ್ರಿಯ

Instagram ʼರೀಮಿಕ್ಸ್ʼ ಫೀಚರ್‌ಗೆ ತಕರಾರು; ಕಾಪಿರೈಟ್‌ ದುರ್ಬಳಕೆ ಸಾಧ್ಯತೆ ಎಂದ ದೆಹಲಿ ಹೈಕೋರ್ಟ್‌

Instagram ನಲ್ಲಿರುವ ಕೆಲವು ಫೀಚರ್‌ಗಳನ್ನು ಬಳಸಿಕೊಂಡು ಮೂಲ ಕಂಟೆಂಟ್‌ಗಳ ಕಾಪಿರೈಟ್ ಉಲ್ಲಂಘನೆ...

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ ಹಾಕದಿರಿ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಬಸವಕಲ್ಯಾಣ | ಅಲ್ಲಮ ಜಗತ್ತಿನ ಶ್ರೇಷ್ಠ ಅನುಭಾವಿ

ಅಲ್ಲಮಪ್ರಭು ಅವರು ಜಗತ್ತಿನ ಶ್ರೇಷ್ಠ ಅನುಭಾವಿಗಳಾಗಿದ್ದು, ಅವರ ಚಿಂತನೆ ಹಾಗೂ ವಚನಗಳ...

Tag: ಭಾರತ ಸಂವಿಧಾನ