ಲೆಬನಾನ್ ಮತ್ತು ಸಿರಿಯಾದ ಮೇಲೆ ಇಸ್ರೇಲ್ ನಿರಂತರ ದಾಳಿ ಮಾಡುತ್ತಿದೆ. ಆ ದೇಶಗಳಲ್ಲಿ ಸಾವಿರಾರು ಪೇಜರ್‌ಗಳನ್ನು ಇಸ್ರೇಲ್ ಸ್ಪೋಟಿಸಿದೆ. ಹಲವಾರು ಮಂದಿ ಸಾವನ್ನಪ್ಪಿದ್ದಾರೆ. ಮಾತ್ರವಲ್ಲದೆ, ಕಳೆದೊಂದು ವರ್ಷದಿಂದ ಇಸ್ರೇಲ್ ಎಸಗುತ್ತಿರುವ ಕ್ರೌರ್ಯಕ್ಕೆ ಪ್ಯಾಲೆಸ್ತೀನ್...
ಯಶಸ್ವಿ ಜೈಸ್ವಾಲ್ ಮತ್ತೊಂದು ಅರ್ಧಶತಕದ ನೆರವಿನಿಂದ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ಭಾರತ ಬಾಂಗ್ಲಾದೇಶವನ್ನು ಏಳು ವಿಕೆಟ್‌ಗಳಿಂದ ಸೋಲಿಸಿ ಎರಡು ಟೆಸ್ಟ್‌ಗಳ ಸರಣಿಯನ್ನು ಮಂಗಳವಾರ ಕ್ಲೀನ್ ಸ್ವೀಪ್ ಮಾಡಿದೆ.
ಇದನ್ನು ಓದಿದ್ದೀರಾ? ಭಾರತ...
ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಇಂದಿನಿಂದ ಆರಂಭವಾಗಲಿದೆ. ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿತ್ತು. ಇದೀಗ ಎರಡನೇ...
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 280 ರನ್‌ಗಳಿಂದ ಗೆದ್ದು ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಭಾರತೀಯ ಸ್ಟಾರ್ ಸ್ಪಿನ್ನರ್ ಆರ್ ಅಶ್ವಿನ್...
ಚೆನ್ನೈನ ಎಂ ಎ ಚಿದಂಬರಮ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಪ್ರವಾಸಿ ಬಾಂಗ್ಲಾದೇಶ ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ಸಿಲುಕಿ 149 ರನ್‌ಗಳಿಗೆ ಆಲೌಟ್ ಆಗಿದೆ. ಫಾಲೋಆನ್ ಅವಕಾಶ...