ಭಾರತದಲ್ಲಿ ಜನರ ಆಹಾರಕ್ಕಾಗಿನ ವೆಚ್ಚದಲ್ಲಿ ಇಳಿಕೆ; ಹೆಚ್ಚುತ್ತಿದೆಯೇ ದುಡಿಮೆ – ಉಳಿತಾಯ?

ಭಾರತದಲ್ಲಿ ಜನರು ಆಹಾರಕ್ಕಾಗಿ ವೆಯಿಸುವ ವೆಚ್ಚದಲ್ಲಿ ಇಳಿಮುಖ ಕಂಡುಬಂದಿದೆ. ಭಾರತೀಯರ ಒಟ್ಟು ಮಾಸಿಕ ವೆಚ್ಚದಲ್ಲಿ ಆಹಾರಕ್ಕಾಗಿ ಖರ್ಚು ಮಾಡುವ ಮೊತ್ತವು 50%ಗಿಂತ ಕಡಿಮೆ ಇದೆ ಎಂದು ನ್ಯಾಷನಲ್ ಸ್ಯಾಂಪಲ್ ಸರ್ವೆ ಸಂಸ್ಥೆ (ಎನ್​ಎಸ್​ಎಸ್​ಒ)...

ಭಾರತದಲ್ಲಿರುವ ಬಾಂಗ್ಲಾದ ಇಬ್ಬರು ರಾಜತಾಂತ್ರಿಕರು ವಜಾ

ಭಾರತದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಾಂಗ್ಲಾದೇಶದ ಇಬ್ಬರು ರಾಜತಾಂತ್ರಿಕರನ್ನು ಕರ್ತವ್ಯದಿಂದ ವಜಾಗೊಳಿಸಿ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಆದೇಶ ಹೊರಡಿಸಿರುವುದಾಗಿ ವರದಿ ತಿಳಿಸಿದೆ. ನವದೆಹಲಿಯಲ್ಲಿರುವ ಬಾಂಗ್ಲಾದೇಶ ಹೈ ಕಮಿಷನ್‌ನಲ್ಲಿ ಮಾಧ್ಯಮ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಷಾಬಾನ್ ಮಹಮದ್ ಹಾಗೂ...

‘ಭಾರತದಲ್ಲಿ ಬಹುದೊಡ್ಡ ಬದಲಾವಣೆ ನಡೆಯಲಿದೆ’; ಅದಾನಿ ಬಣ್ಣ ಬಯಲು ಮಾಡಿದ್ದ ಹಿಂಡೆನ್‌ಬರ್ಗ್‌ ಹೀಗೆ ಹೇಳಿದ್ಯಾಕೆ?

2023ರ ಜನವರಿಯಲ್ಲಿ ಭಾರತದ ಶ್ರೀಮಂತ ವ್ಯಕ್ತಿ ಹಾಗೂ ನರೇಂದ್ರ ಮೋದಿ ಅವರ ಆಪ್ತ ಸ್ನೇಹಿತ ಗೌತಮ್ ಅದಾನಿ ಗ್ರೂಪ್‌ನ ವಂಚನೆಯನ್ನು ಅಮೆರಿಕಾ ಮೂಲದ ಶಾರ್ಟ್ ಸೆಲ್ಲರ್ ಕಂಪನಿ ಹಿಂಡೆನ್‌ಬರ್ಗ್‌ ಬಯಲಿಗೆಳೆದು ಅದಾನಿಯ ನಿದ್ದೆಯನ್ನು...

370ನೇ ವಿಧಿ ರದ್ದತಿಗೆ 5 ವರ್ಷ | ಬಿಜೆಪಿ ಹಿಂದುತ್ವಕ್ಕೆ ಬಲಿಯಾದ ಕಾಶ್ಮೀರ; ಇನ್ನೂ ಸಿಗದ ಉಸಿರು

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರದ್ದುಗೊಳಿಸಿ ಐದು ವರ್ಷಗಳಾಗಿವೆ. 370ನೇ ವಿಧಿಯ ಜೊತೆಗೆ ಜಮ್ಮು ಮತ್ತು ಕಾಶ್ಮೀರದ...

ಗೌತಮ್‌ ಗಂಭೀರ್ ತಿಕ್ಕಲು ನಿರ್ಧಾರಗಳೆ ತಂಡದ ಹೀನಾಯ ಸೋಲಿಗೆ ಕಾರಣವಾಯಿತೆ?

ಏಕದಿನ ಸರಣಿಯಲ್ಲಿ ಏಳು ಮಂದಿ ಅನುಭವಿ ಬ್ಯಾಟರ್‌ಗಳಿದ್ದರೂ 240 – 250 ರನ್‌ಗಳಂಥ ಸಾಧಾರಣ ಗುರಿ ಮುಟ್ಟಲಾಗುತ್ತಿಲ್ಲ. ನಾಯಕ ರೋಹಿತ್‌ ಶರ್ಮಾ, ಶುಭ್‌ಮನ್‌ ಗಿಲ್‌ ಒಂದಿಷ್ಟು ಪ್ರದರ್ಶನ ತೋರುತ್ತಿರುವುದನ್ನು ಬಿಟ್ಟರೆ ವಿರಾಟ್ ಕೊಹ್ಲಿ,...

ಜನಪ್ರಿಯ

ಗದಗ | ನಿರಂತರ ಸಾಹಿತ್ಯ ಸಂಭ್ರಮ ಹೊಸ ಆಶಾಭಾವನೆ ಮೂಡಿಸುತ್ತಿದೆ: ಶಾಸಕ ಎಚ್.ಕೆ.ಪಾಟೀಲ್

 "ಸಾಹಿತ್ಯ ಸೇವೆಗಾಗಿಯೇ ಇರುವ ಸಂಸ್ಥೆಗಳು ಕ್ಷೀಣಿಸಿವೆ. ಈ ಸಂದರ್ಭದಲ್ಲಿ ನಿರಂತರ ಸಾಹಿತ್ಯ...

ಯಲ್ಲಾಪುರ | ಅಡಿಕೆ ವ್ಯಾಪಾರಿಗೆ 17.85 ಲಕ್ಷ ವಂಚನೆ: ಹುಬ್ಬಳ್ಳಿ ದಂಪತಿ ವಿರುದ್ಧ ಎಫ್‌ಐಆರ್

ಅಡಿಕೆ ಖರೀದಿಸಿ ಹಣ ನೀಡದೆ ನಂಬಿಕೆ ದ್ರೋಹ ಹಾಗೂ ವಂಚನೆ ಎಸಗಿದ...

ಅಮೆರಿಕದಲ್ಲಿ ಮೈಸೂರು ಮೂಲದ ಪಿಟೀಲು ವಾದಕ ಭಾಸ್ಕರ್ ಅರೆಸ್ಟ್; ಅಪ್ರಾಪ್ತರ ಮೇಲೆ ದೌರ್ಜನ್ಯ ಆರೋಪ

ಕರ್ನಾಟಕ ಶಾಸ್ತ್ರೀಯ ಸಂಗೀತ ಕ್ಷೇತ್ರದ ಪ್ರಮುಖ ಪಿಟೀಲು ವಾದಕ, ಮೈಸೂರು ಮೂಲದ...

₹13 ಲಕ್ಷದ ಬ್ರೆಜಾ ಕಾರು ನೀಡದ್ದಕ್ಕೆ ಮದುವೆ ರದ್ದು: ದೆಹಲಿ ಪೊಲೀಸ್ ಅಮಾನತು

ತಾನು ಬೇಡಿಕೆಯಿಟ್ಟ ₹13 ಲಕ್ಷ ಮೌಲ್ಯದ ಮಾರುತಿ ಬ್ರೆಜಾ ಕಾರಿನ ಬದಲು...

Tag: ಭಾರತ