ಮಯನ್ಮಾರ್ ಗಡಿಯೊಂದಿಗೆ ಮುಕ್ತ ಸಂಚಾರ ವ್ಯವಸ್ಥೆ ಅಮಾನತುಗೊಳಿಸಿದ ಭಾರತ

ಮಯನ್ಮಾರ್ ಗಡಿಯೊಂದಿಗೆ ಮುಕ್ತ ಸಂಚಾರ ವ್ಯವಸ್ಥೆಯನ್ನು ಭಾರತ ಸರ್ಕಾರ ತಕ್ಷಣ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ನೂತನ ನಿಯಮದ ಹಿನ್ನೆಲೆ ಗಡಿ ಪ್ರದೇಶದಲ್ಲಿ ವಾಸಿಸುವ ಮಯನ್ಮಾರ್ ಪ್ರಜೆಗಳು ಭಾರತಕ್ಕೆ ಆಗಮಿಸಬೇಕಾದರೆ ವಿಸಾ ಪ್ರಸ್ತುತಪಡಿಸಬೇಕು. ಈ ಬಗ್ಗೆ...

ಅಂಡರ್‌ 19 ವಿಶ್ವಕಪ್: ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು ಫೈನಲ್ ಪ್ರವೇಶಿಸಿದ ಭಾರತ

ಸಚಿನ್ ದಾಸ್‌ ಸ್ಫೋಟಕ ಆಟ ಹಾಗೂ ನಾಯಕ ಉದಯ್‌ ಸಹರನ್ ಅವರ ಆಕರ್ಷಕ ಆಟದಿಂದ ಭಾರತದ ಕಿರಿಯರ ತಂಡ ದಕ್ಷಿಣ ಆಫ್ರಿಕಾ ಕಿರಿಯರ ವಿರುದ್ಧ 2 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿ  50...

ಎರಡನೇ ಟೆಸ್ಟ್ | ಇಂಗ್ಲೆಂಡ್ ವಿರುದ್ಧ 106 ರನ್‌ಗಳ ಗೆಲುವು ಸಾಧಿಸಿದ ಟೀಮ್ ಇಂಡಿಯಾ; ಸರಣಿ ಸಮಬಲ

ಇಂಗ್ಲೆಂಡ್ ವಿರುದ್ಧ ಎರಡನೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾ 106 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸಿದೆ. 399 ರನ್‌ಗಳ ಗುರಿಯೊಂದಿಗೆ 2ನೇ ಇನಿಂಗ್ಸ್ ಬೆನ್ನಟ್ಟಿದ ಆಂಗ್ಲ ಪಡೆ ಭಾರತದ ಬೌಲರ್‌ಗಳ ಸಾಂಘಿಕ ಹೋರಾಟದಿಂದ 69.2...

ವಿಜಯಪುರ | ವಿಕಸಿತ ಭಾರತ ನಿರ್ಮಿಸಲು ಯುವಶಕ್ತಿ, ನಾರಿ ಶಕ್ತಿ ಕೊಡುಗೆ ಅಪಾರ: ಕುಲಸಚಿವ

ಪ್ರಸ್ತುತ ಭಾರತವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ಮುಂಬರುವ 25 ವರ್ಷಗಳಲ್ಲಿ ವಿಕಸಿತ ಭಾರತ ನಿರ್ಮಿಸಲು ಯುವಶಕ್ತಿ, ನಾರಿ ಶಕ್ತಿ ಮತ್ತು ಕೌಶಲ್ಯ ಶಕ್ತಿಯ ಕೊಡುಗೆ ಅಪಾರ ಎಂದು ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯ...

ಮೊದಲ ಟೆಸ್ಟ್ ಕ್ರಿಕೆಟ್ | ಇಂಗ್ಲೆಂಡ್ 246 ರನ್‌ಗಳಿಗೆ ಆಲೌಟ್: ಭಾರತ ಉತ್ತಮ ಶುಭಾರಂಭ

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದ ಮೊದಲ ದಿನದಲ್ಲಿ ಭಾರತ ಉತ್ತಮ ಶುಭಾರಂಭ ಮಾಡಿದೆ. ಇಂಗ್ಲೆಂಡ್ ಮೊದಲ ಇನಿಂಗ್ಸ್‌ನಲ್ಲಿ 246 ರನ್‌ಗಳಿಗೆ ಉತ್ತರವಾಗಿ ಭಾರತ ತಂಡ ಮೊದಲ ಇನಿಂಗ್ಸ್‌ನಲ್ಲಿ ದಿನಾದಾಂತ್ಯಕ್ಕೆ 23...

ಜನಪ್ರಿಯ

₹13 ಲಕ್ಷದ ಬ್ರೆಜಾ ಕಾರು ನೀಡದ್ದಕ್ಕೆ ಮದುವೆ ರದ್ದು: ದೆಹಲಿ ಪೊಲೀಸ್ ಅಮಾನತು

ತಾನು ಬೇಡಿಕೆಯಿಟ್ಟ ₹13 ಲಕ್ಷ ಮೌಲ್ಯದ ಮಾರುತಿ ಬ್ರೆಜಾ ಕಾರಿನ ಬದಲು...

ಮತ ಬದಲಾಗಿಲ್ಲ, ಮನಸ್ಸು ಬದಲಾಗಿದೆ: ಮತಾಂತರವೋ? ಮನಸಾಂತರವೋ?

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ಬಲವಂತ,...

ಹವಾಮಾನ | ರಾಜ್ಯದ 15 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ; 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯಾದ್ಯಂತ ಮೈಕೊರೆಯುವ ಚಳಿ ಮತ್ತು ಒಣಹವೆಯ ವಾತಾವರಣ ಮುಂದುವರಿದಿದೆ. ಇದರ ನಡುವೆಯೇ,...

ಎಐನಿಂದ ಉದ್ಯೋಗ ನಷ್ಟವಾದರೆ ವಿಡಿಯೊ ಗೇಮ್ಸ್ ಪರಿಹಾರ: ವಿವಾದಕ್ಕೆ ಕಾರಣವಾದ ಆಂಥ್ರೋಪಿಕ್ ಸಿಇಒ ಹೇಳಿಕೆ

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದಿಂದ ಉಂಟಾಗುವ ನಿರುದ್ಯೋಗ ಮತ್ತು ಅದರಿಂದ ಸೃಷ್ಟಿಯಾಗುವ...

Tag: ಭಾರತ