ಭಾರತ ಮತ್ತು ಇತರ ಆರು ದೇಶಗಳ ಪ್ರವಾಸಿಗರಿಗೆ ಉಚಿತ ಪ್ರವಾಸಿ ವೀಸಾ ನೀಡುವ ಮಸೂದೆಯನ್ನು ಶ್ರೀಲಂಕಾ ಸಚಿವ ಸಂಪುಟ ಅನುಮೋದಿಸಿದೆ ಎಂದು ಅಲ್ಲಿನ ವಿದೇಶಾಂಗ ಸಚಿವ ಅಲಿ ಸಬ್ರಿ ಹೇಳಿದ್ದಾರೆ. ಸಾಲದ ಸುಳಿಯಲ್ಲಿ...
ಇಸ್ರೇಲ್-ಪ್ಯಾಲೆಸ್ತೀನ್ ನಡುವಿನ ಸಂಘರ್ಷ ಮುಂದುವರೆದಿದೆ ಈ ನಡುವೆ, ಗಾಜಾದಲ್ಲಿರುವ ಪ್ಯಾಲೆಸ್ತೀನಿಯರಿಗೆ ಭಾರತವು ಅಗತ್ಯ ವೈದ್ಯಕೀಯ ನೆರವು ಮತ್ತು ವಿಪತ್ತು ಪರಿಹಾರ ಸಾಮಗ್ರಿಗಳನ್ನು ಕಳುಹಿಸಿದೆ.
"ಅಗತ್ಯ ಔಷಧಿಗಳು, ಶಸ್ತ್ರಚಿಕಿತ್ಸಾ ವಸ್ತುಗಳು, ಟೆಂಟ್ಗಳು, ಮಲಗುವ ಬ್ಯಾಗ್ಗಳು, ಟಾರ್ಪಲಿನ್ಗಳು,...
ಭಾರತದ ಹಸಿವು ಸೂಚ್ಯಂಕದ ವರದಿಯ ಬಗ್ಗೆ ಅಣಕ ಮಾಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಗ್ಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಇತ್ತೀಚಿಗೆ ಹೈದರಾಬಾದಿನಲ್ಲಿ ಎಫ್ಐಸಿಸಿಐ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸ್ಮೃತಿ ಇರಾನಿ, ಜಾಗತಿಕ ಸೂಚ್ಯಂಕ...
ಖಾಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ವಿವಾದದ ನಂತರ ಕೆನಡಾ ಭಾರತದಿಂದ 41 ರಾಜತಾಂತ್ರಿಕರನ್ನು ಹಿಂಪಡೆದಿದೆ ಎಂದು ವಿದೇಶಾಂಗ ಸಚಿವೆ ಮೆಲಾನಿ ಜೋಲಿ ಗುರುವಾರ ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮೆಲಾನಿ ಜೋಲಿ,...
ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯಲ್ಲಿ ಭಾರತ ಸತತ ಗೆಲುವುಗಳೊಂದಿಗೆ ಮುನ್ನುಗ್ಗುತ್ತಿದೆ. ಇಂದು ನಡೆದ ಟೂರ್ನಿಯ 17ನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 7 ವಿಕೆಟ್ಗಳಿಂದ ಸೋಲಿಸಿದೆ. ಈ ಮೂಲಕ ನಾಲ್ಕು ಪಂದ್ಯಗಳನ್ನು ಗೆದ್ದಿರುವ...