ಭಾರತ ಹಾಗೂ ವೆಸ್ಟ್ ಇಂಡೀಸ್ ಎರಡು ಪಂದ್ಯಗಳ ಟೆಸ್ಟ್ ಕ್ರಿಕೆಟ್ ಸರಣಿಯ ಮೊದಲ ಪಂದ್ಯ ಇಂದಿನಿಂದ(ಜುಲೈ 12) ಆರಂಭವಾಗಲಿದೆ. ಪಂದ್ಯ ವಿಂಡೀಸ್‌ನ ವಿಂಡ್ಸರ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್...
ನಾಯಕ ಸುನಿಲ್ ಛೆಟ್ರಿ ಮತ್ತು ಲಾಲಿಯನ್ಜುವಾಲಾ ಚಾಂಗ್ಟೆ ಗಳಿಸಿದ ಗೋಲುಗಳ ನೆರವಿನಿಂದ ಭಾರತ ತಂಡ, ಇಂಟರ್‌ಕಾಂಟಿನೆಂಟಲ್ ಕಪ್ 2023 ಫುಟ್‌ಬಾಲ್ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ.
ಭುವನೇಶ್ವರದಲ್ಲಿರುವ ಕಳಿಂಗ ಸ್ಟೇಡಿಯಂನಲ್ಲಿ ಕಿಕ್ಕಿರಿದು ಸೇರಿದ್ದ...
ಆಸ್ಟ್ರೇಲಿಯಾ; 469 ಮತ್ತು270/8 ಡಿಕ್ಲೇರ್
ಅಂತಿಮ ದಿನ ರೋಹಿತ್ ಪಡೆ ಗೆಲುವಿಗೆ 280 ರನ್ ಗುರಿ
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ʼ ಫೈನಲ್ ಪಂದ್ಯವು ಕುತೂಹಲಕಾರಿ ಘಟ್ಟ ತಲುಪಿದೆ. ಫೈನಲ್ ಪಂದ್ಯದ...
ಭಾರತ 2022ರಲ್ಲಿ 8.95 ಲಕ್ಷ ಡಿಜಿಟಲ್ ಪಾವತಿ ವಹಿವಾಟು ನಡೆಸಿದೆ
9 ವರ್ಷದಲ್ಲಿ ಭಾರತ ಡಿಜಿಟಲ್ ಇಂಡಿಯಾ ಮೂಲಕ ಬಹುದೂರ ಸಾಗಿದೆ
ಡಿಜಿಟಲ್ ಪಾವತಿ ವಹಿವಾಟಿಗೆ ಸಂಬಂಧಿಸಿ 2022ರ ವಿಶ್ವದ ಪಟ್ಟಿಯಲ್ಲಿ ಭಾರತ ಮೊದಲ ಸ್ಥಾನ...
ಆಸ್ಟ್ರೇಲಿಯ ವೇಗದ ಬೌಲರ್‌ಗಳ ದಾಳಿಗೆ ಸಿಲುಕಿದ ಭಾರತ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 296 ರನ್‌ಗಳಿಗೆ ಆಲೌಟ್ ಆಗಿ 173 ರನ್‌ಗಳ ಹಿನ್ನಡೆ ಅನುಭವಿಸಿದೆ.
ಇಂಗ್ಲೆಂಡ್‌ನ ಓವಲ್‌ನಲ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಟೆಸ್ಟ್ ವಿಶ್ವ ಚಾಂಪಿಯನ್‌ಷಿಪ್...